dtvkannada

Month: April 2024

ಪುತ್ತೂರಲ್ಲೂ ಸದ್ದು ಮಾಡುತ್ತಿರುವ ಪ್ರಜ್ವಲ್ ರೇವಣ್ಣ; ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸಾಧನೆಯ ಮೈಲು ದಾಟಿದ ವೀಡಿಯೋ..!!

ಪುತ್ತೂರು: ಹಾಸನದಲ್ಲಿ ಪ್ರಜ್ವಲ್ ರೇವಣ್ಣ ರವರ ವೀಡಿಯೋ ವೈರಲ್ ಆಗುತ್ತಿದ್ದಂತೆ ವಿದೇಶಕ್ಕೆ ಹಾರಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದ್ದು ಇದೀಗ ಜೆಡಿಎಸ್ ಪಕ್ಷದಿಂದ ಅಮಾನತು ಮಾಡಿರುವ ಘಟನೆ ಕೂಡ ನಡೆದಿದೆ. ಇದೀಗ ಅಶ್ಲೀಲ ವೀಡಿಯೋಗಳು ವೈರಲ್ ಆಗುತ್ತಿದ್ದಂತೆ ಹೊರದೇಶಕ್ಕೆ ಹಾರಿದ್ದಾರೆ ಎನ್ನುವ ಮಾಹಿತಿಯ…

ಮಂಗಳೂರು: ಮದುವೆಗೆ ಬಂದಿದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ಆರೋಪಿಗಳ ಬಂಧನ

ಮಂಗಳೂರು: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಮದುವೆ ಸಮಾರಂಭದಲ್ಲಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವಯಸ್ಕರನ್ನು ಬಂಧಿಸಿದ ಘಟನೆ ಉಳ್ಳಾಲದಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ಕುಂಪಲ ಕುಜುಮ ಗದ್ದೆ ನಿವಾಸಿ ರತ್ನಾಕರ ಹಾಗೂ ಕಾಪಿಕಾಡು ನಿವಾಸಿ ಗಂಗಾಧರ್ ಎಂದು ತಿಳಿದು ಬಂದಿದೆ.…

ತೆಕ್ಕಾರು: ಬೂತ್ ಗೆ ನುಗ್ಗಿ ಚುನಾವಣೆಗೆ ಬಳಸಿದ್ದ ವೆಬ್ ಕ್ಯಾಮರಾ ಕಳವು

ಸ್ಥಳಕ್ಕೆ ಭೇಟಿ ನೀಡಿದ ಬೆರಳಚ್ಚು ತಜ್ಞರ ತಂಡ; ಮತದಾನದ ಬೆನ್ನಲ್ಲೇ ಆತಂಕ ಸೃಷ್ಟಿಸಿದ ಕಳವು ಪ್ರಕರಣ..!

ಉಪ್ಪಿನಂಗಡಿ:ಲೋಕಸಭಾ ಚುನಾವಣೆಗೆಂದು ಬಳಸಲಾಗಿದ್ದ ವೆಬ್ ಕ್ಯಾಮರಾ, ಸಿಮ್, ಮೆಮೋರಿ ಕಾರ್ಡ್ ನ್ನು ಕಳ್ಳರು ದೋಚಿಕೊಂಡು ಹೋದ ಘಟನೆ ಉಪ್ಪಿನಂಗಡಿ ಸಮೀಪದ ತೆಕ್ಕಾರಿನಲ್ಲಿ ನಡೆದಿದೆ.ಈ ಬಗ್ಗೆ ಸ್ಥಳೀಯ ಪಂಚಾಯತ್ ಸಿಬ್ಬಂದಿ,ಚುನಾವಣಾ ಬೂತ್ ಲೇವಲ್ ಅಧಿಕಾರಿ ಶಿಹಾಬ್ ರವರು ಉಪ್ಪಿನಂಗಡಿ ಪೊಲೀಸರಿಗೆ ಈ ಬಗ್ಗೆ…

ಹಾವೇರಿ: ಗೃಹಲಕ್ಷಿ ಹಣದಿಂದ  ಮೊಬೈಲ್ ಖರೀದಿಸಿ ವಾಲ್ ಪೇಪರ್ ನಲ್ಲಿ ಸಿದ್ದರಾಮಯ್ಯ ಫೋಟೋ ಇಟ್ಟು ಸಂಭ್ರಮಿಸಿದ ಮಹಿಳೆ

ಮಹಿಳೆಯ ಸಂತೋಷಕ್ಕೆ ಅಭಿನಂದಿಸಿದ ಮುಖ್ಯಮಂತ್ರಿ

ಹಾವೇರಿ: ಹಾವೇರಿ ಜಿಲ್ಲೆಯ ನಿವಾಸಿ, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯೊಬ್ಬರು ಪ್ರತಿ ತಿಂಗಳ ಹಣವನ್ನು ಕೂಡಿಟ್ಟು ತಮ್ಮ ಇಷ್ಟದ ಮೊಬೈಲ್ ಖರೀದಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ರ ಫೋಟೋವನ್ನು ವಾಲ್ ಪೇಪರ್‌ನಲ್ಲಿರಿ ಸಂಭ್ರಮಿಸಿದ್ದಾರೆ. ಮೊನ್ನೆ ಹಾವೇರಿಯಲ್ಲಿ ನಡೆದ ಸಮಾವೇಶಕ್ಕೆ ಹೊಸ ಮೊಬೈಲ್‌ನೊಂದಿಗೆ ಬಂದು…

ಅಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಸಂಸದ ಪ್ರಜ್ವಲ್ ರೇವಣ್ಣ ಉಚ್ಚಾಟನೆ

ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಹಾಸನದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದ್ದು ಅದೇ ರೀತಿ ಎಲ್ಲಾ ರಾಜ್ಯಗಳಿಗೂ ತಲುಪಿದ್ದು ಮುಂದಿನ ಅನಾಹುತವನ್ನು ಗಮನಿಸಿಕೊಂಡ ಜೆಡಿಎಸ್ ಪಕ್ಷವು ಪ್ರಜ್ವಲ್ ರೇವಣ್ಣ ಅವರನ್ನು…

ಮರಕ್ಕೆ ಡಿಕ್ಕಿಯಾದ ಇನ್ನೋವಾ ಕಾರು: ಯುವತಿ ಸಾವು ,ನಾಲ್ವರಿಗೆ ಗಂಭೀರ ಗಾಯ..!!

ಕುಂದಾಪುರ: ರಾಷ್ಟ್ರೀಯ ಹೆದ್ದಾರಿ ಕೊಯ್ಕಾಡಿ ತಿರುವಿನಲ್ಲಿ ಇನ್ನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಹೊಂಡಕ್ಕೆ ಬಿದ್ದ ಪರಿಣಾಮ ಯುವತಿಯೊಬ್ಬರು ಸ್ಥಳದಲ್ಲಿಯೇ ಸಾವಿಗೀಡಾಗಿ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ. ಬೆಂಗಳೂರಿನಿಂದ ಗೋಕರ್ಣದ ಕಡೆಗೆ ಆರು ಮಂದಿ ಪ್ರಯಾಣಿಸುತ್ತಿದ್ದ ಇನ್ನೋವಾ…

ಪುತ್ತೂರು: ಮುಕ್ರಂಪಾಡಿಯಲ್ಲಿ ಬಸ್ಸು ಮತ್ತು ರಿಕ್ಷಾ ನಡುವೆ ಭೀಕರ ಅಪಘಾತ; ರಿಕ್ಷಾ ಚಾಲಕ ಸ್ಥಳದಲ್ಲೇ ದಾರುಣ ಮೃತ್ಯು

ರಿಕ್ಷಾ ಚಾಲಕನನ್ನು ಹೊರತೆಗೆಯಲು ಹರಸಾಹಸ ಪಟ್ಟ ಅಗ್ನಿ ಶಾಮಕ ದಳ

ಪುತ್ತೂರು: ರಿಕ್ಷಾ ಮತ್ತು ಕೆಎಸ್‌ಆರ್‌ಟಿಸಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಮುಕ್ರಂಪಾಡಿಯ ಕಮ್ಮಾಡಿ ಬಲಿ ನಡೆದಿದೆ. ನಿನ್ನೆ ಮಧ್ಯರಾತ್ರಿ ಮಡಿಕೇರಿ ಕಡೆಯಿಂದ ಬರುತ್ತಿದ್ದಂತಹ ಬಸ್ಸು ಹಾಗೂ ಪುತ್ತೂರು ಕಡೆಯಿಂದ ಸಂಪ್ಯ ಕಡೆಗೆ…

ಎಸ್‌ಡಿಪಿಐ ಮುಖಂಡ ಅಶ್ರಫ್ ಕಲಾಯಿ ಹತೈಗೈದ ಆರೋಪಿಗೆ ಚೂರಿ ಇರಿತ; ಆಸ್ಪತ್ರೆಗೆ ದಾಖಲು

ಮಂಗಳೂರು: ಅಶ್ರಫ್ ಕಲಾಯಿ ಹತ್ಯೆ ಪ್ರಕರಣದ ಆರೋಪಿಗೆ ಕುಮ್ದೇಲುವಿನಲ್ಲಿ ಚೂರಿ ಇರಿದು ಗಾಯಗೊಂಡ ಬಗ್ಗೆ ವರದಿಯಾಗಿದೆ. ಎಸ್ಡಿಪಿಐ ಮುಖಂಡ ಅಶ್ರಫ್ ಕಳಾಯಿ ಹತ್ಯೆ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ಪವನ್ ಎಂಬಾತನಿಗೆ ಏಪ್ರಿಲ್ 26ರಂದು ಕುಂಡೇಲುವಿನ ಪರಂಗಿಪೇಟೆಯಲ್ಲಿ ಚರಣ್ ಎಂಬಾತ  ಎದೆಗೆ ಚಾಕುವಿನಿಂದ…

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಮತಗಟ್ಟೆಗೆ ಬರುತ್ತಿದ್ದಂತೆ ರಂಪಾಟ ನಡೆಸಿದ ಬಿಜೆಪಿ ಕಾರ್ಯಕರ್ತ; ಹೊರದಬ್ಬಿದ ಪೊಲೀಸರು..!!

ರಂಪಾಟ ನೋಡಿ ಇದು ಸೋಲಿನ ಆತಂಕವೋ ಅಥವಾ ‘ಕೈ’ಗೆ ಬರುತ್ತಿರುವ ಬೆಂಬಲ ನೋಡಿ ಸಹಿಸಲಾಗುತ್ತಿಲ್ಲವೋ ಒಂದು ಗೊತ್ತಾಗುತ್ತಿಲ್ಲ ಎಂದ ನಾಗರಿಕರು..!!

ಮಂಗಳೂರು: ಕರ್ನಾಟಕ ರಾಜ್ಯದ 14 ಕ್ಷೇತ್ರಗಳಲ್ಲಿ ಇಂದು ಬೆಳಗ್ಗಿನಿಂದಲೇ ಮತದಾನ ಪ್ರಕ್ರಿಯೆ ಬಿರುಸಿನಿಂದ ಆರಂಭಗೊಂಡಿದ್ದು, ಸುಸೂತ್ರವಾಗಿ ನಡೆಯುತ್ತಾ ಬರ್ತಿದ್ದು ಆದರೆ ನಮ್ಮ ಮಂಗಳೂರಿನ ಮತಗಟ್ಟೆಯೊಂದರಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬ ರಂಪಾಟ  ನಡೆಸಿ ಪೊಲೀಸರ ಜೊತೆ ಮಾತಿನ ಚಕಮಕಿ ನಡೆಸಿದ ಬಗ್ಗೆ ವರದಿಯಾಗಿದೆ. ನಗರದ…

ಸುಳ್ಯ: ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ; ಮತದಾನ ಮಾಡಲೆಂದು ನಿನ್ನೆ ರಾತ್ರಿ ಮನೆಗೆ ಬರುತ್ತಿದ್ದ ಸಂದರ್ಭ ನಡೆದ ದುರ್ಘಟನೆ

ಓರ್ವ ದಾರುಣ ಮೃತ್ಯು, ಇನ್ನೋರ್ವ ಗಂಭೀರ; ಪುತ್ತೂರು ಮೂಲದ ಯುವಕರ ಪತ್ತೆಗಾಗಿ ಪರ್ಸಲ್ಲಿ ಸಿಕ್ಕಿದ ಡಾಕ್ಯುಮೆಂಟ್ ಹಂಚಿಕೊಂಡ ನಾಗರಿಕರು..!!

ಸುಳ್ಯ: ಬೈಕ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಬೈಕಿನಲ್ಲಿದ್ದ ಹಿಂಬದಿ ಸವಾರ ಮೃತಪಟ್ಟ ಘಟನೆ ಸುಳ್ಯದ ಕಲ್ಲುಗುಂಡಿಯ ದೊಡ್ಡಡ್ಕ ಎಂಬಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ನಿನ್ನೆ ರಾತ್ರಿ ಬೈಕಿನಲ್ಲಿ ಊರಿಗೆ ಬರುತ್ತಿದ್ದ ಸಂದರ್ಭ ಈ ಒಂದು ಅಪಘಾತ ಸಂಭವಿಸಿದೆ…

error: Content is protected !!