ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣ; ಕಸ್ಟಡಿಯಲ್ಲಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಿಡುಗಡೆ..!!??
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲಿಸ್ ಕಸ್ಟಡಿಯಲ್ಲಿರುವ ದರ್ಶನ್ ಸಹಿತ 17 ಆರೋಪಿಗಳನ್ನು ಇಂದು ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಈ ಮೊದಲು ಆರು ದಿನ ಕಸ್ಟಡಿಗೆ ನೀಡಿದ್ದ ಕೋರ್ಟ್ ತದನಂತರ ಮತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಸಲು…