dtvkannada

Month: November 2024

ಕರ್ನಾಟಕ ಉಪಚುನಾವಣೆ ಮೂರು ಕ್ಷೇತ್ರಗಳನ್ನು ಗೆದ್ದು ಬೀಗಿದ ಕಾಂಗ್ರೆಸ್

ಬಿಜೆಪಿಗೆ ತೀವ್ರ ಮುಖಭಂಗ: ಬಿಜೆಪಿಯ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಹೀನಾಯ ಸೋಲು

ಬೆಂಗಳೂರು: ಕರ್ನಾಟಕ ಉಪ ಚುನಾವಣೆ ಕದನದಲ್ಲಿ ಮೂರು ಕ್ಷೇತ್ರಗಳಲ್ಲೂ ಕಾಂಗ್ರೇಸ್ ಗೆದ್ದು ಬೀರಿದೆ. ಶಿಗ್ಗಾವಿ ಕ್ಷೇತ್ರದಲ್ಲಿ ಭರತ್ ಬೊಮ್ಮಾಯಿ ವಿರುದ್ಧ ಯಾಸಿರ್ ಖಾನ್ 14 ಸಾವಿರ ಮತಗಳ ಅಂತರದಿಂದ ಗೆಲುವು ಸಾದಿಸಿಕೊಂಡಿದ್ದಾರೆ. ಈ ಮೂಲಕ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಮಗ…

ಪುತ್ತೂರು: ನೆಲ್ಯಾಡಿಯಲ್ಲಿ ಭೀಕರ ಅಪಘಾತ; ಕುಂಬ್ರದ ತ್ಯಾಗರಾಜರ ನಗರದ ಯುವಕ ದಾರುಣ ಮೃತ್ಯು..!!

ಪುತ್ತೂರು: ನೆಲ್ಯಾಡಿ ಸಮೀಪದ ಮಣ್ಣಗುಂಡಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ  ಕುಂಬ್ರದ ತ್ಯಾಗರಾಜದ ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಇದೀಗ ಸಂಜೆ ನಡೆದಿದೆ. ಘಟನೆಯಲ್ಲಿ ಮೃತಪಟ್ಟ ಯುವಕರನ್ನು ಅರಿಯಡ್ಕ ಗ್ರಾಮದ ತ್ಯಾಗರಾಜನಗರ ಸಮೀಪದ ಕೋಡಿಯಡ್ಕ ನಿವಾಸಿ ಜಗದೀಶ್ ಎಂದು ಗುರುತಿಸಲಾಗಿದೆ. ಕಾರು ಡಿವೈಡರಿಗೆ…

ಪುತ್ತೂರು: ಇಂದು ಕುಂಬ್ರ ವರ್ತಕ ಸಂಘದ ಇಪ್ಪತ್ತನೇ ವರ್ಷಾಚರಣೆ ಪ್ರಯುಕ್ತ ಬೃಹತ್ ಕಾರ್ಯಕ್ರಮ

ವರ್ತಕ ಸಂಭ್ರಮ ಮತ್ತು ಪೊರ್ಲುದ ಸೆಲ್ಫಿ ಪಾಯಿಂಟ್ ಉದ್ಘಾಟನೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

ಕಾರ್ಯಕ್ರಮದಲ್ಲಿ ಹೊಸ ಉತ್ಪನ್ನವನ್ನು ಪರಿಚಯಿಸುವ ಮೂಲಕ ಡಿಜಿಟಲ್ ಯುಗಕ್ಕೆ ಸಾಕ್ಷಿಯಾಗಲಿರುವ ಆಕರ್ಷಣ್ ಇಂಡಸ್ಟ್ರಿಸ್

ಪುತ್ತೂರು: ಕಳೆದ 20 ವರ್ಷಗಳಿಂದ ಹಲವು ಸಾಮಾಜಿಕ, ಶೈಕ್ಷಣಿಕ, ಹಾಗು ಹೊತ್ತು ಹಲವು ಕಾರ್ಯಗಳಲ್ಲಿ ತೊಡಗಿಸಿಕೊಂಡು ತಾಲೂಕು,ಜಿಲ್ಲೆ ಹಾಗೂ ರಾಜ್ಯದಲ್ಲೂ ಹೆಸರುವಾಸಿಯಾಗಿರುವ ಕುಂಬ್ರ ವರ್ತಕ ಸಂಘಕ್ಕೆ ಇದೀಗ 20 ವರ್ಷಗಳು ತುಂಬುತ್ತಿದ್ದು ಈ ಸಂದರ್ಭದಲ್ಲಿ 20ನೇ ವರ್ಷಾಚರಣೆ ಪ್ರಯುಕ್ತ “ವರ್ತಕ ಸಂಭ್ರಮ…

ಉಪ್ಪಿನಂಗಡಿ: ಕಾಲೇಜು ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ

ಉಪ್ಪಿನಂಗಡಿ:ಕಾಲೇಜು ವಿದ್ಯಾರ್ಥಿನಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಕ್ಕಡ ಎಂಬಲ್ಲಿ ಸಂಭವಿಸಿದೆ. ಉಪ್ಪಿನಂಗಡಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ಪ್ರಿಯಾಂಕ ಡಿಸೋಜ(19) ಎಂದು ಗುರುತಿಸಲಾಗಿದ್ದು. ಕಳೆದ ಒಂದು ವಾರಗಳ ಮುಂಚೆ ಪಾಯಿಸನ್ ಕುಡಿದು ಮಂಗಳೂರು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಳು ಚಿಕಿತ್ಸೆಗೆ…

ಇಂದು ಪುತ್ತೂರಿಗೆ ಡಿಕೆ ಶಿವಕುಮಾರ್ ಆಗಮನ;  ಪುತ್ತೂರಿನಲ್ಲಿ ಇತಿಹಾಸ ನಿರ್ಮಿಸಲಿರುವ ಅಶೋಕ ಜನ ಮನ ಕಾರ್ಯಕ್ರಮ 

75 ಸಾವಿರ ಜನ ಸೇರುವ ನಿರೀಕ್ಷೆ; ಸಂಚಾರ ಮಾರ್ಗದಲ್ಲಿ ಬದಲಾವಣೆ

ಪುತ್ತೂರು: ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವದ ರೈ ಎಸ್ಟೇಟ್ ಮತ್ತು ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ವಸ್ತ್ರ ವಿತರಣೆ ಮತ್ತು ದೀಪಾವಳಿ ಗೂಡು ದೀಪ ಸ್ಪರ್ಧೆಯೂ ಇಂದು (ಶನಿವಾರ 2) ರಂದು ಪುತ್ತೂರು ಕೊಂಬೆಟ್ಟು ಮೈದಾನದಲ್ಲಿ ನಡೆಯಲಿದ್ದು. ಪ್ರಸ್ತುತ…

You missed

error: Content is protected !!