ಪುತ್ತೂರು: ಬಸ್ಸು ಮತ್ತು ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ದಾರುಣ ಮೃತ್ಯು
ತಿಂಗಳುಗಳ ಹಿಂದೆಯಷ್ಟೇ ವಿವಾಹ ನಿಶ್ಚಿತಾರ್ಥವಾಗಿದ್ದ ಅಶ್ರಫ್ ಇನ್ನಿಲ್ಲ
ಕಾವು: ಬೈಕ್ ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಬೈಕ್ ಸವಾರ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ಯುವಕನನ್ನು ಅಶ್ರಫ್ ಎಂದು ಗುರುತಿಸಲಾಗಿದ್ದು ತಿಂಗಳುಗಳ ಹಿಂದೆಯಷ್ಟೇ ವಿವಾಹ ನಿಶ್ಚಿತಾರ್ಥವಾಗಿದ್ದ ಅಶ್ರಫ್ ಕೇರಳ ರಿಜಿಸ್ಟರ್ ಬುಲೆಟ್ ಬೈಕಿನಲ್ಲಿ ಸಂಚರಿಸುತ್ತಿದ್ದ ಸಂದರ್ಭದಲ್ಲಿ…