ಕುಂಬ್ರ: ಶೇಖಮಲೆಯಲ್ಲಿ ಆಪೆರಿಕ್ಷಾ ಮತ್ತು ಕಾರು ನಡುವೆ ಅಪಘಾತ; ಆಪೆ ಪಲ್ಟಿ, ಕಾರು ಜಖಂ
ಕುಂಬ್ರ: ಕಾರೊಂದು ಓವರ್ ಟೇಕ್ ಮಾಡುವ ರಭಸದಲ್ಲಿ ಎದುರುಗಡೆಯಿಂದ ಬರುತ್ತಿದ್ದ ಆಪೆ ರಿಕ್ಷಾಗೆ ಢಿಕ್ಕಿ ಹೊಡೆದ ಘಟನೆ ಇದೀಗ ಕುಂಬ್ರ ಸಮೀಪದ ಶೇಕಮಲೆ ಎಂಬಲ್ಲಿ ಸಂಭವಿಸಿದೆ. ಪುತ್ತೂರು ಕಡೆ ತೆರಳುತ್ತಿದ್ದ ಕಾರು ಓವರ್ ಟೇಕ್ ಮಾಡುವ ರಭಸದಲ್ಲಿ ಅದರ ವಿರುದ್ಧ ದಿಕ್ಕಿನಿಂದ…