ಸೌದಿ ಅರೇಬಿಯಾದಲ್ಲಿ ರಸ್ತೆ ಅಪಘಾತ; ಮಂಗಳೂರಿನ ಯುವಕ ಮೃತ್ಯು, ರಸ್ತೆ ದಾಟುತ್ತಿದ್ದ ವೇಳೆ ನಡೆದ ದುರ್ಘಟನೆ
ಮಂಗಳೂರು: ಸೌದಿ ಅರೇಬಿಯಾದಲ್ಲಿ ರಸ್ತೆ ಅಪಘಾತ ಸಂಭವಿಸಿ ಮಂಗಳೂರು ಮೂಲದ ವ್ಯಕ್ತಿ ಮೃತಪಟ್ಟ ಘಟನೆ ವರದಿಯಾಗಿದೆ.ಮೃತ ವ್ಯಕ್ತಿಯನ್ನು ಮಲ್ಲೂರು ನಿವಾಸಿ ಸುಲೈಮಾನ್(35) ಎಂದು ತಿಳಿದು ಬಂದಿದೆೆ. ಮಂಗಳೂರಿನ ಮಲ್ಲೂರು ಪಲ್ಲಿಬೆಟ್ಟು ಅಬೂಬಕರ್ ಎಂಬವರ ಪುತ್ರ ಸುಲೈಮಾನ್ ಅವರು ಸೌದಿ ಅರೇಬಿಯಾದ ಜುಬೈಲ್’ನಲ್ಲಿ…