ಮಸೀದಿಯಲ್ಲಿ ಇಫ್ತಾರ್ ಆಹಾರ ಸೇವಿಸಿದ ಬಳಿಕ 100 ಕ್ಕೂ ಅಧಿಕ ಮಂದಿ ಅಸ್ವಸ್ಥ; ಕೆಲವರು ಗಂಭೀರ
ಕೋಲ್ಕತ್ತಾ: ಉಪವಾಸದ ಇಫ್ತಾರ್ ನಲ್ಲಿ ಆಹಾರ ಸೇವಿಸಿ ಫುಡ್ ಪಾಯ್ಸನ್ ಆಗಿ ನೂರಕ್ಕೂ ಹೆಚ್ಚಿನ ಮಂದಿ ಅಸ್ವಸ್ಥರಾಗಿರುವ ಘಟನೆ ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣದಲ್ಲಿ ನಡೆದಿರುವುದು ವರದಿಯಾಗಿದೆ. ಕುಲ್ತಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಪಖಿರಾಲಯ ಗ್ರಾಮದ ಮಸೀದಿಯಲ್ಲಿ ಇಫ್ತಾರ್ (ಉಪವಾಸ…