ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಹುಡುಗಿಯರ ಜೊತೆ ಚಾಟ್ ಮಾಡುವ ಯುವಕರೇ ಎಚ್ಚರ ಎಚ್ಚರ
ಬಸ್ ಚಾಲಕನಿಂದ ಇನ್‌ಸ್ಟಾಗ್ರಾಂನಲ್ಲಿ ಯುವತಿಯ ಜೊತೆ ಚಾಟಿಂಗ್,ಈಟಿಂಗ್,ಮತ್ತೆ ನಡೆಸಿಯೇ ಬಿಟ್ಟ ಸಮ್‌ತಿಂಗ್
ಮಂಗಳೂರು: ಸಾಮಾಜಿಕ ಜಾಲ ತಾಣಗಳಲ್ಲಿ ಒಂದಾದ ಇನ್‌ಸ್ಟಾಗ್ರಾಂನಲ್ಲಿ ಸ್ನೇಹ ಮಾಡಿಕೊಂಡು ಅದನ್ನು ದುರ್ಬಳಕೆ ಮಾಡಿಕೊಂಡು 13 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಬಸ್ ಚಾಲಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಮಂಗಳೂರು ನ್ಯಾಯಾಲಯ ಮಹತ್ವದ ತೀರ್ಪು ನೀಡಿದ…