ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಭಾಷಣ ಪ್ರಕರಣ; ಆಂದೋಲ ಸಿದ್ದಲಿಂಗ ಸ್ವಾಮಿ ದೋಷಿ ಎಂದ ಕೋರ್ಟ್
ಯಾದಗಿರಿ: ಕೋಮು ಪ್ರಚೋದನೆ ಭಾಷಣ ಮಾಡಿದ ಪ್ರಕರಣದಲ್ಲಿ ಆಂದೋಲದ ಕರುಣೇಶ್ವರ ಮಠದ ಪೀಠಾಧಿಪತಿ ಹಾಗೂ ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮಿ ದೋಷಿ ಎಂದು ಕೋರ್ಟ್ ತೀರ್ಪು ನೀಡಿದೆ. ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಭಾಷಣ ಮಾಡಿದ್ದ ಆರೋಪದ ಮೇಲೆ 2015ರಲ್ಲಿ ಆಂದೋಲಾ…