ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ನಿಧನ, ರಾಜಕೀಯ ಗಣ್ಯರಿಂದ ಸಂತಾಪ
ಮೈಸೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ(61) ತೀವ್ರ ರಕ್ತ ಸ್ರಾವದಿಂದ ನಿಧನರಾಗಿದ್ದಾರೆ. ಆರ್.ಧ್ರುವನಾರಾಯಣ ಅವರಿಗೆ ಶನಿವಾರ (ಮಾ.11) ಬೆಳಗ್ಗೆ 6.30ರ ವೇಳೆಗೆ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಅವರು ಡ್ರೈವರ್ಗೆ ಕರೆ ಮಾಡಿದ್ದಾರೆ. ನಂತರ ಕಾರಿನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ…