ಬಿಬಿಎಂಪಿ ಕಾರ್ಯಕರ್ತೆಯರಿಗೆ ಸೌದಿ ಅರೇಬಿಯಾದ 500 ಮುಖಬೆಲೆಯ ನೋಟು ಹಂಚಿದ ಶಾಸಕ ಜಮೀರ್ ಅಹ್ಮದ್
ಬೆಂಗಳೂರು: ಚಾಮರಾಜಪೇಟೆ ಶಾಸಕ ಜಮೀರ್ ಅಹಮ್ಮದ್ ಖಾನ್ ಕಷ್ಟ ಅಂತ ಬಂದುವರಿಗೆ ಹಣ ಸಹಾಯ ಮಾಡಿ ಉದಾರತೆ ಮೆರೆಯುತ್ತಾರೆ. ಆದ್ರೆ, ಇದೀಗ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಬಿಬಿಎಂಪಿ ಆಶಾ ಕಾರ್ಯಕರ್ತೆಯರಿಗೆ ವಿದೇಶಿ ಹಣ ಹಂಚಿರುವುದು ಬಿಜೆಪಿ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ಹೌದು…ಜಮೀರ್ ಅಹಮ್ಮದ್…