dtvkannada

ಎಸ್.ಡಿ.ಪಿ.ಐ ಮಂಜನಾಡಿ ಗ್ರಾಮ ಸಮಿತಿ ವತಿಯಿಂದ ಕಲ್ಕಟ್ಟದಲ್ಲಿ ಗಣರಾಜ್ಯೋತ್ಸವ ಆಚರಣೆ

ಮಂಜನಾಡಿ: “ಗಣರಾಜ್ಯದ ಸಂರಕ್ಷರಾಗೋಣ” ಎಂಬ ದೈಯ ವಾಕ್ಯದೊಂದಿಗೆ ಗಣರಾಜ್ಯ ದಿನದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ಹಾಗೂ ಸಂದೇಶ ಕಾರ್ಯಕ್ರಮವು ಎಸ್.ಡಿ.ಪಿ.ಐ ಮಂಜನಾಡಿ ಗ್ರಾಮ ಸಮಿತಿಯ ವತಿಯಿಂದ ಕಲ್ಕಟ್ಟದಲ್ಲಿ ನಡೆಯಿತು. ಜನಾಬ್: ಹಸನ್ ಕುಂಙಿ (ಅಧ್ಯಕ್ಷರು ಎಸ್.ಡಿ.ಪಿ.ಐ ಮಂಜನಾಡಿ ಗ್ರಾಮ ಸಮಿತಿ) ಅಧ್ಯಕ್ಷತೆ…

ಪಠಾನ್ ಸಿನೆಮಾ ಭರ್ಜರಿ ಯಶಸ್ಸು; ಮೊದಲ ದಿನ ಗಳಿಸಿದ್ದೆಷ್ಟು ಕಿಂಗ್ ಖಾನ್ ಪಠಾಣ್ ಸಿನಿಮಾ?

ನಟ ಶಾರುಖ್​ ಖಾನ್​ ಅವರ ಹೊಸ ಇನ್ನಿಂಗ್ಸ್​ ಶುರು ಆಗಿದೆ. ಇಂದು (ಜ.25) ಅವರ ವೃತ್ತಿಜೀವನದ ಮೆರುಗು ಹೆಚ್ಚಿದೆ. ಹಲವು ವರ್ಷಗಳಿಂದ ಅವರು ಕಾಯುತ್ತಿದ್ದ ಮೆಗಾ ಹಿಟ್​ ಈಗ ಅವರಿಗೆ ಸಿಕ್ಕಿದೆ. ಕಿಂಗ್​ ಖಾನ್​ ಅಭಿಮಾನಿಗಳು ಎಲ್ಲ ಚಿತ್ರಮಂದಿರಗಳಲ್ಲಿ ಹಬ್ಬ ಮಾಡುತ್ತಿದ್ದಾರೆ.…

ಪತ್ನಿ ಜತೆ ಜಗಳ; ನಾಲ್ವರು ಮಕ್ಕಳನ್ನು ಕಾಲುವೆಗೆ ಎಸೆದ ಕ್ರೂರಿ ತಂದೆ, 3 ಮಕ್ಕಳು ಪ್ರಾಣಾಪಾಯದಿಂದ ಪಾರು

ಲಕ್ನೋ: ಪತ್ನಿ ಜತೆ ಜಗಳವಾಡಿದ ನಂತರ ಕೋಪಗೊಂಡ ಪತಿ ತನ್ನ ನಾಲ್ವರು ಮಕ್ಕಳನ್ನು ಕಾಲುವೆಗೆ ಎಸೆದಿದ್ದು, ಈ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ಬಂಧಿಸಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿರುವುದಾಗಿ ವರದಿ ತಿಳಿಸಿದೆ. ಕಟುಕ ತಂದೆ 30 ಅಡಿ ಎತ್ತರದ ಸೇತುವೆ ಮೇಲಿಂದ ತನ್ನ 12…

ಪ್ರೀತಿಗಾಗಿ ಲಿಂಗವನ್ನೇ ಬದಲಾಯಿಸಿಕೊಂಡ ಯುವತಿ; ಆದರೂ ಕೈ ಕೊಟ್ಟಳು ಗೆಳತಿ!

ಝಾನ್ಸಿ: ಈ ಕತೆ ಯಾವ ಸಿನಿಮಾ ಸ್ಟೋರಿಗೂ ಕಡಿಮೆಯಿಲ್ಲ. ಆಪ್ತ ಗೆಳತಿಯರಾಗಿದ್ದ ಇಬ್ಬರು ಯುವತಿಯರ ನಡುವೆ ಬಹಳ ಆತ್ಮೀಯತೆ ಬೆಳೆದಿತ್ತು. ಕೊನೆಕೊನೆಗೆ ಅವರಿಬ್ಬರೂ ಒಬ್ಬರನ್ನೊಬ್ಬರು ಬಿಟ್ಟು ಇರಲಾರದ ಸ್ಥಿತಿಗೆ ತಲುಪಿದ್ದರು. ಕೊನೆಗೆ ಅವರಲ್ಲಿ ಒಬ್ಬಳು ಯುವತಿ ತನ್ನ ಗೆಳತಿಗಾಗಿ ಲಿಂಗವನ್ನೇ ಬದಲಾಯಿಸಿಕೊಂಡಳು.…

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಗಿರಿಧರ ಪ್ರಶಸ್ತಿ’ಗೆ ಇಬ್ರಾಹಿಂ ಖಲೀಲ್ ಆಯ್ಕೆ

ಪುತ್ತೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2020ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಕಟವಾಗಿದ್ದು, ಪುತ್ತೂರಿನ ಇಬ್ರಾಹಿಂ ಖಲೀಲ್ ಅವರಿಗೆ ಗಿರಿಧರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. 2020ನೇ ವರ್ಷದಲ್ಲಿ ಸುದ್ದಿ ಬಿಡುಗಡೆ ಪತ್ರಿಕೆಯಲ್ಲಿ ಪ್ರಕಟಗೊಂಡ ಅತ್ಯುತ್ತಮ ಅಪರಾಧ ವರದಿಗೆ ಗಿರಿಧರ ಪ್ರಶಸ್ತಿ ನೀಡಲಾಗಿದೆ. ಪುತ್ತೂರು…

ನ್ಯೂಜಿಲ್ಯಾಂಡ್ ವಿರುದ್ಧ ಏಕದಿನ ಸರಣಿ; ಕ್ಲೀನ್‌ಸ್ವೀಪ್‌ ಮಾಡಿದ ಟೀಮ್ ಇಂಡಿಯಾ

ಇಂದೋರ್‌: ಇಂದೋರ್‌ನಲ್ಲಿ ಮಂಗಳವಾರ ನಡೆದ ಸರಣಿಯ ಅಂತಿಮ ಏಕದಿನ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ 90 ರನ್‌ಗಳಿಂದ ಜಯಗಳಿಸಿದ ಭಾರತ ತಂಡ ಸರಣಿಯನ್ನು 3-0 ಅಂತರದಲ್ಲಿ ಕ್ಲೀನ್‌ಸ್ವೀಪ್‌ ಮಾಡಿದೆ. ಪ್ರತಿಷ್ಠೆಗಾಗಿ ಹೋರಾಡಿದ ಕಿವೀಸ್‌ ಭಾರಿ ಮುಖಭಂಗ ಅನುಭವಿಸಿದೆ. ನ್ಯೂಜಿಲೆಂಡ್ ಟಾಸ್ ಗೆದ್ದು ಬೌಲಿಂಗ್…

30ರ ಯುವತಿಯನ್ನು ವರಿಸಿದ 94ರ ಮಾಜಿ ಗಗನಯಾತ್ರಿ

ಲಾಸ್ ಏಂಜಲೀಸ್: ಚಂದ್ರನಲ್ಲಿಗೆ ಮಾನವ ಸಹಿತ ಮೊದಲ ಪಯಣ ಕೈಗೊಂಡ 1969ರ ಅಪೋಲೋ- 11 ಮಿಷನ್​ನಲ್ಲಿ ಹೋಗಿಬಂದಿರುವ ಬಜ್ ಅಲ್ಡ್ರಿನ್ 93ನೇ ಜನ್ಮದಿನದಂದೇ ನಾಲ್ಕನೇ ವಿವಾಹವಾಗಿದ್ದಾರೆ. ಪತ್ನಿ ಡಾ. ಆಂಕಾ ಫೌರ್ ಅವರ ಚಿತ್ರವನ್ನು ಬಜ್ ಶನಿವಾರ ಟ್ವಿಟರ್​ನಲ್ಲಿ ಪೋಸ್ಟ್ ಮಾಡಿದ್ದು,…

ಒಂದು ಪೈಸೆ ಲಂಚ ತೆಗೆದುಕೊಂಡಿದ್ದರೆ ತೋರಿಸಿ, ರಾಜಕೀಯ ನಿವೃತ್ತಿ ಪಡೆದು ಸನ್ಯಾಸತ್ವ ಸ್ವೀಕರಿಸುವೆ -ಸಿದ್ಧರಾಮಯ್ಯ ಸವಾಲು

ಕೋಲಾರ: ನನ್ನ ಅವಧಿಯಲ್ಲಿ ಒಂದು ಪೈಸೆ ಲಂಚ ಸ್ವೀಕರಿಸಿದ್ದನ್ನು ತೋರಿಸಿದರೆ ರಾಜಕೀಯ ನಿವೃತ್ತಿ ತೆಗೆದುಕೊಂಡು ಸನ್ಯಾಸತ್ವ ಸ್ವೀಕರಿಸುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದರು. ಕೋಲಾರ ಹೊರವಲಯದ ಟಮಕ ಬಳಿ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿ, ರಾಜ್ಯದ ಜನ ಬಿಜೆಪಿ ಆಡಳಿತದಿಂದ…

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಅತ್ಯಾಚಾರ: ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಹಂಚಿಕೊಂಡ ಆರೋಪಿಗಳು

ಮುಂಬೈ: ಮಾನಸಿಕ ಅಸ್ವಸ್ಥ ಬಾಲಕಿಯ ಮೇಲೆ ಮೂವರು ಅಪ್ರಾಪ್ತ ಯುವಕರು ಅತ್ಯಾಚಾರ ಮಾಡಿ, ಚಿತ್ರೀಕರಿಸಿರುವ ಘಟನೆ ಮುಂಬೈನ ಘಾಟ್‌ಕೋಪರ್ ಪ್ರದೇಶದಲ್ಲಿ ನಡೆದಿದೆ. ಸಂತ್ರಸ್ತೆ ಶೌಚಾಲಯಕ್ಕೆ ಹೋದಾಗ ಆರೋಪಿಗಳು ಬಲವಂತವಾಗಿ ಒಳಗೆ ಕರೆದೊಯ್ದ ಘಟನೆ ನಡೆದಿದೆ. ಆರೋಪಿಗಳಲ್ಲಿ ಒಬ್ಬರು ಆಕೆಯ ಮೇಲೆ ಅತ್ಯಾಚಾರವೆಸಗಿದರೆ…

ಸಂತಾನಕ್ಕಾಗಿ ಸೊಸೆಗೆ ಮಾನವನ ಎಲುಬಿನ ಪುಡಿ ತಿನ್ನಿಸಿದ ಅತ್ತೆ-ಮಾವ!

ಪುಣೆ: ಮಾಂತ್ರಿಕನ ಮಾತು ಕೇಳಿದ ಮನೆಯವರು ಸೊಸೆಗೆ ಮಾನವನ ಎಲುಬಿನ ಪುಡಿಯನ್ನು ತಿನ್ನಿಸಿದ ವಿಲಕ್ಷಣ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಸೊಸೆ ಗರ್ಭಧಾರಣೆ ಮಾಡಲೆಂದು ಅತ್ತೆ ಮಾವ ಮತ್ತು ಗಂಡ ಸ್ಥಳೀಯ ಮಂತ್ರವಾದಿಯ ಮಾತುಕೇಳಿ ಈ ರೀತಿ ಮಾಡಿದ್ದಾರೆ ಎಂದು ವರದಿಯಾಗಿದೆ.…

error: Content is protected !!