dtvkannada

ಮೂವರು ಅನಾಥ ಸಹೋದರಿಯರು ಆತ್ಮಹತ್ಯೆಗೆ ಶರಣು; ವಾರದ ನಂತರ ಪ್ರಕರಣ ಬೆಳಕಿಗೆ

ತುಮಕೂರು: ಮೂವರು ಅನಾಥ ಸಹೋದರಿಯರು ಸಾಮೂಹಿಕವಾಗಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಬರಕನಹಾಲ್ ತಾಂಡಾದಲ್ಲಿ ನಡೆದಿದೆ. ರಂಜಿತಾ(24), ಬಿಂದು(21), ಚಂದನಾ(18) ಆತ್ಮಹತ್ಯೆ ಮಾಡಿಕೊಂಡ ಸೋದರಿಯರು. ಕಳೆದ 9 ದಿನಗಳ ಹಿಂದೆಯೇ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ…

ಹಂತಕರಿಂದ ಹತ್ಯೆಗೀಡಾದ ಜಲೀಲ್ ಕುಟುಂಬಕ್ಕೆ 1 ಲಕ್ಷ ರೂ. ಚೆಕ್ ವಿತರಿಸಿದ ಪ್ರಿಯಾಂಕ್ ಖರ್ಗೆ, ಮೊಯಿದೀನ್ ಬಾವಾ

ಮಂಗಳೂರು: ಇತ್ತೀಚೆಗೆ ದುಷ್ಕರ್ಮಿಗಳಿಂದ ಅಮಾನುಷವಾಗಿ ಹತ್ಯೆಗೀಡಾದ ಜಲೀಲ್ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ಮುಖಂಡ ಪ್ರಿಯಾಂಕ್ ಮಾಜಿ ಶಾಸಕ ಬಿ.ಎ. ಮೊಯಿದೀನ್ ಬಾವಾ ಅವರು ವೈಯಕ್ತಿಕ ನೆಲೆಯಲ್ಲಿ ಕೊಡಮಾಡಿದ 1 ಲಕ್ಷ ರೂ. ಮೊತ್ತದ ಚೆಕ್ ಅನ್ನು ಹಸ್ತಾಂತರಿಸಿ ಸಾಂತ್ವಾನ ನುಡಿದರು.…

ಮಂಗಳೂರು ವೈದ್ಯರ ಡ್ರಗ್ಸ್ ಪ್ರಕರಣ; ಇಬ್ಪರು ವೈದ್ಯರ ಸಹಿತ 7 ವಿದ್ಯಾರ್ಥಿಗಳು ಅಮಾನತು

ಮಂಗಳೂರು: ನಗರದಲ್ಲಿ ಇತ್ತೀಚೆಗೆ ನಡೆದ ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ವೈದ್ಯರ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಒಂದು ಖಾಸಗಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಏಳು ಮಂದಿ ವೈದ್ಯಕೀಯ ವಿದ್ಯಾರ್ಥಿಗಳನ್ನು ಮತ್ತು ಇಬ್ಬರು ವೈದ್ಯರನ್ನು ಅಮಾನತು ಮಾಡಲಾಗಿದೆ. ಈ ಬಗ್ಗೆ ಶುಕ್ರವಾರ…

Video:ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಪ್ರಾಣಾಪಾಯದಿಂದ ಪಾರಾದ ಚಾಲಕ

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ನ್ಯಾನೋ ಕಾರೊಂದು ಪಲ್ಟಿಯಾದ ಘಟನೆ ಉಪ್ಪಿನಂಗಡಿ ಸಮೀಪದ ಹೆಚ್.ಎಂ ಹಾಲ್ ಬಳಿ ನಡೆದಿದೆ. ಉಪ್ಪಿನಂಗಡಿ ಕಡೆಯಿಂದ ಧರ್ಮಸ್ಥಳ ಕಡೆಯತ್ತ ತೆರಳುತ್ತಿದ್ದ ನ್ಯಾನೋ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು ಅಪಘಾತದ ರಭಸಕ್ಕೆ ಕಾರು ವಿರುದ್ಧ ದಿಕ್ಕಿಗೆ…

ಪುತ್ತೂರು: ಪರ್ಪುಂಜದಲ್ಲಿ ಒಂದೇ ಹುತ್ತದಲ್ಲಿ ಅಡಗಿ ಕೂತ 5 ಅಡಿ ಉದ್ದದ ಎರಡು ನಾಗರ ಹಾವು

ಪುತ್ತೂರು: ಒಳಮೊಗ್ರು ಗ್ರಾಮದ ಪರ್ಪುಂಜದ ಜನತಾ ಕಾಲೋನಿಯಲ್ಲಿ ಸಂಜೆ ಹೊತ್ತಿಗೆ ಮನೆಯ ಮುಂಬಾಗದಲ್ಲಿ ನಾಗರ ಹಾವೊಂದು ಕಾಣಿಸಿಕೊಂಡಿದ್ದು ಮನೆಯವರು ಭಯಗೊಂಡು ಸ್ನೇಕ್ ಮಾಸ್ಟರಿಗೆ ಕರೆ ಮಾಡಿ ಹಾವನ್ನು ಸೆರೆ ಹಿಡಿದ ಘಟನೆಯೊಂದು ಇದೀಗ ಸಂಜೆ ನಡೆದಿದೆ. ಮನೆಯವರು ಸಂಜೆ ಹೊತ್ತಿಗೆ ಮನೆಯ…

ಮಂಗಳೂರು ದೇವಸ್ಥಾನದ ಎದುರು ಕಾಣಿಸಿಕೊಂಡ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಬ್ಯಾನರ್; ಕುಕ್ಕರ್ ಬಾಂಬ್ ಉಲ್ಲೇಖ

ಮಂಗಳೂರು: ಹಿಂದೂ ದೇವಸ್ಥಾನಗಳ ವಿಶೇಷ ಕಾರ್ಯಕ್ರಮಗಳು, ಜಾತ್ರೆಗಳಲ್ಲಿ ಅನ್ಯಧರ್ಮೀಯರಿಗೆ ನಿಷೇಧ ಹೇರುವ ಬ್ಯಾನರ್​ಗಳು ಅಲ್ಲಲ್ಲಿ ಕಾಣಿಸಿಕೊಳ್ಳುತ್ತಲೇ ಇವೆ. ಈ ಬಾರಿ ಮಂಗಳೂರಿನ ಕದ್ರಿ ಮಂಜುನಾಥ ಸ್ವಾಮಿ ದೇವಸ್ಥಾನದ ಮುಂಭಾಗ ವ್ಯಾಪಾರ ನಿಷೇಧದ ಬ್ಯಾನರ್ ಕಾಣಿಸಿಕೊಂಡಿದೆ. ವಿಶ್ವ ಹಿಂದೂ ಪರಿಷತ್, ಬಜರಂಗದಳ ಶಿವಶಕ್ತಿ…

ಗೋವಾ ಹೆದ್ದಾರಿಯಿಲ್ಲಿ ಭೀಕರ ಅಪಘಾತ; 9 ಮಂದಿ ಸ್ಥಳದಲ್ಲೇ ಮೃತ್ಯು, ಪವಾಡಸದೃಡ ಪಾರಾದ 4 ವರ್ಷದ ಮಗು

ಮುಂಬೈ: ಗೋವಾ-ಮುಂಬೈ ಹೆದ್ದಾರಿಯಲ್ಲಿ ಟ್ರಕ್-ಕಾರು ಮುಖಾಮುಖಿಯಾಗಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 9 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಗುರುವಾರ ನಸುಕಿನಲ್ಲಿ ನಡೆದಿದೆ. ಸಂಬಂಧಿಕರೊಬ್ಬರು ಮೃತಪಟ್ಟಿದ್ದ ಹಿನ್ನೆಲೆಯಲ್ಲಿ ಮುಂಬೈಗೆ ತೆರಳಿದ್ದವರು ಕಾರಿನಲ್ಲಿ ಗೋವಾಕ್ಕೆ ಹಿಂದಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ನಸುಕಿನ 5…

ರಾಜಕೀಯ ಯುವ ಮುಖಂಡನ ಮೋಸದಾಟಕ್ಕೆ ಬಲಿಯಾದಳಾ ಬಾಲಕಿ? ಪರಾರಿಯಾಗಿರುವ ಆರೋಪಿ ಇನ್ನೂ ಸಿಕ್ಕಿಲ್ಲ

ಅದು ಜನವರಿ 10ರ ಮಂಗಳವಾರ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲ್ಲೂಕಿನ ಕಾಡಂಚಿನ ಗ್ರಾಮವೊಂದರ ಮನೆಯಲ್ಲಿ ಇನ್ನೂ 18 ತುಂಬದ ಬಾಲಕಿಯೊಬ್ಬಳು ಮನೆಯಲ್ಲಿದ್ದ ಅದ್ಯಾವುದೋ ಕಳೆನಾಶಕ ಕುಡಿದು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಳು. ಕೂಡಲೆ ಊರ ಜನರೆಲ್ಲಾ ಸೇರಿ ಕಾರೊಂದರಲ್ಲಿ ಕಳಸ…

ಮಂಗಳೂರು: ಸರಣಿ ಅಪಘಾತದಲ್ಲಿ ನಾಲ್ಕು ವಾಹನಗಳು ಜಖಂ; ಹಲವರಿಗೆ ಗಾಯ

ಮಂಗಳೂರು: ಚಾಲಕಿಯ ನಿಯಂತ್ರಣ ತಪ್ಪಿದ ಕಾರೊಂದು ಚಲಿಸುತ್ತಿದ್ದ ಮೂರು ಕಾರು ಮತ್ತು ಸ್ಕ್ಯೂಟರ್ ಗೆ ಸರಣಿ ಢಿಕ್ಕಿ ಹೊಡೆದ ಘಟನೆ ದೇರಳಕಟ್ಟೆ ಯನೆಪೋಯ ಆಸ್ಪತ್ರೆಗೆ ಮುಂಬಾಗ ಇದೀಗ ಸಂಭವಿಸಿದೆ. ಮಂಗಳೂರಿನಿಂದ ದೇರಳಕಟ್ಟೆ ತೆರಳುತ್ತಿದ್ದ ಕಾರೊಂದುಮಹಿಳಾ ಚಾಲಕಿಯ ನಿಯಂತ್ರಣ ತಪ್ಪಿ ಮುಂದುಗಡೆ ಹೋಗುತ್ತಿದ್ದ…

ಉಪ್ಪಿನಂಗಡಿ: ಏರ್ ಕಂಪ್ರೆಸರ್ ಸ್ಪೋಟಗೊಂಡು ಓರ್ವ ಸಾವು; ಟಯರ್ ಅಂಗಡಿಯಲ್ಲಿ ನಡೆದ ದುರ್ಘಟನೆ

ಉಪ್ಪಿನಂಗಡಿ: ಟಯರ್ ಅಂಗಡಿಯಲ್ಲಿ ಏರ್ ಕಂಪ್ರೇಸರ್ ಸ್ಪೋಟಗೊಂಡು ಯುವಕನೋರ್ವ ಮೃತಪಟ್ಟ ಘಟನೆ ಉಪ್ಪಿನಂಗಡಿಯ ಗಾಂಧಿ ಪಾರ್ಕ್ ಎಂಬಲ್ಲಿ ಇಂದು ಸಂಭವಿಸಿದೆ. ಮೃತಪಟ್ಟ ಯುವಕನನ್ನು ಆಲಂಕಾರು ನಿವಾಸಿ ರಾಜೇಶ್ ಪೂಜಾರಿ(42) ಎಂದು ಗುರುತಿಸಲಾಗಿದೆ.ಟಯರ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ರಾಜೇಶ್ ರವರು ಟಯರ್ ವೊಂದನ್ನು…

error: Content is protected !!