dtvkannada

ಮಂಗಳೂರು ವೈದ್ಯರ ಡ್ರಗ್ ಕೇಸ್: ಮತ್ತೆ ಮೂವರನ್ನು ಬಂಧಿಸಿದ ಪೊಲೀಸರು

ಮಂಗಳೂರು: ಪ್ರತಿಷ್ಠಿತ ವೈದ್ಯರ ಮತ್ತು ವೈದ್ಯಕೀಯ ವಿದ್ಯಾರ್ಥಿಗಳ ಗಾಂಜಾ ಸೇರಿದಂತೆ ನಿಷೇಧಿತ ಮಾದಕ ವಸ್ತು ಸೇವನೆ ಮತ್ತು ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಮೂವರನ್ನು ಬಂಧಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಬುಧವಾರ 10 ಮಂದಿಯನ್ನು ಬಂಧಿಸಲಾಗಿತ್ತು, ಇದೀಗ ಮತ್ತೆ ಮೂವರನ್ನು ಪೊಲೀಸರು ಬಂಧಿಸಿದ್ದು,…

ಮಂಗಳೂರು: 9ನೇ ತರಗತಿಯ ವಿದ್ಯಾರ್ಥಿ ಮೊಹಮ್ಮದ್ ಹಾಶಿನ್ ಹೃದಯಾಘಾತದಿಂದ ನಿಧನ

ಮಂಗಳೂರು: ಕಳೆದ ಎರಡು ವರ್ಷಗಳ ಹಿಂದೆ ಬಂದಂತಹ ಮಹಾಮಾರಿ ಕೊರೊನಾ ಎಂಬ ಸಾಂಕ್ರಾಮಿಕ ರೋಗದ ಬಳಿಕ ಇತ್ತಿಚೆಗೆ ಹೃದಯಘಾತಗಳು ಹೆಚ್ಚಾಗಿವೆ. ವಯಸ್ಸಿನ ಮಿತಿ ಇಲ್ಲದೆ ಹಿರಿಯರಿಂದ ಎಳೆಯ ಪ್ರಾಯದ ಮಕ್ಕಳು ಹೃದಯಾಘಾತದಿಂದ ಸಾವನ್ನಪ್ಪುತಿರುವುದು ನೋಡಿ ಸಹಜವಾಗಿಯೇ ಜನರಲ್ಲಿ ಆತಂಕ ತಂದಿದೆ. ವಿಶೇಷವೆಂದರೆ…

ಸಂಘ‌ ಪರಿವಾರದ ಕಾರ್ಯಕರ್ತರ ಮೇಲೆ‌ ಗುಂಡಿನ ದಾಳಿ: ಒರ್ವ ಸಾವು, ಇಬ್ಬರ ಸ್ಥಿತಿ ಚಿಂತಾಜನಕ

ಸಕಲೇಶಪುರ: ಮಧ್ಯರಾತ್ರಿ ಮೀನು ಹಿಡಿಯಲು ಹೋಗಿದ್ದ RSS ಸಂಘ ಪರಿವಾರದ ಸಂಘದ ಕಾರ್ಯಕರ್ತ ಸೇರಿ ಮೂವರ ಮೇಲೆ ಗುಂಡಿನ ದಾಳಿ ನಡೆದಿದ್ದು, ಸ್ಥಳದಲ್ಲೇ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದ್ದು ಘಟನೆಯ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ.…

ಕೋಸ್ಟಲ್ ಫ್ರೆಂಡ್ಸ್ ಕ್ರಿಕೆಟ್ ಪಂದ್ಯಾಕೂಟ; ಟ್ರೋಫಿ ಅನಾವರಣ ಹಾಗೂ 4 ತಂಡಗಳ ಜೆರ್ಸಿ ಬಿಡುಗಡೆ

ಮಂಗಳೂರು: ಕೋಸ್ಟಲ್ ಫ್ರೆಂಡ್ಸ್ ಮಂಗಳೂರು(ರಿ) ಅರ್ಪಿಸುವ ಕ್ರಿಕೆಟ್ ಕಾರ್ನಿವಲ್ 2023 ಇದರ ಟ್ರೋಫಿ ಅನಾವರಣ ಹಾಗೂ 4 ತಂಡಗಳ ಜೆರ್ಸಿ ಬಿಡುಗಡೆ ಕಾರ್ಯಕ್ರಮವು ಹಜಾಜ್ ಸ್ಪೊರ್ಟ್ಸ್ ಕ್ಲಬ್ ಕಲ್ಲಡ್ಕ ದಲ್ಲಿ ಜನವರಿ 06 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ…

ಸುಬ್ರಹ್ಮಣ್ಯ; ಮುಸ್ಲಿಂ ಯುವಕನ ಮೇಲೆ ಗುಂಪಿನಿಂದ ಮಾರಣಾಂತಿಕ ಹಲ್ಲೆ

ಕಡಬ; ಇನ್ಸ್ಟ್ರಾ ಗ್ರಾಮ್ ನಲ್ಲಿ ಪರಿಚಯವಾದ ಅನ್ಯಕೋಮಿನ ಹೆಣ್ಣನ್ನು ಭೇಟಿಯಾಗಲು ಹೋದ ಕಲ್ಲುಗುಂಡಿಯ ಯುವಕನೊರ್ವನ ಮೇಲೆ ಸಂಘ ಪರಿವಾರದ ಕಾರ್ಯಕರ್ತರು ಅಟ್ಟಹಾಸ ಮರೆದ ಘಟನೆ ಸುಬ್ರಹ್ಮಣ್ಯ ಬಸ್ಸು ತಂಗುದಾಣದಲ್ಲಿ ಇಂದು ಸಂಭವಿಸಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ಅಫ್ರಿದ್ (20) ಎಂದು ಗುರುತಿಸಲಾಗಿದೆ. ಸಾಮಾಜಿಕ…

ಮನೆಯ ಟೇಬಲ್ ಫ್ಯಾನ್‌ ಪಕ್ಕದಲ್ಲಿ ಬೆಚ್ಚಗೆ ಮಲಗಿತ್ತು 10 ಅಡಿ ಉದ್ದದ ಕಾಳಿಂಗ ಸರ್ಪ…!

ಬೆಳ್ತಂಗಡಿ: ಮನೆಯೊಳಗಿನ ಟೇಬಲ್ ಫ್ಯಾನ್ ಪಕ್ಕದಲ್ಲಿ ಕಾಳಿಂಗ ಸರ್ಪವೊಂದು ಪತ್ತೆಯಾಗಿದ್ದು, ಉರಗ ತಜ್ಞರೊಬ್ಬರು ಅದನ್ನು ರಕ್ಷಣೆ ಮಾಡಿ ಕಾಡಿಗೆ ಬಿಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪದ ಹತ್ಯಡ್ಕ ಎಂಬಲ್ಲಿ ನಡೆದಿದೆ. ಇಲ್ಲಿನ ಹತ್ಯಡ್ಕ ನಿವಾಸಿಯಾಗಿರುವ ಉಮೇಶ್ ಎಂಬವರ ಮನೆಯ…

ಪೋಷಕರು ಬುದ್ದಿವಾದ ಹೇಳಿದಕ್ಕೆ ಆತ್ಮಹತ್ಯೆ ಮಾಡಿಕೊಂಡ 9ನೇ ಕ್ಲಾಸ್ ವಿದ್ಯಾರ್ಥಿ

ಕೋಲಾರ: ಪೋಷಕರು ಬುದ್ದಿವಾದ ಹೇಳಿದ್ದಕ್ಕೆ ಮನನೊಂದು ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ಕೋಲಾರ ಜಿಲ್ಲೆಯ ಮುಳಬಾಗಲು ತಾಲ್ಲೂಕಿನ ಮುಷ್ಟೂರು ಗ್ರಾಮದಲ್ಲಿ ನಡೆದಿದೆ. ಪೋಷಕರು ಬುದ್ದಿವಾದ ಹೇಳಿದ್ದಕ್ಕೆ 9ನೇ ತರಗತಿ ವಿದ್ಯಾರ್ಥಿ ಉದಯ್ ಕುಮಾರ್ ಸೋಮವಾರ ವಿಷ ಸೇವಿಸಿದ್ದ. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ…

ರಾಜ್ಯ ಗುಪ್ತಚರ ಇಲಾಖೆಯ ಸಿಬ್ಬಂದಿ ಅಶ್ರಫ್ ಪಿ.ಎಂ.ರವರಿಗೆ ಅಸಾಧರಣ್ ಆಸೂಚಣಾ ಕುಶಲತಾ ಪದಕ ಪ್ರದಾನ

ಬೆಂಗಳೂರು: ರಾಜ್ಯ ಗುಪ್ತಚರ ಇಲಾಖೆಯ ಪ್ರಧಾನ ಕಛೇರಿಯಲ್ಲಿ ಹಿರಿಯ ಸಹಾಯಕರಾಗಿ ಸೇವೆಸಲ್ಲಿಸುತ್ತಿದ್ದ ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಸರಳಿಕಟ್ಟೆಯ ಅಶ್ರಫ್ ಪಿ.ಎಂ. ಇವರಿಗೆ ಕೇಂದ್ರ ಸರಕಾರವು ಅಸಾಧರಣ್ ಆಸೂಚಣಾ ಕುಶಲತಾ ಪದಕ 2021ಕ್ಕೆಹೆಸರು ಸೂಚಿಸಿ ಶಿಫಾರಸ್ಸು ಮಾಡಿದ್ದು ರಾಜ್ಯ ಗೃಹ ಸಚಿವ…

ಬಿಪಿಎಲ್ ಪಡಿತರದಾರರಿಗೆ ಬಿಗ್ ಶಾಕ್; ಮುಂದಿನ ತಿಂಗಳಿನಿಂದ ಪಡಿತರದಾರರಿಗೆ 4 ಕೆಜಿ ಅಕ್ಕಿ ಕಡಿತ

ಬೆಂಗಳೂರು: ಮುಂದಿನ ತಿಂಗಳಿನಿಂದ ಪಡಿತರದಾರರಿಗೆ 4 ಕೆಜಿ ಅಕ್ಕಿ ಕಡಿತ ಮಾಡಲಾಗುತ್ತದೆ. ಪಡಿತರದಾರರಿಗೆ 10 ಕೆಜಿ ಬದಲು 6 ಕೆಜಿ ಮಾತ್ರ ಅಕ್ಕಿ ವಿತರಣೆ ಮಾಡಲಾಗುತ್ತದೆ ಎಂದು ಆಹಾರ, ನಾಗರಿಕ ಸರಬರಾಜು & ಗ್ರಾಹಕರ ವ್ಯವಹಾರ ಇಲಾಖೆಯ ಜಂಟಿ ನಿರ್ದೇಶಕ ವಿಜಯ್…

ಪೆನ್ ಪಾಯಿಂಟ್ ಕಥಾ ಸ್ಪರ್ಧೆ ಫಲಿತಾಂಶ ಪ್ರಕಟ; ನಿಶ್ಮಾ ಇರ್ಷಾದ್ ಪ್ರಥಮ, ಲುಕ್ಮಾನ್ ಅಡ್ಯಾರ್ ದ್ವಿತೀಯ

ಉಪ್ಪಿನಂಗಡಿ: ಕಳೆದ ಐದು ವರ್ಷಗಳಿಂದ ವಾಟ್ಸಾಪ್ ಗ್ರೂಪ್ ಮುಖಾಂತರ ಕಾರ್ಯಚರಿಸುತ್ತಿರುವ ಮುಖಪುಟದ ಬರಹಗಾರ ಸ್ನೇಹಿತರ ಬಳಗ ಪೆನ್ ಪಾಯಿಂಟ್ ಇದರ ಐದನೇ ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಗಳು ಹಮ್ಮಿಕೊಂಡಿದ್ದು, ಪ್ರಸ್ತುತ ಕಾರ್ಯಕ್ರಮದ ಭಾಗವಾದ ಸಾರ್ವಜನಿಕ ಕಥಾ ಸ್ಪರ್ಧೆಯಲ್ಲಿ ನಿಷ್ಮಾ ಇರ್ಷಾದ್ ಪ್ರಥಮ…

error: Content is protected !!