dtvkannada

ಜಲೀಲ್ ಹತ್ಯೆ ಪ್ರಕರಣ; ಆಂಬುಲೆನ್ಸ್ ತಡೆದು ನಿಲ್ಲಿಸಿ ಸಾರ್ವಜನಿಕರಿಂದ ಪ್ರತಿಭಟನೆ

ಮಂಗಳೂರು: ದುಷ್ಕರ್ಮಿಗಳ ಚಾಕು ಇರಿತದಿಂದ ಹತ್ಯೆಗೀಡಾದ ಸುರತ್ಕಲ್ ಕೃಷ್ಣಾಪುರದ ನಿವಾಸಿ ಜಲೀಲ್ ಅವರ ಹತ್ಯೆ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿ ಸಾವಿರಾರು ಸಾರ್ವಜನಿಕರು ಭಾನುವಾರ ಜಲೀಲ್ ಅವರ ಮೃತದೇಹ ಕೊಂಡೊಯ್ಯುತ್ತಿದ್ದ ಆಂಬುಲೆನ್ಸ್ ಅನ್ನು ರಸ್ತೆಯಲ್ಲೇ ನಿಲ್ಲಿಸಿ ಪ್ರತಿಭಟನೆ ನಡೆಸಿದರು. ಜಲೀಲ್ ಅವರ…

ಜಲೀಲ್ ಹತ್ಯೆ ಪ್ರಕರಣ; ಮಂಗಳೂರು ವ್ಯಾಪ್ತಿಯ ನಾಲ್ಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ144 ಸೆಕ್ಷನ್ ಜಾರಿ

ಮಂಗಳೂರು: ಕರಾವಳಿ ಮತ್ತೆ ಮತ್ತೆ ರಕ್ತ ಕಾಳಗಕ್ಕೆ ಸಾಕ್ಷಿಯಾಗುತ್ತಿದ್ದು ಮತ್ತೋರ್ವನ ಬಲಿ ನಿನ್ನೆ ನಡೆದಿದೆ.ನಿನ್ನೆ ಸುರತ್ಕಲ್ ಕೃಷ್ಣಾಪುರದಲ್ಲಿ ನಡೆದ ಜಲೀಲ್ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಸೂಕ್ಷ್ಮ ಪ್ರದೇಶವಾದ ಸುರತ್ಕಲ್, ಬಜಪೆ, ಪಣಂಬೂರು, ಕಾವೂರು 4 ಠಾಣಾ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿಗೊಳಿಸಿ…

ಮಂಗಳೂರು: ಸುರತ್ಕಲ್‌ನಲ್ಲಿ ಮುಸ್ಲಿಂ ವ್ಯಕ್ತಿಯ ಮೇಲೆ ತಲವಾರಿನಿಂದ ಹಲ್ಲೆ; ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಮಂಗಳೂರು: ವಕ್ತಿಯೋರ್ವರಿಗೆ ಚೂರಿ ಇರಿದ ಘಟನೆ ಸುರತ್ಕಲ್ ನ ನೈತಂಗಡಿ ಎಂಬಲ್ಲಿ ಸಂಭವಿಸಿದೆ.ಚೂರಿಯಿರಿತಕ್ಕೊಳಪಟ್ಟ ವ್ಯಕ್ತಿಯನ್ನು ಜಲೀಲ್ ಎಂದು ಗುರುತಿಸಲಾಗಿದೆ. ನೈತಂಗಡಿ ಎಂಬಲ್ಲಿ ಅಂಗಡಿ ನಡೆಸುತ್ತಿದ್ದ ಜಲೀಲ್ ಎಂಬವರನ್ನು ಇಬ್ಬರು ದುಷ್ಕರ್ಮಿಗಳ ತಂಡ ಬಂದು ಎದೆಯ ಮೇಲೆ ಚೂರಿಯಿಂದ ಇರಿದು ಪರಾರಿಯಾಗಿದ್ದು ಆಸ್ಪತ್ರೆಗೆ…

8ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; 6 ತಿಂಗಳ ಗರ್ಭಿಣಿ ಎಂದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢ

ಕೊಪ್ಪಳ: ಎಂಟನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿಯಾಗಿರುವ ಆಘಾತಕಾರಿ ಘಟನೆ ಕೊಪ್ಪಳ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ವಿದ್ಯಾರ್ಥಿನಿಯ ಪೋಷಕರು ನೀಡಿದ ದೂರಿನ ಅನ್ವಯ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸಂತ್ರಸ್ತೆ ವಿದ್ಯಾರ್ಥಿನಿಯ…

ಜೊತೆಯಲ್ಲಿ ಬರಲು ನಿರಾಕರಿಸಿದ ಪ್ರೇಯಸಿಯ ಮೇಲೆ ಹಲ್ಲೆ ನಡೆಸಿ, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ

ಬೆಂಗಳೂರು: ಅವರಿಬ್ಬರೂ ಇನ್ನೂ ಹದಿಹರಯದ ವಯಸ್ಸಿನ ಯುವಕ-ಯುವತಿ. ಚಿಕ್ಕ ವಯಸ್ಸಿನಲ್ಲೆ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿದ್ದು ಪರಿಚಯ ಪ್ರೀತಿವರೆಗೂ ಕರೆದುಕೊಂಡು ಹೋಗಿತ್ತು. ಆದ್ರೆ ಅದೇ ಹುಚ್ಚು ಪ್ರೀತಿಯೆ ಹುಚ್ಚು ಪ್ರೇಮಿಕನ ಜೊತೆ ಮಾಡಬಾರದ ಕೆಲಸ ಮಾಡಿಸಿದ್ದು ಇದೀಗ ಪ್ರೇಮ ಪಕ್ಷಿಯಾಗಬೇಕಿದ್ದವನು ಜೈಲು ಹಕ್ಕಿಯಾಗಿದ್ದಾನೆ.…

ಕಂದಕಕ್ಕೆ ಉರುಳಿದ ಕಾರು: 3 ವರ್ಷದ ಮಗು ಸೇರಿ 8 ಅಯ್ಯಪ್ಪ ಭಕ್ತರ ದುರ್ಮರಣ

ಬೆಂಗಳೂರು: ಕಂದಕಕ್ಕೆ ಕಾರು ಬಿದ್ದು, 8 ಅಯ್ಯಪ್ಪ ಭಕ್ತರು ಮೃತಪಟ್ಟಿರುವ ಘಟನೆ ಕೇರಳ ಮತ್ತು ತಮಿಳುನಾಡು ಗಡಿಯಲ್ಲಿರುವ ಥೇಣಿ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಕುಮಿಲಿ ಪರ್ವತ ಪ್ರದೇಶದಲ್ಲಿ ದುರಂತ ಸಂಭವಿಸಿದ್ದು, ಸುಮಾರು 40 ಅಡಿ ಆಳದ ಕಂದಕಕ್ಕೆ ಅಯ್ಯಪ್ಪ ಭಕ್ತರಿದ್ದ…

ಡಿ.31ಗೂನಡ್ಕದಲ್ಲಿ ಸಜ್ಜನೋತ್ಸವ ಸಾಹಿತ್ಯ ಸಮ್ಮೇಳನದ ಯಶಸ್ವಿನ ರೂವಾರಿಗಳಿಗೆ ಅಭಿನಂದನೆ ಕಾರ್ಯಕ್ರಮ

ಗೂನಡ್ಕ: ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ (ನೊಂ)ಇದರ ವತಿಯಿಂದ ಪ್ರತಿವರ್ಷ ಕೊಡಮಾಡಲ್ಪಡುವ ಪ್ರತಿಷ್ಠಿತ ಕರ್ನಾಟಕ ರಾಜ್ಯ ಮಟ್ಟದ ಸಜ್ಜನ ಸಿರಿ ಪುರಸ್ಕಾರ ಕಾರ್ಯಕ್ರಮ, ಸಜ್ಜನೋತ್ಸವ ಹಾಗೂ 26 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಯಶ್ವಸಿನ ಹಿಂದೆ ದುಡಿದವರಿಗೆ ಅಭಿನಂದನಾ ಕಾರ್ಯಕ್ರಮ ಡಿ.31 ರಂದು…

ಹುಬ್ಬಳ್ಳಿ: ರಸ್ತೆ ಅಗಲೀಕರಣಕ್ಕೆ ಸ್ಥಳಾಂತರಿಸಿದ ಬಾಬಾ ದರ್ಗಾ; ಮುನ್ನೂರು ವರ್ಷ ಇತಿಹಾಸವಿರುವ ದರ್ಗಾ ಸ್ಥಳಾಂತರಿಸುವಾಗ ನಡೆಯಿತು ಅದ್ಭುತ ಪವಾಡ

ಹುಬ್ಬಳ್ಳಿ: ರಸ್ತೆ ಅಗಲೀಕರಣಕ್ಕಾಗಿ ರಸ್ತೆ ಮಧ್ಯೆ ಇದ್ದ ದರ್ಗಾವೊಂದನ್ನು ತೆರವುಗೊಳಿಸಿದ ಘಟನೆ ದೇವರಬೈರಿಕೊಪ್ಪ ಹುಬ್ಬಳ್ಳಿಯಲ್ಲಿ ನಡೆದಿದೆ. ಮುನ್ನೂರು ವರ್ಷ ಇತಿಹಾಸವಿರುವ ಹುಬ್ಬಳ್ಳಿ ಮೆಹಮೂದ್ ಶಾ ವಲಿಯ್ಯ್ ಇವರ ಮೃತದೇಹ ವನ್ನು ರಸ್ತೆ ಅಗಲೀಕಾರಣಕ್ಕಾಗಿ ದರ್ಗಾದ ಬೇರೊಂದು ಕಡೆಗೆ ಸ್ಥಳಾಂತರಿಸಿದ್ದು ಈ ವೇಳೆ…

ಪೆಟ್ರೋಲ್ ಬಂಕಿನಲ್ಲಿ ಕಾಮಗಾರಿ ನಡೆಯುತ್ತಿದ್ದ ಸಂದರ್ಭ ವಿದ್ಯುತ್ ಅವಘಡ; ಒರ್ವ ಸ್ಥಳದಲ್ಲೇ ಸಾವು

ಉಡುಪಿ: ಪಡುಬಿದ್ರಿಯ ರಾಷ್ಟ್ರೀಯ ಹೆದ್ದಾರಿ 66ರ ಬಳಿ ಇರುವ ಭವ್ಯ ಪೆಟ್ರೋಲ್ ಬಂಕ್‌ನ ವಿದ್ಯುತ್ ಕಾಮಗಾರಿ ಸಂದರ್ಭ ವಿದ್ಯುತ್ ಶಾಕ್ ತಗುಲಿ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಸಂಭವಿಸಿದೆ. ದುರ್ಘಟನೆಯಲ್ಲಿ ಮೃತಪಟ್ಟ ಯುವಕ ಲಿಂಗರಾಜ್ (೧೯) ಎಂದು ತಿಳಿದು ಬಂದಿದೆ. ಪೆಟ್ರೋಲ್…

ಹೊಸನಗರದಲ್ಲಿ ನಾಲ್ಕು ವರ್ಷದ ಹಿಂದೆ ಮದುವೆಯಾಗಿದ್ದ ಮಹಿಳೆ‌ ಹೃದಯಘಾತಕ್ಕೆ ಬಲಿ

ಶಿವಮೊಗ್ಗ: ಮಹಿಳೆಯೋರ್ವಳು ಹಠತ್ತಾಗಿ ಹೃದಯಾಘಾತಗೊಂಡು ಮೃತಪಟ್ಟ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ನೆಲ್ಲುಂಡೆ ಗ್ರಾಮದಲ್ಲಿ ನಡೆದಿದೆ. ಹೃದಯಾಘಾತದಿಂದ ಮೃತಪಟ್ಟ ಗೃಹಿಣಿ ಸುಪ್ರೀತಾ ಎಂದು ತಿಳಿದು ಬಂದಿದೆ. ನೆಲ್ಲುಂಡೆಯ ರವೀಂದ್ರ ಮತ್ತು ಸುಧಾ ದಂಪತಿಗಳ ಪುತ್ರಿ 28ರ ಹರೆಯದ ಸುಪ್ರೀತಾ ಅಲ್ಪ ಕಾಲದ…

error: Content is protected !!