ಶಾಲಾ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದುಕೊಂಡ ಹೋದ ಶಾಲಾ ಪ್ರಾಂಶುಪಾಲ; ಅಮಲು ಪದಾರ್ಥ ನೀಡಿ ವಿದ್ಯಾರ್ಥಿನಿಯ ಅತ್ಯಾಚಾರ
ಉತ್ತರ ಪ್ರದೇಶ: ರಾಜ್ಯದ ಮೂಲೆ ಮೂಲೆಗಳಲ್ಲಿ ಶಾಲಾ ಬಾಲಕಿಯರ ಮೇಲೆ ಅತ್ಯಾಚಾರ ಪ್ರಕರಣ ನಡೆಯುತ್ತಿದ್ದು ಈಗ ಅದರ ಜೊತೆಗೆ ಹೊಸದೊಂದು ಹೀನಾಯ ಘಟನೆ ಸೇರಿಕೊಂಡಿದೆ.ಉತ್ತರಪ್ರದೇಶದ ಮೀರತ್ ಜಿಲ್ಲೆಯಲ್ಲಿ ಈ ಹೀನ ಕೃತ್ಯ ನಡೆದಿದೆಯೆಂದು ವರದಿಯಾಗಿದೆ. ಪ್ರವಾಸಕ್ಕೆಂದು ಹೋದ ವಿದ್ಯಾರ್ಥಿನಿ ಮೇಲೆ ಶಾಲಾ…