ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದಲ್ಲಿ ಗಾಯಗೊಂಡಿದ್ದ ಶಂಕಿತ ಆರೋಪಿ ಶಾರಿಕ್ ತುಸು ಚೇತರಿಕೆ; ಆಸ್ಪತ್ರೆಗೆ ಪೊಲೀಸ್ ಬಿಗಿ ಭದ್ರತೆ
ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿರುವ ಶಂಕಿತ ವ್ಯಕ್ತಿ ಮೊಹಮ್ಮದ್ ಶಾರೀಕ್ ಆರೋಗ್ಯದಲ್ಲಿ ತುಸು ಚೇತರಿಕೆ ಕಂಡಿದೆ. ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾರೀಕ್ ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಕಂಡಿದ್ದು, ವಿಚಾರಣೆ ತೀವ್ರಗೊಳಿಸಲು ಪೊಲೀಸರು ವೈದ್ಯರ…