Video:ಟೋಲ್ಗೇಟ್ ಬಳಿ ಭೀಕರ ಅಪಘಾತ; ಕಾರಿನಿಂದ ಹೊರಗೆ ಎಸೆಯಲ್ಪಟ್ಟ ಚಾಲಕ
ರಸ್ತೆಗಳಲ್ಲಿ ಯಾವಾಗಲೂ ಎಚ್ಚರಿಕೆಯಿಂದ ಚಾಲನೆ ಮಾಡಬೇಕು, ಇಲ್ಲವಾದರೆ ರಸ್ತೆ ಅಪಘಾತದಲ್ಲಿ ಜೀವ ಹಾನಿ ಸಂಭವಿಸಬಹುದು. ಇಂತಹ ಮನವಿಗಳನ್ನು ಪೊಲೀಸರು ಮತ್ತು ಸರ್ಕಾರದ ಕಡೆಯಿಂದ ಯಾವಾಗಲೂ ಮಾಡಲಾಗುತ್ತದೆ. ಇದರ ಹೊರತಾಗಿಯೂ ಕೆಲವರು ಅಜಾಗರೂಕತೆಯಿಂದ ವಾಹನ ಚಲಾಯಿಸಿ ತಮ್ಮ ಜೀವಕ್ಕೆ ಕುತ್ತು ತಂದುಕೊಳ್ಳುತ್ತಿದ್ದಾರೆ. ಅತಿವೇಗದ…