ಮಂಗಳೂರು: ವಿದೇಶದಲ್ಲಿ ನಡೆದ ಭೀಕರ ಅಪಘಾತದಲ್ಲಿ ಮಂಗಳೂರಿನ ಯುವಕ ದಾರುಣ ಮೃತ್ಯು
ಮಂಗಳೂರು: ವಿದೇಶದಲ್ಲಿ ನಡೆದ ಭೀಕರ ಅಪಘಾತದಲ್ಲಿ ಮಂಗಳೂರು ಮೂಲದ ವ್ಯಕ್ತಿಯೋರ್ವ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತಪಟ್ಟ ಯುವಕ ಮಂಗಳೂರಿನ ಬಜಾಲ್ ಪಕ್ಕಲಡ್ಕ ನಿವಾಸಿ ಆಸೀಫ್ ಪಕ್ಕಲಡ್ಕ (33) ಎಂದು ತಿಳಿದು ಬಂದಿದೆ. ಕುವೈತ್‌ನ ಕಂಪೆನಿಯೊಂದರಲ್ಲಿ ಸೇಲ್ಸ್‌ಮನ್ ಆಗಿದ್ದ ಅವರು ಸಂಜೆ…