dtvkannada

ಫಾಝಿಲ್ ಹತ್ಯೆ ಪ್ರಕರಣದ ಆರು ಮಂದಿ ಪೊಲೀಸ್ ವಶಕ್ಕೆ; ಬಂಧಿತ ಆರೋಪಿಗಳು ಬಜರಂಗದಳ ಕಾರ್ಯಕರ್ತರು!!

ಮಂಗಳೂರು: ಸುರತ್ಕಲ್ ನಲ್ಲಿ ನಡೆದ ಫಾಝಿಲ್ ಹತ್ಯೆ ಹಿನ್ನಲೆ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳೆಲ್ಲರೂ ಬಜರಂಗದಳದ ಕಾರ್ಯಕರ್ತರಾಗಿದ್ದು ಸುರತ್ಕಲ್ ಕೃಷ್ಣಾಪುರ ನಿವಾಸಿ ರೌಡಿ ಶೀಟರ್ ಶ್ರೀನಿವಾಸ್ ಯಾನೆ ಶೀನು , ಕಟೀಲು ಕಲ್ವಾರ್ ನಿವಾಸಿ ರೌಡಿಶೀಟರ್ ಸುಹಾಸ್…

ಪ್ರವೀಣ್ ಹತ್ಯೆ ಪ್ರಕರಣ; ಇಬ್ಬರು ಸ್ಥಳೀಯ ಯುವಕರನ್ನು ಬಂಧಿಸಿದ ಪೊಲೀಸರು

ಪುತ್ತೂರು: ಪ್ರವೀಣ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಇದೀಗ ಈ ಪ್ರಕರಣದಲ್ಲಿ ಒಟ್ಟು ನಾಲ್ವರು ಆರೋಪಿಗಳನ್ನು ಬಂಧಿಸಿದ್ದನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಧೃಡಪಡಿಸಿದ್ದಾರೆ. ಬಂಧಿತರನ್ನು ಸದ್ದಾಂ(32), ಹ್ಯಾರೀಸ್‌(42) ಎಂದು ಗುರುತಿಸಲಾಗಿದೆ. ಘಟನೆ ವಿವರ: ಪ್ರವೀಣ್‌ ಹತ್ಯೆ…

ಭಾರೀ ಮಳೆಗೆ ತತ್ತರಿಸಿದ ಕುಕ್ಕೆ ಸುಬ್ರಹ್ಮಣ್ಯ; ಮುನ್ನೆಚ್ಚರಿಕಾ ಕ್ರಮವಾಗಿ ಸುಬ್ರಹ್ಮಣ್ಯ ಪ್ರವೇಶಕ್ಕೆ ನಿರ್ಬಂಧ-ಜಿಲ್ಲಾಧಿಕಾರಿ

ಸುಬ್ರಹ್ಮಣ್ಯ: ಕರಾವಳಿಯ ಸುಬ್ರಹ್ಮಣ್ಯದಲ್ಲಿ ಎರಡು ಗಂಟೆಗಳಿಂದ ಸುರಿಯುತ್ತಿರುವ ಭೀಕರ ಮಳೆಗೆ ಸುಬ್ರಹ್ಮಣ್ಯ ಸಂಪೂರ್ಣ ತತ್ತರಿಸಿದ್ದು ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಹಲವೆಡೆ ಗುಡ್ಡ ಕುಸಿತ ಉಂಟಾಗಿದ್ದು ಮನೆ ಮೇಲೆ ಗುಡ್ಡ ಕುಸಿದು ಮನೆಯವರು ಮಣ್ಣಿನಡಿಯಲ್ಲಿ ಸಿಲುಕಿದ ಘಟನೆ ಸಂಭವಿಸಿದ್ದು.ಅಗ್ನಿಶಾಮಕ ದಳದ ಸಿಬ್ಬಂದಿಗಳಿಂದ…

ಸ್ನೇಹಿತನ ಜೊತೆ ಬೀಚ್‌ಗೆ ತೆರಳಿದ ಯುವತಿ ಮೇಲೆ ಮೀನು ಸಾಗಣೆಯ ಲಾರಿ ಚಾಲಕನಿಂದ ಲೈಂಗಿಕ ಕಿರುಕುಳ

ಮಂಗಳೂರು: ನಗರದ ಹೊರವಲಯ ಸುರತ್ಕಲ್ ಎನ್ಐಟಿಕೆಯಲ್ಲಿ ಗೆಳೆಯನ ಜೊತೆ ವಿಹಾರಕ್ಕೆ ಬಂದಿದ್ದ ಯುವತಿ ಮೇಲೆ ಮೀನು ಸಾಗಣೆಯ ಲಾರಿಯ ಚಾಲಕನೊಬ್ಬ ಅತ್ಯಾಚಾರ ನಡೆಸಿ, ಅದನ್ನು ವೀಡಿಯೋ ಮಾಡಿ ಬೆದರಿಸಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಓರ್ವನನ್ನು ಬಂಧಿಸಲಾಗಿದೆ. ಆರೋಪಿಯನ್ನು…

ದ.ಕ ಜಿಲ್ಲೆಯಲ್ಲಿ ರಾತ್ರಿ ನಿರ್ಬಂಧ ಎರಡು ದಿನಗಳ ಕಾಲ ಮತ್ತೆ ಮುಂದುವರಿಕೆ;

ಮಂಗಳೂರು: ದ.ಕ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಆಗಸ್ಟ್ 1 ರ ವರೆಗೆ ಹಾಕಲಾಗಿದ್ದ ನೈಟ್ ಕರ್ಫ್ಯೂವನ್ನು ಮತ್ತೆ ಎರಡು ದಿನಗಳ ಕಾಲ ಮುಂದೂಡಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ದ .ಕ ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ಸರಣಿ ಹತ್ಯೆಗಳಿಂದಾಗಿ ಕಾನೂನು…

ಮಂಗಳೂರು: ಸರಣಿ ಕೊಲೆ ಪ್ರಕರಣ; ಸಂತ್ರಸ್ತರ ಮನೆಗೆ ನಾಳೆ ಮಾಜಿ ಸಿಎಂ ಕುಮಾರಸ್ವಾಮಿ ಭೇಟಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹತ್ಯೆಯಾದ ಮೂವರು ಸಂತ್ರಸ್ತರ ಮನೆಗೆ ಭೇಟಿ ನೀಡಲು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ನಾಳೆ ಮಂಗಳೂರಿಗೆ ಬರಲಿದ್ದಾರೆ. ಬೆಳ್ಳಾರೆಯಲ್ಲಿ ಹತ್ಯೆಯಾದ ಮಸೂದ್‌, ಪ್ರವೀಣ್‌ ಹಾಗೂ ಸುರತ್ಕಲ್‌ನಲ್ಲಿ ಹತ್ಯೆಯಾದ ಫಾಝಿಲ್‌ ಕುಟುಂಬವನ್ನು ಅವರು ಭೇಟಿಯಾಗಿ ಸಾಂತ್ವಾನ…

ಮಂಗಳೂರು ಹತ್ಯೆ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾತ್ಮಕ ಫೋಸ್ಟ್‌; ಐದು ಪ್ರಕರಣ ದಾಖಲು

ಮಂಗಳೂರು: ಮಂಗಳೂರು ನಗರದಲ್ಲಿ ನಡೆದ ಹತ್ಯೆಗೆ ಸಂಬಂಧಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾತ್ಮಕ ಫೋಸ್ಟ್‌ ಹಾಕಿದವರ ವಿರುದ್ಧ ಸೆನ್‌ ಪೊಲೀಸ್‌ ಠಾಣೆಯಲ್ಲಿ 5 ಪ್ರಕರಣ ದಾಖಲಿಸಲಾಗಿದೆ. ಮಂಗಳೂರು ನಗರದಲ್ಲಿ ನಡೆದ ಹತ್ಯೆಗೆ ಸಂಬಂಧಿಸಿದಂತೆ ಕಳೆದ ಕೆಲ ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಪೋಸ್ಟ್‌…

ಅನ್ಯಾಯದ ವಿರುದ್ಧ ಧ್ವನಿ ಎತ್ತುತ್ತಲೇ ಕೊನೆಯುಸಿರೆಳೆದ ಲತೀಫ್ ಸಹದಿ …ವಿಶೇಷ ಲೇಖನ:- ಕೆ.ಪಿ ಬಾತಿಶ್ ತೆಕ್ಕಾರು

ಅಬ್ದುಲ್ ಲತೀಫ್ ಸಹದಿ ಪಯಶ್ವಿ ಹೆಸರು ಕೇಳದವರು ವಿರಳ, ತನ್ನ ವಾಕ್ಚಾತುರ್ಯದ ಮೂಲಕ ಲಕ್ಷಾಂತರ ಮಂದಿಗಳ ಹೃದಯದಲ್ಲಿ ಸ್ಥಾನ ಗಿಟ್ಟಿಸಿಕೊಂಡ ಮಹಾನ್ ವ್ಯಕ್ತಿತ್ವ.ಸಂಘಟನೆಯ ಒಳಗೂ ಹೊರಗೂ ಎಲ್ಲರಿಗೂ ಬೇಕಾಗುವ, ಆತ್ಮೀಯವಾಗಿ ಮಾತನಾಡುವ,ಕಷ್ಟ ಸುಖಗಳಿಗೆ ಸ್ಪಂದಿಸುವ ಒಂದು ಅದ್ಭುತ ಮೇರು ವ್ಯಕ್ತಿ ಪಯಶ್ವಿ…

ಪ್ರವೀಣ್ ನೆಟ್ಟಾರು ಕುಟುಂಬವನ್ನು ಭೇಟಿ ಮಾಡಲು ಹೋದ ಯು.ಟಿ.ಕೆ; ಅವಕಾಶ ನಿರಾಕರಿಸಿದ ನೆಟ್ಟಾರು ಕುಟುಂಬ

ಸುಳ್ಯ: ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಪ್ರವೀಣ್ ನೆಟ್ಟಾರು ರವರ ಕುಟುಂಬಕ್ಕೆ ಸಾಂತ್ವನ ಹೇಳಲು ತೆರಳಿದ ವಿರೋಧ ಪಕ್ಷದ ಉಪ ನಾಯಕನಿಗೆ ನೆಟ್ಟಾರು ಕುಟುಂಬ ಅವಕಾಶ ನಿರಾಕರಿಸಿದ ಘಟನೆ ಇಂದು ನಡೆದಿದೆ. ಪ್ರವೀಣ್ ಹತ್ಯೆಗೆ ಸಂಬಂಧಿಸಿ ಕುಟುಂಬಕ್ಕೆ ಸಾಂತ್ವನ ಹೇಳಲು ತೆರಳಿದ ಮಾಜಿ ಸಚಿವ…

ಭಾರೀ ಮಳೆಗೆ ನಡುಗಿದ ಮಂಗಳೂರು; ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಭಾರೀ ಮಳೆಗೆ ಮಂಗಳೂರು ಮತ್ತೊಮ್ಮೆ ಮುಳುಗಡೆ ಕಂಡಿದ್ದು ರಸ್ತೆಗಳೆಲ್ಲೆಡೆ ನೀರು ತುಂಬಿಕೊಂಡಿತ್ತು.ಬೆಳ್ಳಂಬೆಳಗ್ಗೆ ಮಂಗಳೂರು ವ್ಯಾಪ್ತಿಯ ಪಡೀಲ್,ಪಂಪ್ ವೆಲ್ ಸಂಪೂರ್ಣ ನೀರು ತುಂಬಿಕೊಂಡಿದ್ದು ಜನ ಸಂಚಾರ ಆಸ್ತವ್ಯಸ್ತಗೊಂಡಿತು. ಪದೇ ಪದೇ ನೀರು ತುಂಬಿಕೊಳ್ಳುತ್ತಿರುವ ಪಂಪ್ ವೆಲ್ ಮತ್ತು ಪಡೀಲ್ ಅಂಡರ್ ಪಾಸ್…

error: Content is protected !!