ಉಪ್ಪಿನಂಗಡಿ: ಹಿಜಾಬ್ ಧರಿಸಿ ಕಾಲೇಜಿಗೆ ಬಂದ 6 ವಿದ್ಯಾರ್ಥಿನಿಯರು ಅಮಾನತು
ಪುತ್ತೂರು: ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿಗೆ ಹಿಜಾಬ್ ಧರಿಸಿ ಬಂದ 6 ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಿ ಪ್ರಾಂಶುಪಾಲರು ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜನಲ್ಲಿ ಘಟನೆ ನಡೆದಿದ್ದು, ಕಾಲೇಜು ಉಪನ್ಯಾಸಕರ ಸಭೆಯ ಒಮ್ಮತದ ತೀರ್ಮಾನದಂತೆ…