ಮಂಗಳೂರು: ಬಂಧನವಾದ ಒಂದು ಗಂಟೆಯಲ್ಲೇ ಶರಣ್ ಪಂಪ್ ವೆಲ್ ಗೆ ಜಾಮೀನು; ಎಲ್ಲೆಡೆ ವ್ಯಾಪಕ ಆಕ್ರೋಶ
ಮಂಗಳೂರು: ಹಿಂದೂ ಮುಖಂಡ ಶರಣ್ ಪಂಪ್ ವೆಲ್ ಬಂಧನವಾದ ಒಂದೇ ಗಂಟೆಯಲ್ಲಿ ಜಾಮೀನು ಮಂಜೂರಾಗಿದೆ ಎಂದು ತಿಳಿದು ಬಂದಿದೆ. ಸುಹಾಸ್ ಶೆಟ್ಟಿಯ ಹತ್ಯೆ ಹಿನ್ನಲೆ ಜಿಲ್ಲಾ ಬಂದ್ ಗೆ ಕರೆಕೊಟ್ಟ ಹಿನ್ನಲೆ ಇಂದು ಕದ್ರಿ ಪೊಲೀಸರು ಶರಣ್ ಪಂಪ್ ವೆಲ್ ನನ್ನು…