dtvkannada

ಅಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಸಂಸದ ಪ್ರಜ್ವಲ್ ರೇವಣ್ಣ ಉಚ್ಚಾಟನೆ

ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಹಾಸನದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದ್ದು ಅದೇ ರೀತಿ ಎಲ್ಲಾ ರಾಜ್ಯಗಳಿಗೂ ತಲುಪಿದ್ದು ಮುಂದಿನ ಅನಾಹುತವನ್ನು ಗಮನಿಸಿಕೊಂಡ ಜೆಡಿಎಸ್ ಪಕ್ಷವು ಪ್ರಜ್ವಲ್ ರೇವಣ್ಣ ಅವರನ್ನು…

ಮರಕ್ಕೆ ಡಿಕ್ಕಿಯಾದ ಇನ್ನೋವಾ ಕಾರು: ಯುವತಿ ಸಾವು ,ನಾಲ್ವರಿಗೆ ಗಂಭೀರ ಗಾಯ..!!

ಕುಂದಾಪುರ: ರಾಷ್ಟ್ರೀಯ ಹೆದ್ದಾರಿ ಕೊಯ್ಕಾಡಿ ತಿರುವಿನಲ್ಲಿ ಇನ್ನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಹೊಂಡಕ್ಕೆ ಬಿದ್ದ ಪರಿಣಾಮ ಯುವತಿಯೊಬ್ಬರು ಸ್ಥಳದಲ್ಲಿಯೇ ಸಾವಿಗೀಡಾಗಿ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ. ಬೆಂಗಳೂರಿನಿಂದ ಗೋಕರ್ಣದ ಕಡೆಗೆ ಆರು ಮಂದಿ ಪ್ರಯಾಣಿಸುತ್ತಿದ್ದ ಇನ್ನೋವಾ…

ಪುತ್ತೂರು: ಮುಕ್ರಂಪಾಡಿಯಲ್ಲಿ ಬಸ್ಸು ಮತ್ತು ರಿಕ್ಷಾ ನಡುವೆ ಭೀಕರ ಅಪಘಾತ; ರಿಕ್ಷಾ ಚಾಲಕ ಸ್ಥಳದಲ್ಲೇ ದಾರುಣ ಮೃತ್ಯು

ರಿಕ್ಷಾ ಚಾಲಕನನ್ನು ಹೊರತೆಗೆಯಲು ಹರಸಾಹಸ ಪಟ್ಟ ಅಗ್ನಿ ಶಾಮಕ ದಳ

ಪುತ್ತೂರು: ರಿಕ್ಷಾ ಮತ್ತು ಕೆಎಸ್‌ಆರ್‌ಟಿಸಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಮುಕ್ರಂಪಾಡಿಯ ಕಮ್ಮಾಡಿ ಬಲಿ ನಡೆದಿದೆ. ನಿನ್ನೆ ಮಧ್ಯರಾತ್ರಿ ಮಡಿಕೇರಿ ಕಡೆಯಿಂದ ಬರುತ್ತಿದ್ದಂತಹ ಬಸ್ಸು ಹಾಗೂ ಪುತ್ತೂರು ಕಡೆಯಿಂದ ಸಂಪ್ಯ ಕಡೆಗೆ…

ಎಸ್‌ಡಿಪಿಐ ಮುಖಂಡ ಅಶ್ರಫ್ ಕಲಾಯಿ ಹತೈಗೈದ ಆರೋಪಿಗೆ ಚೂರಿ ಇರಿತ; ಆಸ್ಪತ್ರೆಗೆ ದಾಖಲು

ಮಂಗಳೂರು: ಅಶ್ರಫ್ ಕಲಾಯಿ ಹತ್ಯೆ ಪ್ರಕರಣದ ಆರೋಪಿಗೆ ಕುಮ್ದೇಲುವಿನಲ್ಲಿ ಚೂರಿ ಇರಿದು ಗಾಯಗೊಂಡ ಬಗ್ಗೆ ವರದಿಯಾಗಿದೆ. ಎಸ್ಡಿಪಿಐ ಮುಖಂಡ ಅಶ್ರಫ್ ಕಳಾಯಿ ಹತ್ಯೆ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ಪವನ್ ಎಂಬಾತನಿಗೆ ಏಪ್ರಿಲ್ 26ರಂದು ಕುಂಡೇಲುವಿನ ಪರಂಗಿಪೇಟೆಯಲ್ಲಿ ಚರಣ್ ಎಂಬಾತ  ಎದೆಗೆ ಚಾಕುವಿನಿಂದ…

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಮತಗಟ್ಟೆಗೆ ಬರುತ್ತಿದ್ದಂತೆ ರಂಪಾಟ ನಡೆಸಿದ ಬಿಜೆಪಿ ಕಾರ್ಯಕರ್ತ; ಹೊರದಬ್ಬಿದ ಪೊಲೀಸರು..!!

ರಂಪಾಟ ನೋಡಿ ಇದು ಸೋಲಿನ ಆತಂಕವೋ ಅಥವಾ ‘ಕೈ’ಗೆ ಬರುತ್ತಿರುವ ಬೆಂಬಲ ನೋಡಿ ಸಹಿಸಲಾಗುತ್ತಿಲ್ಲವೋ ಒಂದು ಗೊತ್ತಾಗುತ್ತಿಲ್ಲ ಎಂದ ನಾಗರಿಕರು..!!

ಮಂಗಳೂರು: ಕರ್ನಾಟಕ ರಾಜ್ಯದ 14 ಕ್ಷೇತ್ರಗಳಲ್ಲಿ ಇಂದು ಬೆಳಗ್ಗಿನಿಂದಲೇ ಮತದಾನ ಪ್ರಕ್ರಿಯೆ ಬಿರುಸಿನಿಂದ ಆರಂಭಗೊಂಡಿದ್ದು, ಸುಸೂತ್ರವಾಗಿ ನಡೆಯುತ್ತಾ ಬರ್ತಿದ್ದು ಆದರೆ ನಮ್ಮ ಮಂಗಳೂರಿನ ಮತಗಟ್ಟೆಯೊಂದರಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬ ರಂಪಾಟ  ನಡೆಸಿ ಪೊಲೀಸರ ಜೊತೆ ಮಾತಿನ ಚಕಮಕಿ ನಡೆಸಿದ ಬಗ್ಗೆ ವರದಿಯಾಗಿದೆ. ನಗರದ…

ಸುಳ್ಯ: ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ; ಮತದಾನ ಮಾಡಲೆಂದು ನಿನ್ನೆ ರಾತ್ರಿ ಮನೆಗೆ ಬರುತ್ತಿದ್ದ ಸಂದರ್ಭ ನಡೆದ ದುರ್ಘಟನೆ

ಓರ್ವ ದಾರುಣ ಮೃತ್ಯು, ಇನ್ನೋರ್ವ ಗಂಭೀರ; ಪುತ್ತೂರು ಮೂಲದ ಯುವಕರ ಪತ್ತೆಗಾಗಿ ಪರ್ಸಲ್ಲಿ ಸಿಕ್ಕಿದ ಡಾಕ್ಯುಮೆಂಟ್ ಹಂಚಿಕೊಂಡ ನಾಗರಿಕರು..!!

ಸುಳ್ಯ: ಬೈಕ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಬೈಕಿನಲ್ಲಿದ್ದ ಹಿಂಬದಿ ಸವಾರ ಮೃತಪಟ್ಟ ಘಟನೆ ಸುಳ್ಯದ ಕಲ್ಲುಗುಂಡಿಯ ದೊಡ್ಡಡ್ಕ ಎಂಬಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ನಿನ್ನೆ ರಾತ್ರಿ ಬೈಕಿನಲ್ಲಿ ಊರಿಗೆ ಬರುತ್ತಿದ್ದ ಸಂದರ್ಭ ಈ ಒಂದು ಅಪಘಾತ ಸಂಭವಿಸಿದೆ…

ಶಾಸಕ ಕೃಷ್ಣಮೂರ್ತಿಯ ಕಾರು ಅಪಘಾತ; ಅಪಾಯದಿಂದ ಪಾರು

ಚಾಮರಾಜನಗರ: ಕೊಳ್ಳೇಗಾಲದ ಶಾಸಕ ಎ.ಆರ್ ಕೃಷ್ಣಮೂರ್ತಿಯವರ ಕಾರು ಅಪಘಾತವಾಗಿದ್ದು, ಅದೃಷ್ಟವಶಾತ್ ಶಾಸಕರು, ಅವರ ಸಹಾಯಕ ಹಾಗೂ ಕಾರಿನ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಕೊಳ್ಳೇಗಾಲ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಮುಗಿಸಿ ಮಧ್ಯರಾತ್ರಿ ಮೈಸೂರಿಗೆ ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಆಕಸ್ಮಿಕವಾಗಿ ಶಾಸಕರ…

ಪಿಕಪ್ ಮತ್ತು ಲಾರಿ ನಡುವೆ ಭೀಕರ ಅಪಘಾತ; ಇಬ್ಬರು ದಾರುಣ ಮೃತ್ಯು

ತುಮಕೂರು: ಮುಂದೆ ಹೋಗುತ್ತಿದ್ದದ ಲಾರಿಗೆ ಹಿಂದಿನಿಂದ ಸರಕು ವಾಹನ ಢಿಕ್ಕಿ ಹೊಡೆದಿದ್ದು, ಇಬ್ಬರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿ, ಗುರುವಾರ ಬೆಳ್ಳಬೆಳಗ್ಗೆಯೇ ಘಟನೆ ನಡೆದಿದೆ. ಮೃತರನ್ನು ಬೆಳಗಾವಿ ಜಿಲ್ಲೆಯ ಅಥಣಿಯ ಉಮೇಶ್ ನಾಗಪ್ಪ…

ಅಕ್ರಮವಾಗಿ ಐಪಿಎಲ್ ಪಂದ್ಯ ಪ್ರಸಾರ; ನಟಿ ತಮನ್ನಾ ಭಾಟಿಯಾಗೆ ಸಮನ್ಸ್ ಜಾರಿ

ಮುಂಬೈ: ಅಕ್ರಮವಾಗಿ ಐಪಿಎಲ್ ಪಂದ್ಯವನ್ನು ಪ್ರಸಾರ ಮಾಡಿದ್ದಕ್ಕಾಗಿ ದಕ್ಷಿಣದ ಹೆಸರಾಂತ ತಾರೆ ತಮನ್ನಾ ಭಾಟಿಯಾಗೆ ಮುಂಬೈ ಸೈಬರ್ ಪೊಲೀಸ್ ಸಮನ್ಸ್ ಜಾರಿ ಮಾಡಿರುವ ಬಗ್ಗೆ ವರದಿಯಾಗಿದೆ. ಏಪ್ರಿಲ್ 29ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ ಎನ್ನಲಾಗಿದೆ. 2023ರಲ್ಲಿ ಅಕ್ರಮವಾಗಿ ಐಪಿಎಲ್ ಪಂದ್ಯ…

ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿ ಆರು ದಿನಗಳ ಕಾಲ ಸಿಐಡಿ ವಶಕ್ಕೆ ಒಪ್ಪಿಸಿದ ನ್ಯಾಯಲಯ

ಹುಬ್ಬಳ್ಳಿ: ವಾರಗಳ ಹಿಂದೆ ಕಾಲೇಜು ವಿದ್ಯಾರ್ಥಿನಿಯ ಕೊಲೆ‌ ಪ್ರಕರಣಕ್ಕೆ ಸಂಬಂಧಿಸಿದಂತೆ ನೇಹಾ ಹಿರೇಮಠ ಕೊಲೆ ಆರೋಪಿ ಫಯಾಝ್‌ನನ್ನು ಆರು ದಿನಗಳ ಕಾಲ ಸಿಐಡಿ ವಶಕ್ಕೆ ನೀಡಿ ಒಂದನೇ ಹೆಚ್ಚುವರಿ ದಿವಾಣಿ ಹಾಗೂ ಜೆಎಂಎಫ್‌ಸಿ, ಹುಬ್ಬಳ್ಳಿಯ ನ್ಯಾಯಾಲಯ ಆದೇಶ ಹೊರಡಿಸಿದ ಬಗ್ಗೆ ವರದಿಯಾಗಿದೆ.…

error: Content is protected !!