dtvkannada

ಟಿಪ್ಪರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ; ಓರ್ವ ಸ್ಥಳದಲ್ಲೇ ದಾರುಣ ಸಾವು

ಉಡುಪಿ: ಟಿಪ್ಪರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉಡುಪಿಯಲ್ಲಿ ಇಂದು ನಡೆದಿದೆ ಅಂಬಾಗಿಲು ಉಡುಪಿ ಮುಖ್ಯರಸ್ತೆಯಲ್ಲಿ ಈ ಅವಘಡ ಸಂಭವಿಸಿದ್ದು , ಅಪಘಾತದ ರಭಸಕ್ಕೆ ಬೈಕ್ ಟಿಪ್ಪರ್ ನ ಅಡಿಭಾಗದಲ್ಲಿ ಸಿಲುಕಿಕೊಂಡಿದೆ.…

ಉಪ್ಪಿನಂಗಡಿ: ಟ್ಯಾಂಕರ್ ಮತ್ತು ಕಂಟೇನರ್ ನಡುವೆ ಭೀಕರ ಅಪಘಾತ; ಚಾಲಕರಿಬ್ಬರು ಗಂಭೀರ
ಚಾಲಕನನ್ನು ಹೊರ ತೆಗೆಯಲು ಹರ ಸಾಹಸ ಪಟ್ಟ ಸ್ಥಳೀಯ ಯುವಕರು

ಉಪ್ಪಿನಂಗಡಿ: ಟ್ಯಾಂಕರ್ ಮತ್ತು ಕಂಟೆನರ್ ಮದ್ಯೆ ನಡೆದ ಭೀಕರ ಅಪಘಾತಕ್ಕೆ ಚಾಲಕರಿಬ್ಬರು ಗಂಭೀರ ಗಾಯಗೊಂಡ ಘಟನೆ ಇದೀಗ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಎಂಬಲ್ಲಿ ಸಂಭವಿಸಿದೆ.ರಾಷ್ಟ್ರೀಯ ಹೆದ್ದಾರಿಯ ಚತುಷ್ಪತ ಕಾಮಗಾರಿಯೇ ಕಾರಣ ಎಂದು ತಿಳಿದು ಬಂದಿದೆ. ಕಂಟೇನರ್ ಚಾಲಕನ ಅವಸ್ಥೆ…

ಪುತ್ತೂರು: ನಗರದಾದ್ಯಂತ ವರ್ಷಿಸಿದ ಮಳೆರಾಯ; ಜನರಲ್ಲಿ ಮೂಡಿದ ಸಂತಸ

ಪುತ್ತೂರು: ಪುತ್ತೂರು ಪೇಟೆಯ ಸುತ್ತ ಮುತ್ತ ಮಳೆರಾಯನ ಆಗಮನವಾಗಿದ್ದು ಜನರ ಕಾವಿಕೆಗೆ ಅಲ್ಪ  ಸಂತಸ ಸಿಕ್ಕಂತಾಗಿದೆ. ಪುತ್ತೂರು ಸೇರಿದಂತೆ ನಗರದಲ್ಲಿ ಹಲವೆಡೆ ಮಳೆ ಬಂದಿದ್ದು ಮುಕ್ರಂಪಾಡಿ ಬಳಿ 5 ನಿಮಿಷ ಮಳೆಯ ಹನಿ ಸಿಂಪಡಿಸಿದಂತಾಗಿದ್ದು ಧಗ ಧಗ ಬೆಳೆಯುವ ಬಿಸಿಲಿಗೆ  ಇನ್ನಷ್ಟು…

ಪುತ್ತೂರು: ನರಿಮೊಗರಿನ ಪಾಪೆತ್ತಡ್ಕದಲ್ಲಿ ಭೀಕರ ಅಪಘಾತ; ಓರ್ವ ದಾರುಣ ಮೃತ್ಯು, ಇಬ್ಬರು ಮಕ್ಕಳು ಗಂಭೀರ

ಪುತ್ತೂರು: ಮಹಿಂದ್ರ ಜೀಪು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟು ಅವರ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡ ಘಟನೆ ಬುಧವಾರ ರಾತ್ರಿ ತಾಲೂಕಿನ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯನ್ನು…

ಕೊಝಿಕ್ಕೋಡ್: ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ರಸ್ತೆ ಅಪಘಾತಕ್ಕೆ ದಾರುಣ ಮೃತ್ಯು

ವಯನಾಡ್: ತಾನು ಚಳಿಸುತ್ತಿದ್ದ ಸ್ಕೂಟರ್ ಕಮರಿಗೆ ಬಿದ್ದ ಪರಿಣಾಮ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ವಯನಾಡ್ ಜಿಲ್ಲೆಯ ಕಲ್ಪೆಟ್ಟಾದಲ್ಲಿ ನಡೆದಿದೆ. ಘಟನೆಯಲ್ಲಿ ಮೃತಪಟ್ಟ ವಿದ್ಯಾರ್ಥಿನಿಯನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಮಾಜಿ ಅಧ್ಯಕ್ಷ ಸಲಾಂ ಅವರ ಪುತ್ರಿ, ಕೋಯಿಕ್ಕೋಡ್ ವೈದ್ಯಕೀಯ…

ಮಂಡ್ಯ: ಈ ಬಾರಿಯೂ ಚುನಾವಣಾ ಪ್ರಚಾರಕ್ಕಾಗಿ ಇಳಿದ ಚಾಲೆಂಜಿಂಗ್ ಸ್ಟಾರ್ ದರ್ಶನ್; ಈ ಭಾರಿ ಕಾಂಗ್ರೆಸ್ ಅಭ್ಯರ್ಥಿ ಪರ ಕೈ ಜೋಡಿಸಿದ ಜೊಡೆತ್ತುವಿನ ಪಾಲುದಾರ

ಮಂಡ್ಯ: ಚಲನಚಿತ್ರ ನಟ ದರ್ಶನ್ ಈ ಬಾರಿಯೂ ಮಂಡ್ಯದಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ. ಈ ಬಾರಿ ಅವರು ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ(ಸ್ಟಾರ್ ಚಂದ್ರು) ಪರತಾಲ್ಲೂಕಿನ ವಿವಿಧೆಡೆ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಇಂದು ಬೆಳಿಗ್ಗೆ 9.30 ಗಂಟೆಗೆ ಹಲಗೂರಿನಿಂದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್…

ಪುತ್ತೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ; ಆಯಿಷತ್ ಶೌಶನ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

ಮುಂದಕ್ಕೆ ಡಾಕ್ಟರ್ ಆಗುವ ಕಣಸು ಹೊತ್ತಿರುವ ಹಳ್ಳಿ ಹುಡುಗಿ

ಪುತ್ತೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಸಂತಫಿಲೋಮಿನ ಪಿಯು ಕಾಲೇಜು ಪುತ್ತೂರಿನ ವಿದ್ಯಾರ್ಥಿನಿಯಾಗಿರುವ ಆಯಿಶತುಲ್ ಶೌಶಾನ ಬಿಟಿ.ಯಸ್ 559(94%) ಅಂಕಗಳೊಂದಿಗೆ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಗೊಂಡಿದ್ದಾರೆ. ಹಳ್ಳಿಯ ವಿದ್ಯಾರ್ಥಿನಿಯ ಸಾಧನೆಗೆ ಎಲ್ಲರೂ ಪ್ರಶಂಸೆ ವ್ಯಕ್ತಪಡಿಸಿದ್ದು ಮುಂದಕ್ಕೆ MBBS ಮಾಡಿ ಡಾಕ್ಟರ್ ಆಗುವ…

ನಾಡಿನ ಸಮಸ್ತ ಜನತೆಗೆ ಪುತ್ತೂರು ಜಾತ್ರೋತ್ಸವದ ಶುಭಾಶಯಗಳು- ಡಿಟಿವಿ ಕನ್ನಡ

ಪುತ್ತೂರು: ಡಿಟಿವಿ ಕನ್ನಡ ಓದುಗರಿಗೂ ನಾಡಿನ ಸಮಸ್ತ ಜನತೆಗೂ ಹತ್ತೂರ ಓಡೆಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ನಡೆಯುತ್ತಿರುವ ಪುತ್ತೂರು ಜಾತ್ರೋತ್ಸವಕ್ಕೆ ಶುಭ ಹಾರೈಸುತ್ತಾ ಈ ಸಂದರ್ಭದಲ್ಲಿ ನಿಮಗೂ ಶುಭಾಶಯಗಳನ್ನು ತಿಳಿಸುತ್ತಿದ್ದೇವೆ. ಡಿಟಿವಿ ಕನ್ನಡ ಓದುಗರಿಗೂ ನಾಡಿನ ಸಮಸ್ತ ಜನತೆಗೂ ಹತ್ತೂರ…

ತೆಕ್ಕಾರು: ಪಿಯುಸಿ ಪರೀಕ್ಷೆಯಲ್ಲಿ ಫಾತಿಮತ್ತುಲ್ ಫರ್ಝಾನ ಕಾಲೇಜಿಗೆ ಪ್ರಥಮ

ಅತ್ಯುತ್ತಮ ಸಾಧನೆಗೈದ ಕೂಲಿ ಕಾರ್ಮಿಕನ ಪುತ್ರಿ

ಉಪ್ಪಿನಂಗಡಿ: ಪ್ರಸ್ತಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮೂಡಡ್ಕ ಅಲ್ ಮುನವ್ವರ ಪಿಯು ಕಾಲೇಜು ವಿದ್ಯಾರ್ಥಿನಿ ಫಾತಿಮತ್ತುಲ್ ಫರ್ಝನ 577 (96%) ಅಂಕಗಳನ್ನು ಪಡೆದು ತನ್ನ ಕಾಲೇಜಿಗೆ ಪ್ರಥಮ ಸ್ಥಾನ ಪಡೆಯುವ ಮೂಲಕ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾಳೆ. ಪ್ರೌಢ ವಿದ್ಯಾಭ್ಯಾಸವನ್ನು ಸರಕಾರಿ…

ಬಂಟ್ವಾಳ: ಪಿಯುಸಿ ಫಲಿತಾಂಶ; ಅತ್ಯುತ್ತಮ ಸಾಧನೆಗ್ಯೆದ ಆಟೋ ಚಾಲಕನ ಪುತ್ರಿ

ಬಂಟ್ವಾಳ: ತಾಲೂಕಿನ ಸೂರಿಕುಮೇರ್ ಸಮೀಪದ ಬರಿಮಾರಿನ ವಿದ್ಯಾರ್ಥಿನಿ ಫಾತಿಮತ್ ಮುರ್ಷಿದ  ಪಿಯುಸಿ ಫಲಿತಾಂಶದಲ್ಲಿ ವಾಣಿಜ್ಯ ವಿಭಾಗದಲ್ಲಿ 575 ಅಂಕ ಗಳಿಸುವ ಮೂಲಕ ವಿಶಿಷ್ಟ ಸಾಧನೆ ಮಾಡಿದ್ದಾರೆ. ಇವರು ಸೂರಿಕುಮೇರ್ ಆಟೋ ಚಾಲಕ ಮುಸ್ತಫಾ ಮತ್ತು ಆಯಿಷ ದಂಪತಿಗಳ ಪುತ್ರಿಯಾಗಿದ್ದಾರೆ.

error: Content is protected !!