ಬೆಳ್ಳಾರೆ: ಪೆರುವಾಜೆಯಲ್ಲಿ ರಸ್ತೆ ಅಪಘಾತಕ್ಕೆ ಹತ್ತನೇ ತರಗತಿಯ ವಿದ್ಯಾರ್ಥಿ ದಾರುಣ ಮೃತ್ಯು
ಬೆಳ್ಳಾರೆ: ಬೆಳ್ಳಾರೆಯ ಪೆರುವಾಜೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಬೆಳ್ಳಾರೆ ಸಮೀಪದ ಯುವಕನೊಬ್ಬ ದಾರುಣವಾಗಿ ಮೃತಪಟ್ಟ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಮೃತಪಟ್ಟ ಯುವಕನನ್ನು ಉಮಿಕ್ಕಳ ನಿವಾಸಿ ಹತ್ತನೇ ತರಗತಿ ವಿಧ್ಯಾರ್ಥಿ ಮಹಮ್ಮದ್ ರಾಝಿಕ್(16) ಎಂದು ಗುರುತಿಸಲಾಗಿದೆ. ಕುಂಡಡ್ಕದಿಂದ ಬೆಳ್ಳಾರೆ ಹೋಗಿ ತರಕಾರಿ ಹಣ್ಣು…