dtvkannada

ಉಪ್ಪಿನಂಗಡಿ ಅಂಡತಡ್ಕ ದಾಳಿ ಪ್ರಕರಣ ಸ್ಥಳೀಯ ಶಾಸಕರು ಆರೋಪಿಗಳನ್ನು ಸಂರಕ್ಷಿರುತ್ತಿದ್ದಾರೆ-ಇಬ್ರಾಹಿಂ ಸಾಗರ್

ಉಪ್ಪಿನಂಗಡಿ: ಕರಾವಳಿಯಲ್ಲಿ ತ್ರಿಶೂಲ ದೀಕ್ಷೆಯಿಂದ ಅಮಾಯಕರ ಮೇಲಿನ ದಾಳಿಯಂತಹ ಘಟನೆಗಳು ಹೆಚ್ಚಾಗುತ್ತಿದ್ದು ಇವೆಲ್ಲವೂ ಸಂಘ ಪರಿವಾರದ ಕುಮ್ಮಕ್ಕು ಉಪ್ಪಿನಂಗಡಿ ಇಳಂತಿಲ ಘಟನೆಯ ಆರೋಪಿಗಳನ್ನು ಸಂರಕ್ಷಿಸುವ ಕೆಲಸ ಇಲ್ಲಿನ ಶಾಸಕರು ನಡೆಸುತ್ತಿದ್ದಾರೆ ಎಂದು ಸೋಶಿಯಲ್ ಡೆಮಾಕ್ರಟಿ ಪಾರ್ಟಿ ಆಫ್ ಇಂಡಿಯಾ ಪುತ್ತೂರು ತಾಲೂಕು…

ಉಪ್ಪಿನಂಗಡಿ: ಇಬ್ಬರು ಮಸ್ಲಿಂ ಯುವಕರ ಮೇಲೆ ಅನ್ಯಕೋಮಿನ ಯುವಕರ ಗುಂಪಿನಿಂದ ಹಲ್ಲೆ; ಆಸ್ಪತ್ರೆಗೆ ಮಂಗಳೂರು ಆಸ್ಪತ್ರೆಗೆ ದಾಖಲು

ಉಪ್ಪಿನಂಗಡಿ: ಉಪ್ಪಿನಂಗಡಿ ಸಮೀಪದ ಅಡ್ಯಂತಡ್ಕ ಎಂಬಲ್ಲಿ ಇಬ್ಬರು ಮುಸ್ಲಿಂ ಯುವಕರ ಮೇಲೆ ಅನ್ಯಕೋಮಿನ ಕಿಡಿಗೇಡಿಗಳ ಗುಂಪಿನಿಂದ ಹಲ್ಲೆ ನಡೆದ ಬಗ್ಗೆ ವರದಿಯಾಗಿದೆ. ಹಲ್ಲೆಗೊಳಗಾದ ಯುವಕರನ್ನು ಉಪ್ಪಿನಂಗಡಿ ಸಮೀಪ ನಿವಾಸಿಗಳಾದ ಫಯಾಝ್ ಹಾಗೂ ಅಫೀಝ್ ಎಂದು ಗುರುತಿಸಲಾಗಿದೆ. ಉಳಿದಂತೆ ಇನ್ನೂ ಮೂವರಿಗೆ ಗಾಯಗಳಾಗಿದ್ದು…

PUNCHA.IN ಸಂಸ್ಥೆಯ ಗ್ಯಾಲಕ್ಸಿ ಪವರ್ ಸೊಲ್ಯೂಷನ್‌ ಅರ್ಪಿಸುವ ತಿಂಗಳ ಲಕ್ಕಿ ಡ್ರಾದ ಅದೃಷ್ಟವಂತ ವಿಜೇತರಾಗಿ ಇರ್ಷಾದ್ ಕೌಡಿಚ್ಚಾರ್

ಕುಂಬ್ರ : ಗ್ಯಾಲಕ್ಸಿ ಪವರ್ ಸೊಲ್ಯುಷನ್ PUNCHA.IN ಇನ್ವರ್ಟರ್ ಬ್ಯಾಟರಿ ಮತ್ತು ಗೃಹ ಉಪಯೋಗಿ ವಸ್ತುಗಳ 9ನೇ ಲಕ್ಕಿ ಡ್ರಾವನ್ನು ಮುಳ್ಳೇರಿಯ ಶಾಖೆಯಲ್ಲಿ ಡಿಸೆಂಬರ್ 5 ರಂದು ನಡೆಸಲಾಯಿತು. ಈ ತಿಂಗಳ ಅದೃಷ್ಟವಂತ ವಿಜೇತರಾಗಿ ಕಾರ್ಡ್ ನಂಬ್ರ (1938) ಇರ್ಷಾದ್ ಕೌಡಿಚ್ಚಾರ್…

ಡಿಸೆಂಬರ್ 14ಕ್ಕೆ ನಾವುಂದದಲ್ಲಿ ಗ್ರ್ಯಾಂಡ್ ಬುರ್ದಾ ಮಜ್ಲಿಸ್ ಹಾಗೂ ತಾಜುಲ್ ಉಲಮಾ ಅನುಸ್ಮರಣೆ

ನಾವುಂದ: SჄS ನಾವುಂದ ಸೆಂಟರ್ ಹಾಗೂ SSF ನಾವುಂದ ಸೆಕ್ಟರ್ ಇದರ ಜಂಟಿ ಆಶ್ರಯದಲ್ಲಿ ಇದೇ ಬರುವ ದಿನಾಂಕ ಡಿಸೆಂಬರ್ 14ನೇ ಮಂಗಳವಾರ ಮಗರಿಬ್ ನಮಾಝಿನ ಬಳಿಕ ಮುಹ್ಯಿದ್ದೀನ್ ಜುಮಾ ಮಸೀದಿ ಮರವಂತೆ – ನಾವುಂದ ವಠಾರದಲ್ಲಿ ಗ್ರ್ಯಾಂಡ್ ಬುರ್ದಾ ಮಜ್ಲಿಸ್…

ಟೀಮ್ ಇಂಡಿಯಾ ಬೌಲಿಂಗ್ ದಾಳಿಗೆ ತತ್ತರಿಸಿದ ನ್ಯೂಜಿಲೆಂಡ್: ಟೆಸ್ಟ್ ಸರಣಿ ವಶಪಡಿಸಿಕೊಂಡ ಕೊಹ್ಲಿ ಪಡೆ

ಮುಂಬೈ: ಪ್ರವಾಸಿ ನ್ಯೂಜಿಲ್ಯಾಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯವನ್ನು ಭಾರೀ ಅಂತರದಿಂದ ಗೆದ್ದ ಟೀಂ ಇಂಡಿಯಾ ನಾಲ್ಕನೇ ದಿನದ ಆರಂಭದಲ್ಲೇ ಪಂದ್ಯ ಮುಗಿಸಿದೆ. 372 ರನ್ ಅಂತರದಿಂದ ಪಂದ್ಯ ಜಯಿಸಿದ ಭಾರತ ತಂಡ ಎರಡು ಪಂದ್ಯಗಳ ಸರಣಿಯನ್ನು 1-0 ಅಂತರದಿಂದ ಗೆದ್ದುಕೊಂಡಿದೆ.…

ಬರೋಬ್ಬರಿ 200 ಕೋಟಿ ರೂಪಾಯಿ ಅಕ್ರಮವಾಗಿ ವರ್ಗಾವಣೆ;ಏರ್ ಪೊರ್ಟಲ್ಲಿ ನಟಿ ಜಾಕ್ವೆಲಿನ್ ವಶಕ್ಕೆ ಪಡೆದ ED ಅಧಿಕಾರಿಗಳು

ಮುಂಬೈ: ನಟಿ ಜಾಕ್ವೆಲಿನ್ ಫರ್ನಾಂಡಿಸ್‌ನನ್ನು ವಲಸೆ ಅಧಿಕಾರಿಗಳು ಮುಂಬೈ ವಿಮಾನ ನಿಲ್ದಾಣದಲ್ಲಿ ತಡೆದಿದ್ದಾರೆ. ಲುಕ್‌ಔಟ್ ನೊಟೀಸ್ ಹಿನ್ನೆಲೆ ಜಾಕ್ವೆಲಿನ್‌ರನ್ನು ವಶಕ್ಕೆ ಪಡೆಯಲಾಗಿದೆ. ಸುಖೇಶ್ ಚಂದ್ರಶೇಖರ್ ಪ್ರಕರಣದಲ್ಲಿ ನಟಿಯ ವಿರುದ್ಧ ಜಾರಿ ನಿರ್ದೇಶನಾಲಯ ಲುಕ್‌ಔಟ್ ನೊಡೀಸ್ ಹೊರಡಿಸಿತ್ತು. ಕಾರ್ಯಕ್ರಮವೊಂದಕ್ಕಾಗಿ ಜಾಕ್ವೆಲಿನ್ ದುಬೈಗೆ ಹೊರಡಲು…

ಮಂಗಳೂರು: ಒಂದೇ ಕಾಲೇಜಿನ 15 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್

ಮಂಗಳೂರು: ದಕ್ಷಿಣ ಕನ್ನಡದ ಮಂಗಳೂರಿನಲ್ಲಿ ಮತ್ತೊಮ್ಮೆ ಕೊರೋನ ಅಲೆ ಆತಂಕ ಹೆಚ್ಚಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾನಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದೆ. ಅದರಲ್ಲೂ ಮಂಗಳೂರಿನ ಎಂ.ವಿ. ಶೆಟ್ಟಿ ಕಾಲೇಜಿನಲ್ಲಿ 15 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಬಂದಿರುವುದು ದೃಢಪಟ್ಟಿದೆ. ಹಾಗಾಗಿ…

ಉಪ್ಪಿನಂಗಡಿಯಲ್ಲಿ ಮತ್ತೆ ತಲ್ವಾರು ದಾಳಿ; ಮೂವರು ಯುವಕರ ಮೇಲೆ ದಾಳಿ ಮಾಡಿದ ತಂಡ

ಉಪ್ಪಿನಂಗಡಿ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿ ಎರಡು ತಂಡಗಳ ನಡುವೆ ಮಾತಿನ ಚಕಮಕಿ ನಡೆದು, ಒಂದು ತಂಡದಿಂದ ಮತ್ತೊಂದು ತಂಡದವರಿಗೆ ಹಲ್ಲೆ ನಡೆದಿರುವ ಬಗ್ಗೆ ಇದೀಗ ವರದಿಯಾಗಿದೆ. ಉಪ್ಪಿನಂಗಡಿಯಲ್ಲಿ ಇತ್ತಂಡಗಳ ನಡುವೆ ತಲ್ವಾರ್ ದಾಳಿ ಮುಂದುವರೆದಿದ್ದು ಇದೀಗ ಉಪ್ಪಿನಂಗಡಿ ಸಮೀಪದ ಹಳಗೇಟು ಎಂಬಲ್ಲಿ…

7ದಿನದ ನವಜಾತ ಶಿಶುವನ್ನು ಸೇತುವೆಯ ಬಳಿ ಎಸೆದು ಹೋದ ಕಟುಕ ದಂಪತಿಗಳು; ಇಬ್ಬರು ಬಂಧನ

ಕುಂದಾಪುರ: 7 ದಿನದ ನವಜಾತ ಹೆಣ್ಣು ಶಿಶುವನ್ನು ಕುಂದಾಪುರದ ವಾರಾಹಿ ಸೇತುವೆಯ ಬಳಿ ಎಸೆದು ಹೋದ ಮನಕಲುಕುವ ಘಟನೆ ನಡೆದಿದೆ. ಮಗುವನ್ನು ಬಿಸಾಡಿ ಹೋದ ಕಟುಕ ದಂಪತಿಯನ್ನು ಅಮಾಸೆಬೈಲು ಪೊಲೀಸರು ನಿನ್ನೆ ಬಂಧಿಸಿ, ನ್ಯಾಯಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಗಳನ್ನು ಹೆಬ್ರಿ ಸಮೀಪದ ಕುಚ್ಚೂರು…

ಮೀಸೆ ಚಿಗುರದ ವಯಸ್ಸಲ್ಲೇ ಗಾಂಜಾ ಸೇವನೆ; ಮೂವರು ಅಪ್ರಾಪ್ತರು ಅರೆಸ್ಟ್

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ತಡ ರಾತ್ರಿ ಗಾಂಜಾ ಮತ್ತಿನಲ್ಲಿ ಅಪ್ರಾಪ್ತ ಬಾಲಕರು ಗೂಂಡಾಗಿರಿ ನಡೆಸಿದ ಘಟನೆ ನಡೆದಿದೆ. ಸದ್ಯ ಗಾಂಜಾ ಮತ್ತಿನಲ್ಲಿ ಹಾವಳಿ ಕೊಡುತ್ತಿದ್ದ ಪುಂಡರನ್ನು ಪುಲಕೇಶಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೀಸೆ‌ಚಿಗುರದ ಹುಡುಗರು ಗಾಂಜಾ ಮತ್ತಿನಲ್ಲಿ ಮಾಡುವ ಪುಂಡಾಟ…

error: Content is protected !!