ಮಂಗಳೂರು: ವೆನ್ಲಾಕ್ ಆಸ್ಪತ್ರೆಯ ವೈದ್ಯಾಧಿಕಾರಿಯ ರಸಿಕದಾಟ; ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್
ಮಂಗಳೂರು: ನಗರದ ವೆನ್’ಲಾಕ್ ಸರ್ಕಾರಿ ಆಸ್ಪತ್ರೆಯ ವೈದ್ಯನೊಬ್ಬನ ರಸಿಕದಾಟ ಬಯಲಾಗಿದೆ. ಮಂಗಳೂರಿನ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯನೊಬ್ಬ ಹಾಡಹಗಲೇ ಕಚೇರಿಯಲ್ಲಿ ಬಹಿರಂಗವಾಗಿ ಮಹಿಳಾ ಸಿಬ್ಬಂದಿ ಜೊತೆಗೆ ಚೆಲ್ಲಾಟ ಆಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ಕಛೇರಿ ಹೊಂದಿರುವ…