ಆ್ಯಂಬ್ಯುಲೆನ್ಸ್ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಮಾರ್ಗ ಮಧ್ಯೆ ಸುಸೂತ್ರ ಹೆರಿಗೆ; ತಾಯಿ-ಮಗು ಸುರಕ್ಷಿತ
ಗದಗ: ಗರ್ಭಿಣಿಯೊಬ್ಬರು ಆಸ್ಪತ್ರೆಗೆ ದಾಖಲಾಗುವ ವೇಳೆ ಆ್ಯಂಬ್ಯುಲೆನ್ಸ್ನಲ್ಲಿಯೇ ಹೆರಿಗೆಯಾಗಿ ಮಗುವಿಗೆ ಜನ್ಮವಿತ್ತ ವಿರಳ ಘಟನೆ ನಡೆದಿದೆ. ತಾಯಿ ಮತ್ತು ಮಗು ಸುರಕ್ಷಿತವಾಗಿದ್ದಾರೆ. ಗದಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಿಂದ ಹುಬ್ಬಳ್ಳಿ ಆಸ್ಪತ್ರಗೆ ಸದರಿ ಗರ್ಭಿಣಿಯನ್ನು ಚಿಕಿತ್ಸೆಗಾಗಿ ರೆಫರ್ ಮಾಡಲಾಗಿತ್ತು. ಅದರಂತೆ ಆಸ್ಪತ್ರೆಗೆ…