ಬೆಳ್ತಂಗಡಿ: ಆಟೋ ಚಾಲಕ ಹಾಗೂ ಆತನ ಸಹೋದರನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ- ಕೊಲೆಗೆ ಯತ್ನ; ಮೂವರ ಬಂಧನ
ಬೆಳ್ತಂಗಡಿ: ಸಹೋದರರಿಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಯತ್ನ ನಡೆಸಿರುವ ಘಟನೆ ನಿನ್ನೆ ತಡರಾತ್ರಿ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಗೋವಿಂದೂರು ಎಂಬಲ್ಲಿ ನಡೆದಿದೆ. ನೆಲ್ಲಿಗುಡ್ಡೆ ನಿವಾಸಿಯಾದ ಆಟೋ ಚಾಲಕ ಹೈದರ್ ಮತ್ತು ಆತನ ಸಹೋದರ ರಫೀಕ್ ಎಂಬವರು ನಿನ್ನೆ ರಾತ್ರಿ…