dtvkannada

“ಅಪ್ಪು ನಮನ” ಕಾರ್ಯಕ್ರಮದಲ್ಲಿ ಸತತ 10 ಗಂಟೆ ನಿರೂಪಣೆ ಮಾಡಿದ್ದಕ್ಕೆ ಅಪರ್ಣಾ ಪಡೆದ ಹಣ ಎಷ್ಟು ಗೊತ್ತಾ ನೀವೇ ನೋಡಿ

ಕನ್ನಡ ಚಿತ್ರರಂಗದ ಪ್ರೀತಿಯ ಅಪ್ಪು ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ನಮನ ಸಲ್ಲಿಸುವ ಸಲುವಾಗಿ ಕನ್ನಡ ಚಲನಚಿತ್ರೋದ್ಯಮ ಮಂಡಳಿ ಪುನೀತ ನಮನ ಹೆಸರಿನಲ್ಲಿ ಒಂದು ಕಾರ್ಯಕ್ರಮ ಏರ್ಪಡಿಸಿತ್ತು. ಈ ಕಾರ್ಯಕ್ರಮಕ್ಕೆ ಕನ್ನಡ ತಮಿಳು ಹಾಗೂ ತೆಲುಗು…

ಫರಂಗಿಪೇಟೆ: ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ; ಓರ್ವ ಮೃತ್ಯು

ಬಂಟ್ವಾಳ: ಕಾರು ಮತ್ತು ಬೈಕ್ ನಜುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಫರಂಗಿಪೇಟೆ ಸಮೀಪದ ಅರ್ಕುಳದಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೃತ ಬೈಕ್ ಸವಾರನನ್ನು ವಿಟ್ಲ ಸಮೀಪದ ಕೇಪು ಗ್ರಾಮದ ನೀರ್ಕಜೆ ನಿವಾಸಿ ಬಾಬು ನಾಯ್ಕ ಎಂಬವರ ಪುತ್ರ…

ರೈತರ ಪ್ರತಿಭಟನೆ, ಭಾರತೀಯರಿಗೆ ಸಂದ ದೊಡ್ಡ ಗೆಲುವು;ಕತಾರ್ ಇಂಡಿಯನ್ ಸೋಷಿಯಲ್ ಫೋರಂ

ದೋಹ: ಕೃಷಿ ಕಾನೂನನ್ನು ಹಿಂತೆಗೆದುಕೊಳ್ಳುವ ಭಾರತ ಸರ್ಕಾರದ ನಿರ್ಧಾರವು, ವರ್ಷಪೂರ್ತಿ ನಡೆದ ರೈತರ ದಿಟ್ಟ ಪ್ರತಿಭಟನೆಗೆ ಸಂದ ಜಯವಾಗಿದೆ. ರೈತರ ಪರಿಶ್ರಮ, ಸರ್ಕಾರದ ಆಮಿಷ ಮತ್ತು ಎಲ್ಲಾ ವಿಧವಾದ ಓಲೈಕೆಗಳ ವಿರುದ್ಧ ದೃಢವಾದ ನಿಲುವಿನ ನಡುವೆ ನಡೆದ ಉತ್ತಮವಾದ ಶಾಂತಿಯುತ ಪ್ರತಿಭಟನೆ,…

ಪರ್ಸ್ ಹಿಂತಿರುಗಿಸಿ ಮಾನವೀಯತೆ ಮರೆದ ಬೆಂಗಳೂರಿನಲ್ಲಿರುವ ಗೂನಡ್ಕದ ಯುವಕರು

ಬೆಂಗಳೂರು: ಬಿಟಿಎಂ ಲೇಔಟ್ ನಲ್ಲಿ ಫ್ರೆಶ್ ಅಂಡ್ ಬೇಕ್ ಬೇಕರಿ ವ್ಯಾಪಾರ ನಡೆಸುತ್ತಿರುವ ಇಬ್ರಾಹಿಂ ತೆಕ್ಕಿಲ್ ಗೂನಡ್ಕ ಹಾಗು ಬೆಂಗಳೂರಿನಲ್ಲಿ ಕೆಲಸದಲ್ಲಿರುವ ಅಯ್ಯುಬ್ ಗೂನಡ್ಕ ರವರಿಗೆ ಬೆಳೆಬಾಳುವ ದಾಖಲೆಗಳಿದ್ದ ಪರ್ಸ್ ಬಿದ್ದು ಸಿಕ್ಕಿದ್ದು, ಕೂಡಲೇ ವಾರಿಸುದಾರರಿಗೆ ಅದನ್ನು ತಲುಪಿಸಿ ಮಾನವೀಯತೆ ಮೆರೆದಿದ್ದಾರೆ.…

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕುಕ್ಕಾಜೆ ಏರಿಯಾ ವತಿಯಿಂದ ಮ್ಯಾರಥಾನ್ ಜಾಥಾ

ಮಂಚಿ: “ಜನಾರೋಗ್ಯವೇ ರಾಷ್ಟ್ರ ಶಕ್ತಿ” ಅಭಿಯಾನದ ಅಂಗವಾಗಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ದೇಶದಾದ್ಯಂತ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಇದರ ಭಾಗವಾಗಿ ಕುಕ್ಕಾಜೆ ಏರಿಯಾ ವತಿಯಿಂದ ಮ್ಯಾರಥಾನ್ ಜಾಥಾವನ್ನು ಕುಕ್ಕಾಜೆ ಚೆಕ್ ಪೋಸ್ಟ್ ನಿಂದ ಕುಕ್ಕಾಜೆ ಜಂಕ್ಷನ್ ವರೆಗೆ ನಡೆಸಲಾಯಿತು. ಈ ಕಾರ್ಯಕ್ರಮವನ್ನು…

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಮ್ಯುನಿಟಿ ಡೆವಲಪ್ಮೆಂಟ್ ಕಬಕ ವತಿಯಿಂದ ಅರ್ಹ ಕುಟುಂಬಕ್ಕೆ ನಿರ್ಮಿಸಿದ ಎರಡು ನೂತನ ಮನೆಯ ಉದ್ಘಾಟನಾ ಕಾರ್ಯಕ್ರಮ

ಕಬಕ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಮ್ಯುನಿಟಿ ಡೆವಲಪ್ಮೆಂಟ್ ಕಬಕ ವತಿಯಿಂದ ಕೆಲೆಂಬಿ ಮತ್ತು ಅಲ್ ಅಮೀನ್ ಯಂಗ್ ಮೆನ್ಸ್ ಅಸೋಸಿಯೇಷನ್ (ರಿ)ಕಲ್ಲೇಗ ಇದರ ಸಹಯೋಗದೊಂದಿಗೆ ಮುರ ಶಾಂತಿನಗರ ಎಂಬಲ್ಲಿ ನಿರ್ಮಿಸಿದ ಒಟ್ಟು ಎರಡು ಮನೆಗಳ ಉದ್ಘಾಟನಾ ಸಮಾರಂಭ ನಡೆಯಿತು. ಪಾಪ್ಯುಲರ್…

ಮಂಗಳೂರಿನ ಉಳಾಯಿಬೆಟ್ಟುವಿನಲ್ಲಿ 8 ವರ್ಷದ ಬಾಲಕಿಯನ್ನು ಸಾಮೂಹಿಕ ಅತ್ಯಾಚಾರ ಮಾಡಿ ಕೊಂದ ಕಾಮುಕರು

ಮಂಗಳೂರು: ಮಂಗಳೂರು ಸಮೀಪದ ಉಳಾಯಿಬೆಟ್ಟು ಪರಾರಿ ಎಂಬಲ್ಲಿ ಎಂಟು ವರ್ಷ ಪ್ರಾಯದ ಬಾಲಕಿಯನ್ನು ಬರ್ಬರ ಅತ್ಯಾಚಾರ ಮಾಡಿ ಮೃತದೇಹವನ್ನು ಚರಂಡಿಗೆ ಎಸೆದಿರುವ ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದೆ. ಸಂಜೆ ನಾಲ್ಕು ಗಂಟೆಯ ವೇಳೆ ಪರಾರಿ ಸಮೀಪದ ಕಾರ್ಖಾನೆಯ ಕಾರ್ಮಿಕರೊಬ್ಬರ ಮಗು ನಾಪತ್ತೆಯಾಗಿದ್ದಾಳೆ.…

ಉಪ್ಪಿನಂಗಡಿ: ಹೆಣ್ಣು ಮಗುವಿಗೆ ಜನ್ಮ ನೀಡಿದ ಹತ್ತನೇ ತರಗತಿ ವಿದ್ಯಾರ್ಥಿನಿ; ಆರೋಪಿ ಬಂಧನ

ಉಪ್ಪಿನಂಗಡಿ: ಹತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದ್ದು, ಘಟನೆಗೆ ಕಾರಣನಾದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪ್ರೌಢಶಾಲೆಯೊಂದರಲ್ಲಿ ಪ್ರಸಕ್ತ ಹತ್ತನೇ ತರಗತಿ ಕಲಿಯುತ್ತಿರುವ ಈ ವಿದ್ಯಾರ್ಥಿನಿಯ ಉದರದಲ್ಲಿ ಗೆಡ್ಡೆ ಬೆಳೆದಿದೆ ಎಂದು…

ಮಾನವೀಯತೆ ಮೆರೆದ ಕುದ್ಮಾರು ಗ್ರಾಮದ ಕೂರ-ಬರೆಪ್ಪಾಡಿ ವಿದ್ಯಾರ್ಥಿ

ಪುತ್ತೂರು: ಕಡಬ ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮುಗೇರು- ಅಲಂಗಾರು ರಸ್ತೆಯಲ್ಲಿ ನಿನ್ನೆ ರಾತ್ರಿ ನಗದು ಹಾಗೂ ಅಗತ್ಯ ದಾಖಲೆಯಿದ್ದ ಬ್ಯಾಗೊಂದು ರಸ್ತೆ ಬದಿಯಲ್ಲಿ ಕೂರ ಮಸೀದಿಗೆ ಹೋಗುತ್ತಿದ್ದ ಸಅದಿಯಾ ದರ್ಸ್ ವಿದ್ಯಾರ್ಥಿಯಾಗಿರುವ ಸ್ಥಳೀಯ ನಿವಾಸಿ ಮಿದ್ಲಾಜ್ ಎಂಬವರಿಗೆ ಸಿಕ್ಕಿದೆ. ಕೂಡಲೇ ಅದನ್ನು…

ಮಾವುತನಿಂದ ಕ್ಯೂಟಾಗಿ ಕೂದಲು ಬಾಚಿಸಿಕೊಂಡ ಆನೆ ಮರಿ –ವೈರಲ್ ವೀಡಿಯೋ ನೋಡಿ

ಚೆನ್ನೈ: ಆನೆಯೊಂದು ತನ್ನ ಬಾಬ್ ಕಟ್ ಕೂದಲನ್ನು ಮಾವುತನ ಕೈಯಲ್ಲಿ ಬಾಚಿಸಿಕೊಳ್ಳುತ್ತಿರುವ ಕ್ಯೂಟ್ ವೀಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.ಜಗತ್ತಿನ ಅತ್ಯಂತ ಕ್ಯೂಟ್ ಪ್ರಾಣಿಗಳ ಲಿಸ್ಟ್ ನಲ್ಲಿ ಆನೆ ಕೂಡ ಒಂದು. ಆನೆ ತುಂಬಾ ಸೂಕ್ಷ್ಮ ಹಾಗೂ ಬುದ್ಧಿವಂತ ಪ್ರಾಣಿಯಾಗಿದೆ. ಕೆಲವು…

error: Content is protected !!