dtvkannada

ಬಂಟ್ವಾಳ: ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

ಬಂಟ್ವಾಳ: ಪಾಣೆಮಂಗಳೂರು ನೇತ್ರಾವತಿ ಸೇತುವೆಯಿಂದ ಮಹಿಳೆಯೋರ್ವಳು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ. ಇಂದು ಬೆಳಿಗ್ಗೆ ಸುಮಾರು 10 ಗಂಟೆಯ ವೇಳೆ ಗೆ ನೇತ್ರಾವತಿ ಸೇತುವೆಯಿಂದ ಮಹಿಳೆಯೊರ್ವಳು ಹಾರಿದ್ದನ್ನು ವಾಹನ ಸವಾರರು ನೋಡಿ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ…

ಮುಸ್ಲಿಂ ಯುವಕನೊಂದಿಗೆ ಮದುವೆಗೆ ತಯಾರಾಗಿದ್ದ ಹಿಂದೂ ಯುವತಿಯ ಮನವೊಲಿಕೆ; ಮನವೊಲಿಕೆಗೆ ಮಣಿದು ಮದುವೆಯ ಪ್ರಸ್ತಾಪದಿಂದ ಹಿಂದೆ ಸರಿದ ಯುವತಿ

ಮಂಗಳೂರು: ವಾರದ ಹಿಂದೆ ವೈರಲ್ ಆಗಿದ್ದ ಹಿಂದೂ ಯುವತಿ ಮತ್ತು ಮುಸ್ಲಿಂ ಯುವಕನ ಮದುವೆ ಆಮಂತ್ರಣ ಪತ್ರಿಕೆ ಸಂಬಂಧಿಸಿ, ಹಿಂದು ಸಂಘಟನೆಗಳ ನಾಯಕರು ಯುವತಿಯ ಮನೆಗೆ ತೆರಲಿ ಮನವೊಲಿಸಿದ್ದಾರೆ. ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ನೇತೃತ್ವದಲ್ಲಿ ಹಿಂದು ಸಂಘಟನೆಗಳ ನಾಯಕರು…

ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಹಾಗೂ ಪ್ರ.ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಗೂನಡ್ಕಕ್ಕೆ ಭೇಟಿ; ಕಾರ್ಯಕರ್ತರಿಂದ ಸನ್ಮಾನ

ಸಂಪಾಜೆ: ಎಸ್‌ಡಿಪಿಐ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಬೆಂಗಳೂರಿಗೆ ಹೋಗುವ ಸಂದರ್ಭದಲ್ಲಿ ಗೂನಡ್ಕದ ದಿ ಕಪ್ಸ್ ಕೆಫೆಯಲ್ಲಿ ಪಕ್ಷದ ಸ್ಥಳೀಯ ನಾಯಕರು ಹಾಗೂ ಕಾರ್ಯಕರ್ತರೊಂದಿಗೆಸಮಾಲೋಚನೆ ನಡೆಸಿದರು.ಈ ಸಂದರ್ಭದಲ್ಲಿ ರಾಜ್ಯ ನಾಯಕರನ್ನು ಹೂಗುಚ್ಛ ನೀಡಿ…

ಕೌಟುಂಬಿಕ ಕಲಹ: ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ನವದಂಪತಿಗಳು

ಕುಣಿಗಲ್: ಕೌಟುಂಬಿಕ ಕಲಹದಿಂದ ಹೆಂಡತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ವಿಷಯ ಕೇಳಿ ಗಂಡನೂ ವಿಷ ಕುಡಿದು ಜೊತೆಗೆ ನೇಣು ಹಾಕಿಕೊಂಡು ಇಬ್ಬರು ಅತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಕೊತ್ತಗೆರೆ ಹೋಬಳಿ ಕೆಂಪಸಾಗರ ಗ್ರಾಮದಲ್ಲಿ ನಡೆದಿದೆ. ಕುಣಿಗಲ್ ತಾಲೂಕಿನ ಕೊತ್ತಗೆರೆ ಹೋಬಳಿ…

ಧಾರಕಾರ ಮಳೆಗೆ ಬೆಂಗಳೂರಿನ ಏರ್‌ಪೋರ್ಟ್ ರೋಡಲ್ಲಿ ಭೀಕರ ಅಪಘಾತ:ಮೂವರು ದುರ್ಮರಣ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಮಳೆಯ ಅವಾಂತರಗಳು ಮುಂದುವರಿದಿದೆ. ಭಾರೀ ವರ್ಷಧಾರೆಗೆ ಬೆಂಗಳೂರು ಏರ್ ಪೋರ್ಟ್ ರೋಡ್‍ನ ಬೆಟ್ಟಹಲಸೂರು ಕ್ರಾಸ್ ಬಳಿ ರಸ್ತೆ ಕಾಣದೆ ಡಿವೈರ್ ಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಾರು ದೇವನಹಳ್ಳಿ ಕಡೆಯಿಂದ…

ಎಸ್ಸೆಸ್ಸೆಫ್ ಮತ್ತು ಎಸ್’ವೈಎಸ್ ಸೂರಿರುಮೇರು ಬ್ರಾಂಚ್ ವತಿಯಿಂದ ಜೀಲಾನಿ ಕುತುಬಿಯ್ಯತ್ ರಾತೀಬ್ ಕಾರ್ಯಕ್ರಮ

ಮಾಣಿ: ಎಸ್ಸೆಸ್ಸೆಫ್ ಮತ್ತು ಎಸ್‌ವೈ‌ಎಸ್ ಸೂರಿಕುಮೇರು ಬ್ರಾಂಚ್ ವತಿಯಿಂದ ಜೀಲಾನಿ ತಿಂಗಳ ಪ್ರಯುಕ್ತ ಕುತುಬಿಯ್ಯತ್ ರಾತೀಬ್ ಕಾರ್ಯಕ್ರಮವು ಸೂರಿಕುಮೇರ್’ನಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿ ದುಃಆ ನಡೆಸಿಕೊಟ್ಟು ಪ್ರಾಸ್ತಾವಿಕ ಭಾಷಣ ಮಾಡಿದ ದಾರುಲ್ ಅಶ್‌ಅರಿಯ್ಯಾ ಶಿಲ್ಪಿ ಮುಹಮ್ಮದ್ ಅಲೀ ಸಖಾಫಿ ಸುರಿಬೈಲು,…

ಮೂರು ಕೃಷಿ ಕಾಯ್ದೆಗಳನ್ನು ವಾಪಾಸ್ ಪಡೆದ ಕೇಂದ್ರ ಸರಕಾರ; ರೈತರಲ್ಲಿ ಕ್ಷಮೆಯಾಚಿಸಿದ ಮೋದಿ

ನವದೆಹಲಿ: ಕೇಂದ್ರ ಸರ್ಕಾರ ಘೋಷಿಸಿದ್ದ ಮೂರು ಕೃಷಿ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯುವುದಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಇಂದು ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ರೈತರ ನಿರಂತರ ಹೋರಾಟದ ಹಿನ್ನೆಲೆಯಲ್ಲಿ ಇದೀಗ ಸರ್ಕಾರ ಮೂರು ಕೃಷಿ ಕಾಯ್ದೆ ವಾಪಸ್ ಪಡೆಯಲು ನಿರ್ಧರಿಸಲಾಗಿದೆ…

ಕೃಷಿ ಕಾಯ್ದೆಯನ್ನು ರದ್ದುಗೊಳಿಸಿದ ಕೇಂದ್ರ ಸರಕಾರದ ನಿರ್ಧಾರ ದೇಶದ ಮಣ್ಣಿನ ಮಕ್ಕಳ ಗೆಲುವು -ಸಿದ್ದರಾಮಯ್ಯ ಟ್ವೀಟ್

ಬೆಂಗಳೂರು: ಮೂರು ಕೃಷಿ ತಿದ್ದುಪಡಿ ಕಾಯ್ದೆಗಳನ್ನು ರದ್ದುಗೊಳಿಸಿದ ಕೇಂದ್ರ ಬಿಜೆಪಿ ಸರ್ಕಾರದ ನಿರ್ಧಾರ ದೇಶದ ಮಣ್ಣಿನ ಮಕ್ಕಳ ಅಭೂತಪೂರ್ವ ಹೋರಾಟಕ್ಕೆ ಸಿಕ್ಕ ಗೆಲುವಾಗಿದೆ. ರೈತ ಹೋರಾಟಗಾರರಿಗೆ ಅಭಿನಂದನೆಗಳು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕೃಷಿಕಾಯ್ದೆ ಹಿಂಪಡೆಯುವುದಾಗಿ ಪ್ರದಾನಿ ಮೋದಿ ಘೋಷಿಸಿದ…

ಫಾಸ್ಟ್ ಫುಡ್‌ ಅಂಗಡಿ ಯುವಕನ ಮೇಲೆ ಹಲ್ಲೆ ಗೆ ಎಸ್.ಡಿ.ಪಿ.ಐ ಉಪ್ಪಿನಂಗಡಿ ಬ್ಲಾಕ್ ಸಮಿತಿ ಖಂಡನೆ

ಉಪ್ಪಿನಂಗಡಿ: ಕ್ಷುಲ್ಲಕ ಕಬಾಬ್ ವಿಚಾರವನ್ನಿಟ್ಟುಕೊಂಡು ಐದಾರು ಜನರ ಗುಂಪು ಬಡಪಾಯಿ ಫಾಸ್ಪ್ ಫುಡ್ ನಡೆಸುತ್ತಿದ್ದವರ ಮೇಲೆ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ ಜಾತಿನಿಂದನೆ ಮಾಡಿ ಹಲ್ಲೆ ನಡೆಸಿರುತ್ತಾರೆ. ಮತ್ತು ತಮ್ಮ ದೂರದಲ್ಲಿ ನಿಲ್ಲಿಸಿದ ಕಾರುಗಳಲ್ಲಿ ಹಲ್ಲೆ ನಡೆಸಿ ಪರಾರಿಯಾಗಿರುತ್ತಾರೆ. ಈ ತರಹದ ಘಟನೆಗಳು…

error: Content is protected !!