dtvkannada

ಪುತ್ತೂರು: ಸಂಟ್ಯಾರ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು; ಸಣ್ಣಪುಟ್ಟ ಗಾಯದಿಂದ ಪಾರು

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದು ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯದಿಂದ ಪಾರಾದ ಘಟನೆ ಪುತ್ತೂರು ತಾಲೂಕು ಆರ್ಯಾಪು ಗ್ರಾಮದ ಕಲ್ಲರ್ಪೆ ಬಳಿ ಇಂದು ಮಧ್ಯಾಹ್ನ ನಡೆದಿದೆ. ಪುತ್ತೂರಿನಿಂದ ಸುಳ್ಯ ರಸ್ತೆಯಲ್ಲಿ ಬರುತ್ತಿದ್ದ ಕಾರು ಕಲ್ಲರ್ಪೆ…

ಪುತ್ತೂರು: ಕಾಲೇಜು ವಿದ್ಯಾರ್ಥಿನಿಯರನ್ನು ಹಿಂಬಾಲಿಸಿ ಬಂದ ಯುವಕರು; ಸ್ಥಳದಲ್ಲಿ ಬಿಗುವಿನ ವಾತಾವರಣ

ಪುತ್ತೂರು: ಕಾಲೇಜು ವಿದ್ಯಾರ್ಥಿಗಳನ್ನು ಹಿಂಬಾಲಿಸಿಕೊಂಡು ಬಂದ ಅಪರಿಚಿತ ಯುವಕರ ಗುಂಪಿನ ಹಾಗೂ ವಿದ್ಯಾರ್ಥಿಗಳ ಮದ್ಯೆ ಮಾತಿನ ಚಕಮಕಿ ನಡೆದು ಬಿಗುವಿನ ವಾತಾವರಣ ನಿರ್ಮಾಣವಾದ ಘಟನೆ ಇಂದು ಸಂಜೆ ಪುತ್ತೂರಿನ ನೆಲ್ಲಿಕಟ್ಟೆಯಲ್ಲಿ ನಡೆದಿದೆ. ಅಪರಿಚಿತ ಯುವಕರ ಗುಂಪೊಂದು ವಿದ್ಯಾರ್ಥಿನಿಯರನ್ನು ಹಿಂಬಾಲಿಸಿಕೊಂಡು ಬಂದಿದ್ದಾರೆ ಎಂದು…

ಟಿಪ್ಪರ್ ಮತ್ತು ಆಟೋ ನಡುವೆ ಭೀಕರ ಅಪಘಾತ; ಆಟೋದಲ್ಲಿದ್ದ ಐವರು ದುರ್ಮರಣ

ಮಂಡ್ಯ: ಟಿಪ್ಪರ್ ಲಾರಿ ಮತ್ತು ಆಟೋ ನಡುವೆ ಭೀಕರ ಅಪಘಾತ ಸಂಭವಿಸಿ ಆಟೋದಲ್ಲಿದ್ದ ಐವರು ಸಾವನ್ನಪ್ಪಿದ ದುರ್ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ನೆಲಮಾಕನಹಳ್ಳಿ ಗೇಟ್ ಬಳಿ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಐವರು ದುರ್ಮರಣವನ್ನಪ್ಪಿದ್ದಾರೆ.ಮೃತಪಟ್ಟವರನ್ನು ವೆಂಕಟೇಶ್ (25), ಮುತ್ತಮ್ಮ…

ಮನೆ ಕಟ್ಟುತ್ತಿರುವವರಿಗೆ ಮತ್ತು ಕಟ್ಟಬೇಕು ಅಂದುಕೊಂಡವರಿಗೆ ಶಾಕಿಂಗ್ ಸುದ್ದಿ ; ನೀವೇ ನೋಡಿ

ಮನುಷ್ಯನಾಗಿ ಹುಟ್ಟಿದ ಮೇಲೆ ಮನೆ ಕಟ್ಟುವ ಆಸೆ ಸಾಮಾನ್ಯವಾಗಿ ಎಲ್ಲರಿಗೂ ಇದ್ದೆ ಇರುತ್ತದೆ ಎಂದು ಹೇಳಬಹುದು. ತಮ್ಮ ಸ್ವಂತ ಮನೆಯಲ್ಲಿ ವಾಸ ಮಾಡಬೇಕು ಮತ್ತು ಹೆತ್ತವರನ್ನ ತಮ್ಮ ಸ್ವಂತ ಮನೆಯಲ್ಲಿ ಸಾಕಬೇಕು ಅನ್ನುವ ಬಯಕೆ ಈಗಿನ ಕಾಲದ ಪ್ರತಿಯೊಬ್ಬರಿಗೂ ಇದೆ ಎಂದು…

ಕಾರವಾರ: ಸಮುದ್ರದ ಅಲೆಗೆ ಎರಡು ಬೋಟ್ ಮುಳುಗಡೆ

ಕಾರವಾರ: ಮೀನುಗಾರಿಕೆಗೆ ತೆರಳಿದ್ದ ಮಲ್ಪೆಯ ಎರಡು ಬೋಟುಗಳು ಹವಾಮಾನದ ಬದಲಾವಣೆಯಿಂದ ಅಲೆಗಳ ಹೊಡೆತಕ್ಕೆ ಮುಳುಗಡೆಯಾದ ಘಟನೆ ಗೋವಾದ ಪಣಜಿ ಬಳಿಯ ಅರಬ್ಬಿ ಸಮುದ್ರದಲ್ಲಿ ನಡೆದಿದೆ.ಮಲ್ಪೆಯಿಂದ ಗೋವಾಕ್ಕೆ ಮೀನುಗಾರಿಕೆಗೆ ತೆರಳಿದ್ದ ಮೂರು ಬೋಟ್‌ಗಳು ಅಲೆಗಳ ಅಬ್ಬರಕ್ಕೆ ಸಿಲುಕಿದ್ದು, ಈ ವೇಳೆ ಇಂಜಿನ್ ಸಹ…

ಪುತ್ತೂರು: ಪುತ್ತೂರಿನಿಂದ ಕೇರಳಕ್ಕೆ ಅಕ್ರಮವಾಗಿ ಶ್ರೀ ಗಂಧದ ಎಣ್ಣೆ ಸಾಗಾಟ ಪ್ರಕರಣ; ಆರೋಪಿ ಬಂಧನ

ಪುತ್ತೂರು: ಕೇರಳಕ್ಕೆ ಅಕ್ರಮವಾಗಿ 2 ಲೀಟರ್ ಶ್ರೀ ಗಂಧದ ಎಣ್ಣೆ ಸಾಗಾಟ ಮಾಡುತ್ತಿದ್ದ ಪ್ರಕರಣದಲ್ಲಿ ತಲೆಮರೆಯಿಕೊಂಡ ಆರೋಪಿಯನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ ಘಟನೆ ನಿನ್ನೆ ನಡೆದಿದೆ. ಆರೋಪಿಯನ್ನು ಕಾಸರಗೋಡು, ಕೊಲ್ಲಂಬಾಡಿ ನಿವಾಸಿ ಮಹಮ್ಮದ್ ರಫೀಕ್ ಎಂದು ಗುರುತಿಸಲಾಗಿದೆ. ಆರೋಪಿಯನ್ನು…

ಬಟ್ಟೆ ಧರಿಸಿರುವಾಗ ಚರ್ಮದ ಸಂಪರ್ಕವಿಲ್ಲದೆ ಸ್ತನವನ್ನು ಹಿಡಿಯುವುದು ಲೈಂಗಿಕ ದೌರ್ಜನ್ಯ : ಸುಪ್ರೀಂ ಕೊರ್ಟ್

ನವದೆಹಲಿ: ಚರ್ಮದ ಸಂಪರ್ಕವಿಲ್ಲದೆ ಸ್ತನ ಹಿಡಿಯುವುದು ಲೈಂಗಿಕ ದೌರ್ಜನ್ಯ ಅಲ್ಲ ಎಂದು ಬಾಂಬೆ ಹೈಕೋರ್ಟ್ ನೀಡಿದ್ದ ಆದೇಶವನ್ನು ಇಂದು ಸುಪ್ರೀಂಕೋರ್ಟ್ ವಜಾ ಮಾಡಿದೆ. ನ್ಯಾಯಮೂರ್ತಿಗಳಾದ ಯು.ಯು ಲಲಿತ್, ಎಸ್ ರವೀಂದ್ರ ಭಟ್ ಮತ್ತು ಬೇಲಾ ಎಂ ತ್ರಿವೇದಿ ಅವರ ತ್ರಿ ಸದಸ್ಯ…

ಪುತ್ತೂರು: ಆಟೋದಲ್ಲಿ ಅನ್ಯ ಕೋಮಿನ ಮಹಿಳೆಯ ಮೇಲೆ ಕೈ ಹಾಕಿ ಲೈಂಗಿಕ ದೌರ್ಜನ್ಯ! ; ಯುವಕನಿಗೆ ಸ್ಥಳೀಯರಿಂದ ಥಳಿತ

ಪುತ್ತೂರು: ಆಟೋದಲ್ಲಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಅನ್ಯಕೋಮಿನ ಯುವಕನೊಬ್ಬನಿಗೆ ಸಾರ್ವಜನಿಕರು ಥಳಿಸಿದ ಘಟನೆ ಪುತ್ತೂರು ಸಮೀಪದ ಮರೀಲ್ ಎಂಬಲ್ಲಿ ನಡೆದಿದೆ. ಮುಕ್ವೆ ಕಡೆಯಿಂದ ಪುತ್ತೂರು ನಗರಕ್ಕೆ ಬರುತ್ತಿದ್ದ ಆಟೋ ದಲ್ಲಿ ಮುಸ್ಲಿಂ ಮಹಿಳೆಯೊಬ್ಬರು, ಮಕ್ಕಳು ಹಾಗೂ ಯುವಕ…

ಉಪ್ಪಿನಂಗಡಿ: ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ಹಲ್ಲೆ; ಕ್ಯಾಂಪಸ್ ಫ್ರಂಟ್ ನಿಯೋಗ ಭೇಟಿ

ಉಪ್ಪಿನಂಗಡಿ : ಕ್ಷುಲ್ಲಕ ವಿಚಾರವನ್ನು ಮುಂದಿಟ್ಟು ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆಯು ಉಪ್ಪಿನಂಗಡಿ ಕಾಲೇಜಿನಲ್ಲಿ ನಡೆದಿದ್ದು, ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ನಿಯೋಗವು ವಿದ್ಯಾರ್ಥಿಗಳನ್ನು ಭೇಟಿ ಮಾಡಿತು.ಹಲ್ಲೆಗೊಳಗಾದ ವಿದ್ಯಾರ್ಥಿಗಳು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ದ.ಕ…

ಉಪ್ಪಿನಂಗಡಿಯಲ್ಲಿ ಕಾರು ಮತ್ತು ಪಿಕಪ್ ನಡುವೆ ಡಿಕ್ಕಿ; ನಾಲ್ವರಿಗೆ ಗಾಯ

ಉಪ್ಪಿನಂಗಡಿ: ಆಲ್ಟೋ ಕಾರು ಮತ್ತು ಪಿಕಪ್ ವಾಹನ ನಡುವೆ ಡಿಕ್ಕಿ ಸಂಭವಿಸಿ ನಾಲ್ವರು ಗಾಯಗೊಂಡ ಘಟನೆ ಉಪ್ಪಿನಂಗಡಿ ಸಮೀಪದ ನೆಕ್ಕಿಲಾಡಿಯಲ್ಲಿ ಇಂದು ಸಂಜೆ 7:30 ರ ಹೊತ್ತಿಗೆ ನಡೆದಿದೆ. ವಿರುದ್ದ ದಿಕ್ಕಿನಿಂದ ಬಂದ ಪಿಕಪ್ ಆಲ್ಟೋ ಕಾರ್ ಗೆ ಢಿಕ್ಕಿ ಹೊಡೆದಿದ್ದು,…

error: Content is protected !!