ಬದಿಯಡ್ಕ: ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿ ಪ್ರಿಯಕರನ ಜೊತೆ ಠಾಣೆಗೆ ಹಾಜರು
ಬದಿಯಡ್ಕ: ದಿನಗಳ ಹಿಂದೆ ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿ ಪ್ರಿಯಕರನ ಜೊತೆ ಪೊಲೀಸ್ ಠಾಣೆಗೆ ಹಾಜರಾದ ಘಟನೆ ಬದಿಯಡ್ಕದಲ್ಲಿ ವರದಿಯಾಗಿದೆ. ಬೋವಿಕ್ಕಾನ ಪರಿಸರದ ಅಪ್ರಾಪ್ತ ವಿದ್ಯಾರ್ಥಿನಿ ಮಂಗಳವಾರ ಬೆಳಗ್ಗೆಯಿಂದ ನಾಪತ್ತೆಯಾಗಿದ್ದಳು. ಈಕೆ ಕಾಲೇಜೊಂದರಲ್ಲಿ ಪದವಿ ವಿದ್ಯಾರ್ಥಿನಿಯಾಗಿದ್ದು, ಕಾಲೇಜಿಗೆಂದು ಹೋದವಳು ಮನೆಗೆ ಹಿಂತಿರುಗಲಿಲ್ಲ.ಈ ಬಗ್ಗೆ…