ಒಮಾನ್: ಸೋಶಿಯಲ್ ಫೋರಮ್ ನಿಂದ ಸಂಭ್ರಮದ ಕನ್ನಡ ರಾಜ್ಯೋತ್ಸವ
ಮಸ್ಕತ್ : ಕರ್ನಾಟಕ ರಾಜ್ಯೋತ್ಸವವನ್ನು ಕರುನಾಡ ಕ್ರೀಡಾಕೂಟ ಆಯೋಜಿಸುವ ಮೂಲಕ ಸಂಭ್ರಮದಿಂದ ಆಚರಿಸಲಾಯಿತು. ರಾಜ್ಯೋತ್ಸವದ ಪ್ರಯುಕ್ತ ಸೋಶಿಯಲ್ ಫೋರಮ್ ಒಮಾನ್ ನವೆಂಬರ್ 5ರಂದು ಮಸ್ಕತ್ ನ ಮಬೇಲ ನಗರದ ಅಲ್ ಹೇಲ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆಯೋಜಿಸಿದ ಕರುನಾಡ ಕ್ರೀಡಾಕೂಟದಲ್ಲಿ ಅನಿವಾಸಿ ಕನ್ನಡಿಗರು…