ಮಂಗಳೂರು: ಗ್ರಾನೈಟ್ ಮೈಮೇಲೆ ಬಿದ್ದು ಯುವಕ ದಾರುಣ ಮೃತ್ಯು
ಮಂಗಳೂರು: ಲಾರಿಯಲ್ಲಿದ್ದ ಗ್ರಾನೈಟ್ ಆಕಸ್ಮಿಕವಾಗಿ ಮೈಮೇಲೆ ಬಿದ್ದು, ಯುವಕನೋರ್ವ ಮೃತಪಟ್ಟ ಘಟನೆ ಅತ್ತಾವರದಲ್ಲಿ ನಿನ್ನೆ ರಾತ್ರಿ ನಡೆದಿದೆ.ಜೆಪ್ಪು ನಿವಾಸಿ ಹಮೀದ್ ಎಂಬವರ ಪುತ್ರ ಅಬ್ದುರ್ರಹ್ಮಾನ್ ರಿಲ್ವಾನ್(30) ಮೃತಪಟ್ಟವರು. ಶನಿವಾರ ಅತ್ತಾವರದಲ್ಲಿ ನಿರ್ಮಾಣ ಹಂತದ ಕಟ್ಟಡಕ್ಕೆ ರಾಜಸ್ಥಾನದಿಂದ ಗ್ರಾನೈಟ್ ತುಂಬಿದ ಲಾರಿ ಬಂದಿತ್ತು.ಈ…