dtvkannada

ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್‌ಗೆ ರೋಟರಿ ಜಿಲ್ಲಾ ಗವರ್ನರ್ ಬೇಟಿ,ಕಾಲೇಜು ವಿದ್ಯಾರ್ಥಿಗಳಿಗೆ “ಅರಿವು”ಕಾರ್ಯಕ್ರಮ,ಸತತ 3 ವರ್ಷದಿಂದ ಭತ್ತದ ಕ್ರಷಿ, ವ್ರತ್ತಿ ಮಾರ್ಗದರ್ಶನ ಮತ್ತು ಕೌನ್ಸಿಲಿಂಗ್ ಸೆಂಟರ್ ಉದ್ಘಾಟನೆ

ಪುತ್ತೂರು: ನ.9 ರಂದು ರೋಟರಿ ಜಿಲ್ಲೆ3181, ವಲಯ ಐದರ ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್‌ಗೆ ರೋಟರಿ ಜಿಲ್ಲಾ ಗವರ್ನರ್ ಎ.ಆರ್ ರವೀಂದ್ರ ಭಟ್‌ರವರ ಅಧಿಕೃತ ಭೇಟಿ ಕಾರ್ಯಕ್ರಮದಲ್ಲಿ ಅವರು ಬಪ್ಪಳಿಗೆ-ಬೈಪಾಸ್ ಆಶ್ಮಿ ಕಂಫರ್ಟ್‌ನಲ್ಲಿ ಸಂಜೆ ನಡೆದ ಸಮಾರಂಭವನ್ನು ಉದ್ಧೇಶಿಸಿ ಮಾತನಾಡಿದರು. ರೊಟೇರಿಯನ್ಸ್‌ಗಳು…

ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ನಿಂದ ಪುತ್ತೂರು ಸರಕಾರಿ ಜೂನಿಯರ್ ಕಾಲೇಜು ವಿದ್ಯಾರ್ಥಿಗಳಿಗೆ ಅರಿವು ಕಾರ್ಯಕ್ರಮ

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಕೊಂಬೆಟ್ಥು ಸರಕಾರಿ ಜುನಿಯರ್ ಕಾಲೇಜಿನಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ “ಅರಿವು”ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ದೀಪ ಬೇಳಗಿಸಿ ಉಧ್ಘಾಟಿಸಿ ಮಾತನಾಡಿದ ಕೊಂಬೆಟ್ಥು ವಾರ್ಡ್ ನಗರಸಭಾ ಸದಸ್ಯರೂ ಕೊಂಬೆಟ್ಥು ಜೂನಿಯರ್ ಕಾಲೇಜಿನ ಮೇಲುಸ್ತುವಾರಿಗಳೂ ಆದ ಪಿ.ಜಿ ಜಗನ್ನಿವಾಸ್…

SDPI ನೆಟ್ಟಣಿಗೆ ಮುಡ್ನೂರು ಗ್ರಾಮ‌ ಸಮಿತಿಯ ನೂತನ ಕಚೇರಿ ಉದ್ಘಾಟನೆ

ನೆಟ್ಟಣಿಗೆಮುಡ್ನೂರು, ನ‌.12:- ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ನೆಟ್ಟಣಿಗೆ ಮುಡ್ನೂರು ಗ್ರಾಮ ಸಮಿತಿಯ ಅಧೀನದಲ್ಲಿ ಪಕ್ಷದ ನೂತನ ಕಚೇರಿಯ ಉದ್ಘಾಟನಾ ಕಾರ್ಯಕ್ರಮವೂ ಈಶ್ವರಮಂಗಲದಲ್ಲಿ ನಡೆಯಿತು. ಪಕ್ಷದ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಹಾಜಿ ಇಬ್ರಾಹಿಂ ಸಾಗರ್ ರವರು ಕಛೇರಿಯನ್ನು…

17 ತಿಂಗಳ ನಂತರ ಮತ್ತೆ ಕೋವಿಡ್ ಸಂಖ್ಯೆ ಹೆಚ್ಚಳ- ಕಾರ್ಯಕ್ರಮಗಳಿಗೆ ನಿರ್ಬಂಧ

ಬೀಜಿಂಗ್: 17 ತಿಂಗಳ ನಂತರ ಚೀನಾದ ಬೀಜಿಂಗ್‍ನಲ್ಲಿ ಮತ್ತೆ ಕೋವಿಡ್ ಪ್ರಕರಣಗಳು ಹೆಚ್ಚಾಗಿರುವ ಕಾರಣ ಕಾರ್ಯಕ್ರಮಗಳು ಮತ್ತು ಇನ್ನಿತರೆ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಲಾಗಿದೆ. ಗುರುವಾರ ಒಂದೇ ದಿನ 7 ಕೋವಿಡ್ ಪ್ರಕರಣಗಳು ವರದಿಯಾದ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ. ಸಂಸ್ಥೆಗಳು ಸಮ್ಮೇಳನಗಳನ್ನು…

ಮಹಿಳಾ ಪೊಲೀಸ್ ಇನ್ಸ್‌ಪೆಕ್ಟರ್‌ ಹೆಗಲ ಮೇಲೆ ಹೊತ್ತೊಯ್ದು ರಕ್ಷಿಸಿದ ಯುವಕ ಆಸ್ಪತ್ರೆಯಲ್ಲಿ ಸಾವು

ಚೆನ್ನೈ: ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಮಹಿಳಾ ಪೊಲೀಸ್ ಇನ್ಸ್‌ಪೆಕ್ಟರ್‌ ಒಬ್ಬರು ಅಸ್ವಸ್ಥ ಯುವಕನನ್ನು ಹೆಗಲ ಮೇಲೆ ಹೊತ್ತೊಯ್ದು ಸುದ್ದಿಯಾಗಿದ್ದರು. ರಕ್ಷಿಸಿದ ಒಂದು ದಿನದ ನಂತರದಲ್ಲಿ ಯುವಕ ಸಾವನ್ನಪಿದ್ದಾನೆ. ಉದಯ ಕುಮಾರ್(25) ಮೃತನಾಗಿದ್ದಾನೆ. ಈತ ಇಂದು ಬೆಳಿಗ್ಗೆ ಸರ್ಕಾರಿ ಕಿಲ್ಪಾಕ್ ವೈದ್ಯಕೀಯ ಕಾಲೇಜು…

ಮಾಣಿ: ಕಾರುಗಳ ನಡುವೆ ಡಿಕ್ಕಿ;ಕೋಮು ದ್ವೇಷಕ್ಕೆ ತಿರುಗಿದ ಪ್ರಕರಣ,ವಿಟ್ಲ ಪೊಲೀಸರಿಂದ ಲಾಠಿ ಚಾರ್ಜ್

ವಿಟ್ಲ: ಮಾಣಿಯಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿದ್ದು ಇದೇ ವೇಳೆ ಎರಡು ತಂಡಗಳ ನಡುವೆ ಮಾತಿನ ಚಕಮಕಿ ನಡೆದು ಘಟನೆಯೂ ಕೋಮುದ್ವೇಷಕ್ಕೆ ತಿರುಗಿದೆ. ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಎಂಬಲ್ಲಿ ಈ ಘಟನೆ ನಡೆದಿದ್ದು ಕಲ್ಲಡ್ಕದಿಂದ ಮಾಣಿಯತ್ತ ಸಂಚರಿಸುತ್ತಿದ್ದ ಇನೋವಾ…

ಟಿಪ್ಪು ಸುಲ್ತಾನ – ಹಿಂದೂ, ಕ್ರೈಸ್ತ ವಿರೋಧಿಯೇ? ಪುಸ್ತಕ ಬಿಡುಗಡೆ ಕಾರ್ಯಕ್ರಮ

ಪುತ್ತೂರು: ಲೇಖಕರಾದ ಇಸ್ಮತ್ ಫಜೀರ್ ರವರು ಬರೆದ “ಟಿಪ್ಪು ಸುಲ್ತಾನ – ಹಿಂದೂ, ಕ್ರೈಸ್ತ ವಿರೋಧಿಯೇ?” ಸುಳ್ಳು ಸತ್ಯಗಳ ಒಂದು ಪರಾಮರ್ಶೆ ಎಂಬ ಪುಸ್ತಕವನ್ನು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಸಹಯೋಗದಲ್ಲಿ ಮಿತ್ತೂರಿನ ಫ್ರೀಡಂ ಕಮ್ಯೂನಿಟಿ ಸಭಾಂಗಣದಲ್ಲಿ ಬಿಡುಗಡೆಗೊಳಿಸಲಾಯಿತು. ದಲಿತ ಮುಖಂಡರಾದ…

ಪುತ್ತೂರು: ಮುಂಡೋಳೆ ಪಟ್ಟೆ ನಿವಾಸಿ ಅದಂ ಕುಂಞೀ (ಆದುಚ್ಚ )ರವರು ನಿಧನ

ಪುತ್ತೂರು: ಬಡಗನ್ನೂರು ಸಮೀಪದ ಮುಂಡೋಳೆ ಜುಮಾ ಮಸೀದಿಯ ಜಮಾಅತ್ ಗೆ ಒಳಪಟ್ಟ ಮುಂಡೋಳೆ ನಿವಾಸಿಯಾಗಿರುವ ಪಟ್ಟೆ ಅದಂ(56) ರವರು ಇದೀಗ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃದು ಸ್ವಭಾವದ ವ್ಯಕ್ತಿಯಾಗಿದ್ದ ಇವರು ಜೀವನ ಮಾರ್ಗಕ್ಕಾಗಿ ಬೀಡಿ ಬ್ರಾಂಚ್ ಅನ್ನು ನಡೆಸುತ್ತಿದ್ದರು. ಇತ್ತೀಚಿನ…

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಯುವ ಕವಿ, ಬರಹಗಾರ ಸಫ್ವಾನ್ ಸವಣೂರು; ಸಾಮಾಜಿಕ ಜಾಲತಾಣಗಳಲ್ಲಿ ರಾರಾಜಿಸಿದ ಸವಣೂರಿಗ

ಪುತ್ತೂರು: ಚುಟುಕು, ಸಾಹಿತ್ಯದ ಮೂಲಕ ತನ್ನದೇ ಆದ ಅಭಿಮಾನಿ ಮತ್ತು ಸ್ನೇಹಿತರ ಬಳಗವನ್ನು ಹೊಂದಿರುವ ಯುವ ಕವಿ ದಿನನಿತ್ಯ ಚುಟುಕು ಬರಹಗಳಿಂದ ಸಮಾಜಕ್ಕೆ ಒಳ್ಳೆಯ ಸಂದೇಶ ಸಾರುತ್ತಿರುವ ಕವಿ ಸಫ್ವಾನ್ ಸವಣೂರು (ಸವಣೂರಿಗ) ರವರು ಇಂದು ಹಲವಾರು ಸ್ನೇಹಿತರ ಮತ್ತು ಕುಟುಂಬಸ್ಥರ…

ಉಪ್ಪಿನಂಗಡಿ: ಟ್ಯಾಕ್ಟರ್ ಮತ್ತು ಬೈಕ್ ಡಿಕ್ಕಿ; ಬೈಕ್ ಸವಾರನಿಗೆ ಗಂಭೀರ ಗಾಯ

ಉಪ್ಪಿನಂಗಡಿ: ಟ್ಯಾಕ್ಟರ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಉಪ್ಪಿನಂಗಡಿ ಸಮೀಪದ ಹಳೇಗೇಟು ಎಂಬಲ್ಲಿ ಇಂದು ನಡೆದಿದೆ. ಪೆರಿಯಡ್ಕದಿಂದ ಬರುತ್ತಿದ್ದ ಟ್ಯಾಕ್ಟರ್, ಬೈಕ್ ಗೆ ಢಿಕ್ಕಿ ಹೊಡೆದಿದ್ದು ಬೈಕ್ ಸವಾರ ಕಾಣಿಯೂರು ಬೆಂಗಾಯ ನಿವಾಸಿ…

error: Content is protected !!