dtvkannada

ಮಿಂಟೋ ಆಸ್ಪತ್ರೆಗೆ ಬಂದು ನೇತ್ರ ದಾನಕ್ಕೆ ಸಹಿ ಹಾಕಿದ ಜಮೀರ್ ಅಹ್ಮದ್ ಖಾನ್

ಬೆಂಗಳೂರು: ರಾಜ್ಯದಲ್ಲಿ ಕೆಲದಿನಗಳಿಂದ ನೇತ್ರದಾನ, ರಕ್ತದಾನ, ಹೆಚ್ಚಾಗುತ್ತಿದ್ದಂತೆ ಇಂದು ಶಾಸಕ ಜಮೀರ್ ಅಹಮ್ಮದ್ ಖಾನ್ ನೇತ್ರದಾನಕ್ಕೆ ಮುಂದಾಗಿದ್ದಾರೆ.ಮಿಂಟೋ ಆಸ್ಪತ್ರೆಗೆ ತೆರಳಿ ಜಮೀರ್ ಅಹಮ್ಮದ್ ಖಾನ್ ನೇತ್ರದಾನಕ್ಕೆ ಸಹಿ ಹಾಕಿದ್ದಾರೆ. ಸ್ಯಾಂಡಲ್‍ವುಡ್ ಪವರ್‌ಸ್ಟಾರ್ ಪುನೀತ್ ರಾಜ್‍ಕುಮಾರ್ ನಿಧನರಾದ ಬಳಿಕ ನೇತ್ರದಾನ ಮಾಡಿದರು. ಬಳಿಕ…

ಅರಮನೆ ಮೈದಾನದಲ್ಲಿ ಅಪ್ಪು ಅಭಿಮಾನಿಗಳಿಗೆ ಅನ್ನ ಸಂತರ್ಪಣೆ; ಸಾವಿರಾರು ಮಂದಿ ಭಾಗಿ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ 11ನೇ ದಿನದ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಇಂದು ರಾಜ್ ಕುಟುಂಬದಿಂದ ಗಣ್ಯರಿಗೆ ಮತ್ತು ಅಭಿಮಾನಿಗಳಿಗೆ ಅನ್ನ ಸಂತರ್ಪಣೆ ಕಾರ್ಯಕ್ರಮ ನಡೆಯುತ್ತಿದೆ. ಇಂದು 12 ಘಂಟೆಯಿಂದ ಅರಮನೆ ಮೈದಾನದ ವೈಟ್ ಪೆಟಲ್ಸ್ ಹಾಗು ತ್ರಿಪುರವಾಸಿನಿಯಲ್ಲಿ ಅನ್ನಸಂತರ್ಪಣೆ…

ಪುತ್ತೂರು: ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ; ಇಬ್ಬರಿಗೆ ಗಂಭೀರ ಗಾಯ

ಪುತ್ತೂರು: ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ ನಡೆದ ಘಟವೆ ಪುತ್ತೂರು ಸಮೀಪದ ಮೊಟ್ಟೆತ್ತಡ್ಕದಲ್ಲಿ ಸಂಜೆ ಹೊತ್ತು ನಡೆದಿದೆ. ಲಾರಿ ಮತ್ತು ಆಕ್ಟೀವಾ ನಡುವೆ ನಡೆದ ಭೀಕರ ಅಪಘಾತದಲ್ಲಿ ದ್ವಿಚಕ್ರ ಸವಾರ ಮೂಲತಃ ಕೈಕಾರ ನಿವಾಸಿಯಾದ ವಸಂತ್ ರೈ…

ಟೀಮ್ ಇಂಡಿಯಾಗೆ ಹೊಸ ನಾಯಕ: ನ್ಯೂಜಿಲೆಂಡ್ ಸರಣಿಗೆ ಯುವ ಪಡೆಯನ್ನು ಪ್ರಕಟಿಸಿದ ಬಿಸಿಸಿಐ

ನವದೆಹಲಿ: ಟೀಮ್ ಇಂಡಿಯಾದ ಆರಂಭಿಕ ಆಟಗಾರ ರೋಹಿತ್ ಶರ್ಮಾ ಅವರನ್ನು ಭಾರತ ಟಿ–20ತಂಡದ ನಾಯಕನಾಗಿ ಅಧಿಕೃತವಾಗಿ ನೇಮಕ ಮಾಡಲಾಗಿದ್ದು, ಜೈಪುರದಲ್ಲಿ ನವೆಂಬರ್ 17ರಿಂದ ಆರಂಭವಾಗಲಿರುವ ನ್ಯೂಜಿಲೆಂಡ್ ವಿರುದ್ಧದ 3 ಪಂದ್ಯಗಳ ಸರಣಿಯಿಂದ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ. 16 ಸದಸ್ಯರ ಭಾರತ ತಂಡದಲ್ಲಿ…

ಅಕ್ಷಕ ಸಂತ ಹರೇಕಳ ಹಾಜಬ್ಬರಿಗೆ ಪದ್ಮಶ್ರಿ ಪ್ರಶಸ್ತಿ ನೀಡಿ ಗೌರವ; ಬರಿಗಾಲಲ್ಲಿ ಬಂದು ಪ್ರಶಸ್ತಿ ಸ್ವೀಕರಿಸಿದ ಹಾಜಬ್ಬ

ದೆಹಲಿ: ಕಿತ್ತಳೆ ಹಣ್ಣು ಮಾರಿ ಮಂಗಳೂರಿನ ಹರೇಕಳದಲ್ಲಿ ಶಿಕ್ಷಣ ಸಂಸ್ಥೆ ಕಟ್ಟಿ ಹಲವಾರು ವಿದ್ಯಾರ್ಥಿಗಳ ಪಾಲಿಗೆ ಅಕ್ಷರ ಸಂತರಾಗಿರುವ ಹರೇಕಳ ಹಾಜಬ್ಬರಿಗೆ ದೇಶದ 4ನೇ ಅತೀ ದೊಡ್ಡ ಪುರಸ್ಕಾರ ಪದ್ಮ ಶ್ರೀ ಪ್ರಶಸ್ತಿಯನ್ನು ಇಂದು ದೆಹಲಿಯಲ್ಲಿ ರಾಷ್ಟಪತಿ ರಮಾನಾಥ್ ಕೋವಿಂದ್ ರವರು…

ಕೋಸ್ಟಲ್ ಕೌಂಟಿ ಕ್ಲಬ್ ಕ್ರೀಡಾ ಮನೋಭಾವನೆಯೊಂದಿಗೆ ಸಾಮಾಜಿಕ ಕಳಕಳಿಯ ಮಾದರಿಸಮವಸ್ತ್ರ ಬಿಡುಗಡೆ ಕಾರ್ಯಕ್ರಮ

ಎಮ್ ಎಸ್ ಸ್ಪೋರ್ಟ್ಸ್ ವೇರ್, ಹಾಗೂ ಬಾವ ಅರ್ಥ್ ಮೂವರ್ಸ್ ಪ್ರಾಯೋಜಕತ್ವ ಹೊಂದಿರುವ ಕೋಸ್ಟಲ್ ಕೌಂಟಿ ಕ್ಲಬ್ ಕ್ರಿಕೇಟ್ ತಂಡದ ನೂತನ ಸಮವಸ್ತ್ರ (ಜರ್ಸಿ) ಇತ್ತಿಚೆಗೆ ಒಲಿಂಪಿಕ್ ಸ್ಪೋರ್ಟ್ಸ್ ಸೆಂಟರ್ ನಲ್ಲಿ ಬಿಡುಗಡೆಗೊಳಿಸಲಾಯಿತು. ಕಾರ್ಯಕ್ರಮ ಉಧ್ಘಾಟಿಸಿ ಮಾತನಾಡಿದ ಔಫಾಝ್ ಕೃಷ್ಣಾಪುರ ಯುವಕರಲ್ಲಿ…

ನಮೀಬಿಯಾ ವಿರುದ್ದ ಭಾರತಕ್ಕೆ 9 ವಿಕೆಟ್ ಗೆಲುವು;ಟ್ವೆಂಟಿ-20 ನಾಯಕತ್ವಕ್ಕೆ ವಿರಾಟ್ ಗೆಲುವಿನ ವಿದಾಯ

ದುಬೈ: ಭಾರತ ಮತ್ತು ನಮೀಬಿಯಾ ತಂಡದ ವಿರುದ್ದ ಇಂದು ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ ನಮೀಬಿಯಾ ವಿರುದ್ಧ ಒಂಬತ್ತು ವಿಕೆಟ್ ಅಂತರದ ಗೆಲುವು ದಾಖಲಿಸಿದೆ.  ಈ ಮೂಲಕ ಟ್ವೆಂಟಿ-20 ನಾಯಕತ್ವಕ್ಕೆ ವಿರಾಟ್ ಕೊಹ್ಲಿ ಗೆಲುವಿನ ವಿದಾಯ ಹಾಡಿದ್ದಾರೆ. ಕೋಚ್ ರವಿಶಾಸ್ತ್ರಿ, ಬೌಲಿಂಗ್…

ನೆಲ್ಯಾಡಿ: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ; ನಾಲ್ವರಿಗೆ ಗಂಭೀರ ಗಾಯ

ನೆಲ್ಯಾಡಿ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ನಾಲ್ವರು ಪ್ರಯಾಣಿಕರು ಗಂಭೀರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗೋಳಿತೊಟ್ಟು ಎಂಬಲ್ಲಿ ಇಂದು ನಡೆದಿದೆ. ಬೆಂಗಳೂರಿನಿಂದ ಮಂಗಳೂರು ಕಡೆ ಆಗಮಿಸುತ್ತಿದ್ದ ಹೊಂಡೈ ವರ್ಣಾ ಕಾರು ಮತ್ತು ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ…

ಕ್ಯಾಂಪಸ್ ಫ್ರಂಟ್ ಡೇ ಅಂಗವಾಗಿ ಪುತ್ತೂರಿನಲ್ಲಿ ನಲ್ಲಿ ಧ್ವಜಾರೋಹಣ ಕಾರ್ಯಕ್ರಮ

ಪುತ್ತೂರು: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ 12 ನೇ ವರ್ಷದ ಸಂಸ್ಥಾಪನಾ ದಿನಾಚರಣೆಯ ಭಾಗವಾಗಿ ಕ್ಯಾಂಪಸ್ ಫ್ರಂಟ್ ಪುತ್ತೂರು ಜಿಲ್ಲಾ ಸಮಿತಿ ವತಿಯಿಂದ ಸುಳ್ಯ, ಕೊಡಿಪ್ಪಾಡಿ, ಸಾಲ್ಮರ, ಅಂಕತಡ್ಕ,ಬೆಟ್ಟಪಾಡಿ, ಸಂಟ್ಯಾರ್, ಸ್ಥಳಗಳಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಸಂದೇಶ ಮಾತುಗಳನ್ನಾಡಿದ ಕ್ಯಾಂಪಸ್ ಫ್ರಂಟ್…

ಕರಂಬಾರು: ತಮ್ಮ ಊರಿನ ರಸ್ತೆಯನ್ನು ಸ್ವಚ್ಛಗೊಳಿಸಿದ ಸ್ಥಳೀಯ ನಿವಾಸಿಗಳು

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕರಂಬಾರು ಗ್ರಾಮದ ಮುಕುರ್ ಇಂದ ಎರ್ಮೆತ್ತೋಡಿ. ಪಮ್ ಮೇದ ಬೆಟ್ಟು ಹಾದುಹೋಗುವ ರಸ್ತೆಯ ಸ್ವಚ್ಛತಾ ಕಾರ್ಯವನ್ನು ಸ್ಥಳೀಯ ಕಾಂಗ್ರೆಸ್ ಮುಖಂಡರಾದ ಅರುಣ್ ಮಡಿವಾಳ ಅಲೆಬೆಟ್ಟು ಇವರ ನೇತೃತ್ವದಲ್ಲಿ ಹಾಗೂ ಸ್ಥಳೀಯ ನಿವಾಸಿಗಳ ಸಹಕಾರದೊಂದಿಗೆ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.…

error: Content is protected !!