ಕೌಟುಂಬಿಕ ಕಲಹ; ಪತ್ನಿಗೆ ವೀಡಿಯೋ ಕರೆ ಮಾಡಿ ನೇಣಿಗೆ ಶರಣಾದ ಕೇಂದ್ರ ಕಾರಾಗೃಹದ ವಾರ್ಡನ್
ಶಿವಮೊಗ್ಗ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿಗೆ ವೀಡಿಯೋ ಕರೆ ಮಾಡಿ, ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದ ಕೇಂದ್ರ ಕಾರಾಗೃಹದ ವಸತಿ ಗೃಹದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕೇಂದ್ರ ಕಾರಾಗೃಹದ ವಾರ್ಡನ್ ಅಸ್ಪಾಕ್ ತಗಡಿ (24) ಎಂದು ಗುರುತಿಸಲಾಗಿದೆ.…