dtvkannada

ಮಂಗಳೂರು: ಕ್ಷುಲ್ಲಕ ವಿಚಾರಕ್ಕೆ ಅಪಾರ್ಟ್’ಮೆಂಟ್ ನಲ್ಲಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ; ಇಬ್ಬರು ಬಂಧನ

ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ವಾಗ್ವಾದ ನಡೆದು ವ್ಯಕ್ತಿಯೊಬ್ಬನಿಗೆ ಚೂರಿಯಿಂದ ಇರಿದು ಕೊಲೆ ಮಾಡಿದ ಘಟನೆ ನಿನ್ನೆ ರಾತ್ರಿ ವೇಳೆ ಮಂಗಳೂರಿನ ರಥಬೀದಿಯ ವೀರವೆಂಕಟೇಶ ಅಪಾರ್ಟ್ ಮೆಂಟ್ ನಲ್ಲಿ ನಡೆದಿದೆ.ಕೊಲೆಯಾದ ವ್ಯಕ್ತಿ ವಿನಾಯಕ್ ಕಾಮತ್(44) ಎಂದು ತಿಳಿದು ಬಂದಿದೆ. ನಿನ್ನೆ ರಾತ್ರಿ ದೀಪಾವಳಿ…

ಯುನಿವೆಫ್ ಕರ್ನಾಟಕದಿಂದ ನ.5 ರಂದು ಜಿಲ್ಲೆಯಲ್ಲಿ ಸೀರತ್ ಅಭಿಯಾನದ ಪ್ರಯುಕ್ತ ‘ಅರಿಯಿರಿ ಮನುಕುಲದ ಪ್ರವಾದಿ’ ಉದ್ಘಾಟನಾ ಕಾರ್ಯಕ್ರಮ

ಪ್ರವಾದಿ ಯವರನ್ನು ತಪ್ಪಾಗಿ ನಿಂದಿಸುವರಿಗೆ ವಿಮರ್ಶಕರಿಗೆ , ಟೀಕಾಕಾರಿಗೆ ಮತ್ತು ಗುಂಪು ಹತ್ಯಾ ವಿಧ್ವಂಸ ಕಾರರಿಗೆ,ಕಂಡು ತಿಳಿದವರಿಗೂ ತಿಳಿಯದವರಿಗೂ, ಪ್ರವಾದಿಯ ವರ ಸಂದೇಶವನ್ನು ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ.ಪ್ರತಿ ವರ್ಷ ಕನಿಷ್ಟ 50000 ಸಾಮಾನ್ಯ ಜನತೆಗೆ ಪ್ರವಾದಿಯ ವರ ಸಂದೇಶ ಪರಿಚಯವನ್ನು…

ಮಹಾರಾಷ್ಟ್ರ: ಬ್ಲಡ್ ಹೆಲ್ಪ್’ಲೈನ್ ಕರ್ನಾಟಕ(ರಿ) ವತಿಯಿಂದ ಯಶಸ್ವಿ ರಕ್ತದಾನ ಶಿಬಿರ

ಮಹಾರಾಷ್ಟ್ರ: ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ.) ಹಾಗೂ ಎಂ.ಎಫ್.ಸಿ ಫ್ರೂಟ್ಸ್ ಜಂಟಿ ಆಶ್ರಯದಲ್ಲಿ ಗೌಡಾರ್ಸ್ ಬ್ಲಡ್ ಬ್ಯಾಂಕ್ ವಿಜಯಪುರ ಸಹಯೋಗದೊಂದಿಗೆ ಶ್ರೀ.ಸ.ಸ ಮಾಧವಾನಂದ ಪ್ರಭುಜೀರವರ ಜಯಂತ್ಯೋತ್ಸವದ ಪ್ರಯುಕ್ತ ಸಾರ್ವಜನಿಕ ರಕ್ತದಾನ ಶಿಬಿರ ಕಾರ್ಯಕ್ರಮವು ದಿನಾಂಕ 02 ನವಂಬರ್ 2021 ನೇ…

ಸರಳಿಕಟ್ಟೆ ನೆರೆ-ಹೊರೆಯ ಅಸ್ಮಾವುಲ್ ಹುಸ್ನಾ ಮಜ್ಲೀಸ್ ವತಿಯಿಂದ ಮೀಲಾದ್ ಕಾರ್ಯಕ್ರಮ

ಉಪ್ಪಿನಂಗಡಿ: ಸರಳಿಕಟ್ಟೆ ಕಾನ ಪರಿಸರದ ನೆರೆ ಹೊರೆಯ ಅಸ್ಮಾವುಲ್ ಹುಸ್ನಾ ಮಜ್ಲಿಸ್ ವತಿಯಿಂದ ಇಲಲ್-ಹಬೀಬ್ ಮೌಲಿದ್ ಮಜ್ಲಿಸ್‌ ಹಾಗೂ ಮಕ್ಕಳ ಮೀಲಾದ್ ಸಾಂಸ್ಕೃತಿಕ ಕಾರ್ಯಕ್ರಮವು ಝಕರಿಯ್ಯ ಪಿ.ಎಸ್ ರವರ ಮನೆಯಲ್ಲಿ ಮುಹಮ್ಮದ್ ಸಖಾಫಿ ಕನ್ಯಾಡಿ ಇವರ ನೇತೃತ್ವ ದಲ್ಲಿ ನಡೆಯಿತು. ಮೌಲಿದ್…

ಹೆದ್ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ತಾಯಿ ಮತ್ತು ಮಗು ಮೇಲೆ ಕಾರನ್ನು ಹತ್ತಿಸಿಕೊಂಡು ಹೋದ ಚಾಲಕ:ತಾಯಿ ಮಗು ಇಬ್ಬರೂ ಸಾವು

ವಿಜಯಪುರ: ಹೆದ್ದಾರಿ ಮೇಲೆ ನಡೆದುಕೊಂಡು ಹೋಗುತ್ತಿದ್ದ ತಾಯಿ ಮಗುವಿನ ಮೇಲೆ ಕಾರು ಹರಿದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಗೀತಾ ಪೂಜಾರಿ(35) ಹಾಗೂ ಆಕೆಯ ಮಗ ಮಂಜು ಪೂಜಾರಿ(4) ಮೃತ ದುರ್ದೈವಿಗಳು. ವಿಜಯಪುರ ತಾಲೂಕಿನ ತಿಡಗುಂದಿ ಬಳಿಯ ಎನ್…

ಸಹ ಪ್ರಾಧ್ಯಾಪಕ ಹುದ್ದೆಗೆ ಅರ್ಹತೆ ಪಡೆದ ಕಲ್ಲುಗುಂಡಿಯ ಅಬೂಬಕ್ಕರ್ ಸಿದ್ದೀಕ್

ಸುಳ್ಯ: ಸಂಪಾಜೆ ಗ್ರಾಮದ ಕಲ್ಲುಗುಂಡಿಯ ಅಬೂಬಕ್ಕರ್ ಸಿದ್ದೀಕ್ ಎಸ್ ಎ ರವರು ರಾಜ್ಯಮಟ್ಟದ ಕೆ – ಸೆಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಸಹ ಪ್ರಾಧ್ಯಾಪಕ ಹುದ್ದೆಗೆ ಅರ್ಹತೆ ಪಡೆದಿದ್ದಾರೆ. ಇವರು ಪ್ರಾಥಮಿಕ ಶಿಕ್ಷಣವನ್ನು ಶ್ರೀ ಶಾರದಾ ಅನುದಾನಿತ ಪ್ರಾಥಮಿಕ ಗೂನಡ್ಕ ಹಾಗೂ ಸವೇರಪುರ…

ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಕನ್ನಡಿಗ ರಾಹುಲ್ ದ್ರಾವಿಡ್ ನೇಮಕ

ನವದೆಹಲಿ: ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಕರ್ನಾಟಕದ ರಾಹುಲ್ ದ್ರಾವಿಡ್ ಅವರನ್ನು ನೇಮಕ ಮಾಡಲಾಗಿದೆ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಪ್ರಕಟಿಸಿದೆ. ದ್ರಾವಿಡ್ ಅವರು ಮುಖ್ಯ ಕೋಚ್ ಆಗಿ ಆಯ್ಕೆಯಾಗುವುದು ಈ ಹಿಂದೆಯೇ ಬಹುತೇಕ ಖಚಿತವಾಗಿತ್ತು.…

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕಡಿತ ಗೊಳಿಸಿದ ಕೇಂದ್ರ ಸರಕಾರ

ದೆಹಲಿ : ಜನರ ಪಾಡು ಕೇಳೊರಿಲ್ಲ ಎನ್ನುತ್ತಿರುವಾಗಲೇ ಕೇಂದ್ರ ಸರಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ನಾಳೆಯಿಂದ ಕಡಿಮೆಯಾಗಲಿದ್ದು , ಈ ಎರಡು ಇಂಧನ ಮೇಲಿನ ಅಬಕಾರಿ ಸುಂಕವನ್ನು ಕೇಂದ್ರ ಸರಕಾರವು ಕಡಿತಗೊಳಿಸಿದೆ ಎಂದಿದ್ದಾರೆಪೆಟ್ರೋಲ್ ಮೇಲಿನ ಅಬಕಾರಿ…

5 ದಿನದ ಹಿಂದೆಯಷ್ಟೇ ಮದುವೆಯಾಗಿದ್ದ ಯುವಕ ಹೃದಯಾಘಾತದಿಂದ ಮೃತ್ಯು

ಕಾರ್ಕಳ: ಕಳೆದ ವಾರ ಹಸೆಮಣೆ ಏರಿದ್ದ 28 ವರ್ಷ ಪ್ರಾಯದ ಯುವಕ ಹೃದಯಾಘಾತದಿಂದ ಮೃತಪಟ್ಟ ದಾರುಣ ಘಟನೆ ಕಾರ್ಕಳ ತಾಲೂಕಿನ ಬೆಳ್ವಾಯಿ ಎಂಬಲ್ಲಿ ನಡೆದಿದೆ. ಮೃತ ಯವಕನನ್ನು ಕಾರ್ಕಳ ಬೆಳ್ವಾಯಿ ನಿವಾಸಿ ಇಮ್ರಾನ್ ಶೈಕ್(28) ಎಂದು ಗುರುತಿಸಲಾಗಿದೆ. ಅರಬ್ ರಾಷ್ಟ್ರದಲ್ಲಿ ಉದ್ಯೋಗದಲ್ಲಿದ್ದ…

ಸಿಂದಗಿ ಉಪಚುನಾವಣೆ; ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಭರ್ಜರಿ ಗೆಲುವು

ವಿಜಯಪುರ: ಸಿಂದಗಿ ಅಸೆಂಬ್ಲಿ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಜಯಭೇರಿ ಬಾರಿಸಿದ್ದಾರೆ, ಅಧಿಕೃತ ಘೋಷಣೆಯಷ್ಟೇ ಬಾಕಿಯಿದೆ. 36 ವರ್ಷದ ರಮೇಶ್ ಭೂಸನೂರ ಅವರ ಪರ ಕಾರ್ಯಕರ್ತರು ಘೋಷಣೆ ಕೂಗಿ, ಜಯಕಾರ ಹಾಕುತ್ತಿದ್ದಾರೆ. ತೀವ್ರ ಪೈಪೋಟಿ ನೀಡಿದ್ದ ಜೆಡಿಎಸ್ ಅಭ್ಯರ್ಥಿ ನಾಜಿಯಾ…

error: Content is protected !!