dtvkannada

ಸುರಪುರ ವಿಧಾನಸಭಾ ಕ್ಷೇತ್ರದ ಶಾಸಕ ರಾಜಾ ವೆಂಕಟಪ್ಪ ನಾಯಕ ಹೃದಯಾಘಾತದಿಂದ ನಿಧನ

ನೆಚ್ಚಿನ ಶಾಸಕನ ಅಗಲುವಿಕೆಯಿಂದ  ಗರಬಡಿದಂತಾದ ಕ್ಷೇತ್ರದ ಜನತೆ

ಯಾದಗಿರಿ: ಸುರಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ರಾಜಾ ವೆಂಕಟಪ್ಪ ನಾಯಕ (67) ಅವರು ಇದೀಗ ಹೃದಯಾಘಾತದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಕಾಂಗ್ರೆಸ್ನಿಂದಲೇ ರಾಜಕೀಯ ಜೀವನ ಆರಂಭಿಸಿದ್ದ ರಾಜಾ ವೆಂಕಟಪ್ಪ ಅವರು ನಾಲ್ಕು ಬಾರಿ ಶಾಸಕರಾಗಿ…

ಬಂಟ್ವಾಳ: ಸ್ಕೂಟರ್ ಮತ್ತು ಲಾರಿ ನಡುವೆ ಅಪಘಾತ; ಫರಂಗಿಪೇಟೆಯ ಅಶ್ರಫ್ ದಾರುಣ ಮೃತ್ಯು

ತನ್ನ ಸ್ನೇಹಿತನಿಗೆ ಸಹಾಯ ಮಾಡಲು ತೆರಳಿ ತನ್ನ ಪ್ರಾಣವನ್ನೇ ಕಳಕೊಂಡ ಯುವಕ..!!

ಬಂಟ್ವಾಳ: ಸ್ಕೂಟರ್ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದ್ದು ಇದರ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಇಂದು ಬೆಳಗ್ಗೆ ಬಿ.ಸಿ.ರೋಡಿನ ಕೈಕಂಬ ಎಂಬಲ್ಲಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟ ಯುವಕನನ್ನು ಮೂಲತಃ ಫರಂಗಿಪೇಟೆ ಸಮೀಪದ ಅಮ್ಮೆಮಾರ್ ನಿವಾಸಿ ಪ್ರಸಕ್ತ ಪಾಣೆಮಂಗಳೂರು – ಆಲಡ್ಕದಲ್ಲಿ…

ಪುತ್ತೂರು: ಮುರದಲ್ಲಿ ಬೈಕ್ ಮತ್ತು ಆಕ್ಟೀವಾ ನಡುವೆ ಅಪಘಾತ; ಇಬ್ಬರಿಗೆ‌ ಗಾಯ

ಪುತ್ತೂರು: ನಗರದ ಮುರದಲ್ಲಿ ಬೈಕ್ ಮತ್ತು ಆಕ್ಟೀವಾ ನಡುವೆ ಅಪಘಾತ ಸಂಭವಿಸಿದ್ದು ಸವಾರರು ಗಾಯಗೊಂಡ ಬಗ್ಗೆ ವರದಿಯಾಗಿದೆ. ಕಬಕದ ಕಡೆಯಿಂದ ಬರುತ್ತಿದ್ದ ಡ್ಯೂಕ್ ಬೈಕ್ ಮತ್ತು ಆಕ್ಟೀವಾ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ ಎಂದು ತಿಳಿದು ಬಂದಿದೆ. ಅಪಘಾತದ ತೀವ್ರತೆಗೆ ಎರಡು…

ದೆಹಲಿ: ಭಾರತದಲ್ಲಿ ಹೊಸ ಮೂರು ಕ್ರಿಮಿನಲ್‌ ಕಾನೂನುಗಳು ಜು.1ರಿಂದ ಜಾರಿಗೆ: ಅಮಿತ್ ಷಾ

ಕೇಂದ್ರ ಸರ್ಕಾರ ಯಾವ್ಯಾವ ಕಾನೂನನ್ನು ಜಾರಿಗೊಳಿಸಲಿದೆ ಎಂದು ನೀವೇ ನೋಡಿ

ಹೊಸದಿಲ್ಲಿ: ಇಂಡಿಯನ್ ಪೀನಲ್ ಕೋಡ್ ಅಥವಾ ಭಾರತೀಯ ದಂಡ ಸಂಹಿತೆಯ ಸ್ಥಾನವನ್ನು ತುಂಬಲಿರುವ ಹೊಸ ಕ್ರಿಮಿನಲ್ ಕಾಯಿದೆಗಳು ಈ ವರ್ಷದ ಜುಲೈ 1, 2024 ರಂದು ಜಾರಿಗೆ ಬರಲಿವೆ ಎಂದು ಕೇಂದ್ರ ಸರ್ಕಾರ ಇಂದು ಘೋಷಿಸಿದ್ದು ಕಂಡು ಬಂದಿದೆ. ಭಾರತೀಯ ನ್ಯಾಯ…

ಜೋಕಾಲಿಯಲ್ಲಿ ಆಟವಾಡುತ್ತಿದ್ದ ವೇಳೆ ಕುತ್ತಿಗೆಗೆ ಬಿಗಿದುಕೊಂಡ ಹಗ್ಗ; ಬಾಲಕ ಮೃತ್ಯು

ಶಾಲೆ ಬಿಟ್ಟು ನೇರ ಜೋಕಾಲಿಯಾಟಕ್ಕೆ ತೆರಳಿದ್ದ ಬಾಲಕ; ಪೋಷಕರೆ ನಿಮ್ಮ ಮಕ್ಕಳ ಬಗ್ಗೆ ಗಮನವಿಟ್ಟಿರಿ

ದಾವಣಗೆರೆ: ಬಾಲಕನೊಬ್ಬ ಜೋಕಾಲಿ ಆಡುವಾಗ ಕುತ್ತಿಗೆಗೆ ಹಗ್ಗ ಸಿಲುಕಿ ಬಿಗಿಯಾಗಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸವಳಂಗ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಮೃತಪಟ್ಟ ಬಾಲಕನನ್ನು ಕೊಟ್ರೇಶ್ (೧೩) ಎಂದು ಗುರುತಿಸಲಾಗಿದೆ, ಖಾಸಗಿ ಶಾಲೆಯೊಂದರಲ್ಲಿ 7ನೇ ತರಗತಿ…

ಕಡಬ: ರಬ್ಬರ್ ಟ್ಯಾಪಿಂಗ್ ಮಾಡುತ್ತಿದ್ದ ಮಹಿಳೆಯ ಮೇಲೆ‌ ಕಾಡುಹಂದಿ ದಾಳಿ; ಆಸ್ಪತ್ರೆಗೆ ದಾಖಲು

ಕಡಬ: ರಬ್ಬರ್ ತೋಟಕ್ಕೆ ಟ್ಯಾಪಿಂಗ್ ಮಾಡಲು ಹೋಗಿದ್ದ ಮಹಿಳೆಗೆ ಕಾಡುಹಂದಿಯೊಂದು ತಿವಿದು ಕಚ್ಚಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ಸಂಭವಿಸಿದೆ. ಈ ಒಂದು ಘಟನೆಯು ಸುಳ್ಯ ತಾಲೂಕು  ದುಗಲಡ್ಕ ಕೂಟೇಲು ಎಂಬಲ್ಲಿ ನಡೆದಿದ್ದು ಅಲ್ಲಿಯ ನಿವಾಸಿ ಪದ್ಮಾವತಿ ಎಂಬವರು ಕೆ.ಎಫ್.ಡಿ.ಸಿ. ರಬ್ಬರ್ ತೋಟದ…

ಪುತ್ತೂರು: ಕಬಕದ ಮುರದಲ್ಲಿ ಟಿಪ್ಪರ್ ಮತ್ತು ಸ್ಕೂಟಿ ನಡುವೆ ಭೀಕರ ಅಪಘಾತ; ಒರ್ವ ಮೃತ್ಯು, ಇನ್ನೋರ್ವನ ಸ್ಥಿತಿ‌ ಚಿಂತಾಜನಕ..!!

ನಿನ್ನೆ ಕಲ್ಲರ್ಪೆಯಲ್ಲಿ ಟಿಪ್ಪರ್ ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದ ಚಾಯೆ ಮಾಸುವ ಮುನ್ನ ಮತ್ತೊಂದು ಅಪಘಾತ..!!

ಪುತ್ತೂರು: ನಗರದ ಮುರದಲ್ಲಿ ಇದೀಗ ಎಂಪಿಎಂ ಸ್ಕೂಲ್ ಬಳಿ ಸ್ಕೂಟರ್ ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಒರ್ವ ಮೃತಪಟ್ಟು ಮತ್ತೋರ್ವ ಗಂಭೀರ ಗಾಯಗೊಂಡ ಬಗ್ಗೆ ವರದಿಯಾಗಿದೆ. ಸ್ಕೂಟರ್ ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯವಾಗಿದ್ದು ಚಿಂತಾಜನಕ ಸ್ಥಿತಿಯಲ್ಲಿ ಅವರನ್ನು ಪುತ್ತೂರು…

BREAKING NEWS

ಪುತ್ತೂರು: ನಿನ್ನೆ ಸಂಜೆ ಕಲ್ಲರ್ಪೆಯಲ್ಲಿ ನಡೆದಿದ್ದ ಭೀಕರ ಅಪಘಾತ; ಮುಕ್ವೆಯ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಪುತ್ತೂರು: ನಿನ್ನೆ ಸಂಜೆ ಕಲ್ಲರ್ಪೆಯಲ್ಲಿ ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಯುವಕನೋರ್ವ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಇದೀಗ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಮೃತಪಟ್ಟ ಯುವಕನನ್ನು ಮುಕ್ವೆಯ ಸಫ್ವಾನ್…

ಪುತ್ತೂರು: ಕಲ್ಲರ್ಪೆಯಲ್ಲಿ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ; ಮುಕ್ವೆಯ ಯುವಕನ ಸ್ಥಿತಿ ಗಂಭೀರ..!!

ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನೆ

ಪುತ್ತೂರು: ಸಂಪ್ಯದ ಕಲ್ಲರ್ಪೆ ಬಳಿ ಬೈಕ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಬೈಕಲ್ಲಿದ್ದ ಯುವಕ ಗಂಭೀರ ಗಾಯಗೊಂಡ ಬಗ್ಗೆ ವರದಿಯಾಗಿದೆ. ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನ ತಲೆಗೆ ಗಂಭೀರ ಗಾಯಗೊಂಡು ಚಿಕಿತ್ಸೆಗಾಗಿ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಯುವಕನ…

ಮೊದಲ ಹೆಂಡತಿಯ ಹೆಸರಿನಲ್ಲಿ ಆಸ್ತಿ ಬೇಕೆಂದು ಎರಡನೇ ಹೆಂಡತಿಯನ್ನು ಮುಗಿಸಿದ ಪತಿರಾಯ..!!

ಮಾಸ್ಟರ್ ಪ್ಲಾನ್ ಮೂಲಕ ಪತ್ನಿಯನ್ನೇ ಫಿನಿಶ್ ಮಾಡಿದ ಭೂಪ; ಇರ್ಫಾನ್ ನ ಬುದ್ದಿವಂತಿಕೆಯಿಂದ ಸಿಕ್ಕಿ ಬಿದ್ದ ಆರೋಪಿ..!!

ಮೈಸೂರು: ಮೊದಲ ಹೆಂಡತಿ ಮಕ್ಕಳ ಜೊತೆ ಸೇರಿ ಆಸ್ತಿಗಾಗಿ ಎರಡನೇ ಪತ್ನಿಯನ್ನು ಪತಿ ಹತ್ಯೆ ಮಾಡಿರುವ ಘಟನೆ ಮೈಸೂರಿನ ನಾಯ್ಡುನಗರದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಘಟನೆಯಲ್ಲಿ ಮೃತಪಟ್ಟ ಮಹಿಳೆಯನ್ನು ಅಖಿಲಾ ಭಾನು (46) ಎಂದು ಗುರುತಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಆರೋಪಿ ಪತಿ…

error: Content is protected !!