dtvkannada

ಹೂವಿನ‌ ಪಲ್ಲಕ್ಕಿಯಲ್ಲಿ ಪುನೀತ್ ಅಂತಿಮ ಪಯಣ; ಮಣ್ಣಲ್ಲಿ ಮಣ್ಣಾದ ನಗುಮುಖದ ರಾಜಕುಮಾರ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ಇಂದು ಬೆಳಗ್ಗೆ 7.40ರ ಸುಮಾರಿಗೆ ಕಂಠೀರವ ಸ್ಟುಡಿಯೋದಲ್ಲಿ ಈಡಿಗ ಸಂಪ್ರದಾಯದಂತೆ ನಡೆಯಿತು. ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ತಮ್ಮ ತಂದೆ ತಾಯಿಯ ಸಮಾದಿಯ ಪಕ್ಕದಲ್ಲೇ ಮಣ್ಣಾಗಿದ್ದಾರೆ. ಕಣ್ಣೀರ ಕಡಲಲ್ಲಿ ಅಪ್ಪು ಅವರನ್ನು…

ಪುತ್ತೂರು: ಕುಂಬ್ರದಲ್ಲಿ ಪಾದಚಾರಿ ಯುವತಿಗೆ ಕಾರು ಡಿಕ್ಕಿ; ಆಸ್ಪತ್ರೆಗೆ ದಾಖಲು

ಪುತ್ತೂರು, ಅ,31: ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಯುವತಿಯೊಬ್ಬಳಿಗೆ ಕಾರು ಡಿಕ್ಕಿಯಾಗಿ ಪಾದಚಾರಿ ಯುವತಿ ಗಾಯಗೊಂಡ ಘಟನೆ ನಿನ್ನೆ ರಾತ್ರಿ ಕುಂಬ್ರ ಸಮೀಪದ ಶೇಖಮಲೆ ಎಂಬಲ್ಲಿ ನಡೆದಿದೆ. ಅಪಘಾತಕ್ಕೆ ಒಳಗಾದ ಯುವತಿಯು ಮನೆಯ ಸಮೀಪದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆಂದು ತೆರಲುತ್ತಿದ್ದ ವೇಳೆ ಹಠಾತ್ತಾಗಿ…

ಕುಂಬ್ರ: ಶೇಖಮಲೆ ಮದರಸದಲ್ಲಿ ಮಿಲಾದುನ್ನೆಬಿ ಪ್ರಯುಕ್ತ ಮದರಸ ವಿದ್ಯಾರ್ಥಿಗಳ ಪ್ರತಿಭೋತ್ಸವ ಕಾರ್ಯಕ್ರಮ

ಪುತ್ತೂರು, ಅ.31: ಮುಹಿಯದ್ದೀನ್ ಜುಮಾ ಮಸೀದಿ ಶೇಖಮಲೆ ಹಾಗೂ ಕಿದ್ಮತುದ್ದೀನ್ ಯಂಗ್’ಮೆನ್ಸ್ ಅಸೋಸಿಯೇಶನ್ ಶೇಖಮಲೆ ಇದರ ಜಂಟಿ ಆಶ್ರಯದಲ್ಲಿ ವರ್ಷಂಪ್ರತಿ ಆಚರಿಸಿಕೊಂಡು ಬರುತ್ತಿರುವ ಮಿಲಾದುನ್ನೆಬಿ ಕಾರ್ಯಕ್ರಮ ಹಾಗೂ ಮದರಸ ವಿದ್ಯಾರ್ಥಿಗಳ ಪ್ರತಿಭೋತ್ಸವ ಕಾರ್ಯಕ್ರಮವು ನಿನ್ನೆ ರಾತ್ರಿ ಶೇಖಮಲೆಯ ಮದರಸ ಆವರಣದಲ್ಲಿ ಯಶಸ್ವಿಯಾಗಿ…

ದರ್ಬೆತಡ್ಕದಲ್ಲಿ ಸಿಡಿಲಿನ ಬಡಿತಕ್ಕೆ ಕೃಷಿಕ ಪುರುಷೋತ್ತಮ ಸಾವು

ಪುತ್ತೂರು: ಅ.30ರಂದು ಸಂಜೆ ಒಳಮೊಗ್ರು ಗ್ರಾಮದ ದರ್ಬೆತ್ತಡ್ಕದಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದು. ದರ್ಬೆತ್ತಡ್ಕ ನಿವಾಸಿ ಕೃಷಿಕ ಪುರುಷೋತ್ತಮ ಪೂಜಾರಿ (47ವ)ರವರು ಮೃತಪಟ್ಟ ವ್ಯಕ್ತಿ. ಇವರು ನಿನ್ನೆ ಸಂಜೆ ಮನೆಯೊಳಗಿದ್ದ ವೇಳೆ ಸಿಡಿಲು ಬಡಿದು ಅಸ್ವಸ್ಥಗೊಂಡಿದ್ದು ತಕ್ಷಣ ಅವರನ್ನು ಪುತ್ತೂರಿನ ಆಸ್ಪತ್ರೆಗೆ…

ಕತಾರ್ ಇಂಡಿಯನ್ ಸೋಷಿಯಲ್ ಫೋರಂ (QISF), ಕೇಂದ್ರ ಸಮಿತಿ, ನೂತನ ಪದಾಧಿಕಾರಿಗಳ ಆಯ್ಕೆ

ದೋಹ: ಕತಾರ್ ಇಂಡಿಯನ್ ಸೋಷಿಯಲ್ ಫೋರಮ್(QISF) ನ, ರಾಷ್ಟೀಯ ಪಧಾಧಿಕಾರಿಗಳ ಸಭೆಯಲ್ಲಿ, ಮುಂದಿನ ಮೂರು ವರ್ಷದ ಅವಧಿಗೆ, ಕೇಂದ್ರೀಯ ಸಮಿತಿಗೆ, ನೂತನ ಪದಾಧಿಕಾರಿಗಳ ಚುನಾವಣಾ ಪ್ರಕ್ರಿಯೆಯು ನಡೆಯಿತು. ಕೇಂದ್ರ ಸಮಿತಿಯ ನೂತನ ಅಧ್ಯಕ್ಷರಾಗಿ ಅಯ್ಯೂಬ್ ಉಳ್ಳಾಲ (ಕರ್ನಾಟಕ), ಉಪಾಧ್ಯಕ್ಷರಾಗಿ ಸಲಾಮ್ ಕುನ್ನಮ್ಮಲ್…

ಕೊಣಾಜೆ: ಸಿಡಿಲು ಬಡಿದು ಯುವಕ ಮೃತ್ಯು

ಕೊಣಾಜೆ: ಮಂಗಳೂರಿನಲ್ಲಿ ಭಾನುವಾರ ಸಂಜೆಯಿಂದ ಗುಡುಗು, ಸಿಡಿಲು ಸಹಿತ ವಿಪರೀತ ಮಳೆಯಾಗುತ್ತಿದ್ದು, ತೋಟದಿಂದ ಮನೆಗೆ ಬರುತ್ತಿದ್ದ ಯುವಕ ಸಿಡಿಲು ಬಡಿದು ದಾರುಣ ಮೃತಪಟ್ಟ ಘಟನೆ ಇಂದು ಸಂಜೆ ನಡೆದಿದೆ. ಮೃತ ಯುವಕನನ್ನು ಹರೇಕಳ ನಿವಾಸಿ ಹಸನಬ್ಬ ಎಂಬವರ ಪುತ್ರ ಅಬ್ದುಲ್ ರಹ್ಮಾನ್(33)…

ಕಾರ್ಕಳ: ಜಮೀನಿನಲ್ಲಿ ನಿಧಿ ಇದೆ ಎಂದು ನಂಬಿಸಿ ವಂಚಿಸಿದ ಖದೀಮರು; ಇಬ್ಬರು ಬಂಧನ

ಕಾರ್ಕಳ: ಜಮೀನಿನಲ್ಲಿ ನಿಧಿ ಇದೆ ಎಂದು ಹೇಳಿ ತೆಗೆದುಕೊಡುವುದಾಗಿ ನಂಬಿಸಿ ಮೋಸ ಮಾಡಿ ಹಣ ಲಪಟಾಯಿಸಿದ ಘಟನೆ ಕಾರ್ಕಳ ಕುಕ್ಕಂದೂರು ದೇವಸ್ಥಾನ ಬಳಿ ನಡೆದಿದೆ.ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಇಬ್ಬರು ಆರೋಪಿಗಳನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗದ ಕಲ್ಲೇನಹಳ್ಳಿ ನಿವಾಸಿಗಳಾದ ಓಬಯ್ಯ ಹಾಗು…

ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು; ಟೀಂ ಇಂಡಿಯಾ ಸೆಮೀಸ್ ಹಾದಿ ಮತ್ತಷ್ಟು ಕಠಿಣ

ದುಬೈ: ವಿಶ್ವಕಪ್ ಸೂಪರ್-12 ಹಂತದ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ಎಂಟು ವಿಕೆಟ್ ಅಂತರದ ಹೀನಾಯ ಸೋಲಿಗೆ ಶರಣಾಗಿದೆ.  ಇದರೊಂದಿಗೆ ಸತತ ಎರಡನೇ ಸೋಲಿನ ಮುಖಭಂಗಕ್ಕೊಳಗಾಗಿರುವ ಟೀಮ್ ಇಂಡಿಯಾ, ಸೆಮಿಫೈನಲ್ ಕನಸು ಬಹುತೇಕ ಅಸ್ತಮಿಸಿದೆ. ಈ ಮೊದಲು ಪಾಕಿಸ್ತಾನ ವಿರುದ್ಧ ನಡೆದ…

ಮಸೀದಿಯಲ್ಲಿ ನಮಾಜ್ ಮಾಡುತ್ತಿದ್ದ ವೇಳೆ ಹಿಂದೂ ಸಂಘಟನೆಗಳಿಂದ ಅಡ್ಡಿ; 30 ಮಂದಿ ಬಂಧನ

ಗುರ್​ಗಾಂವ್​​: ಇಲ್ಲಿನ ತೆರೆದ ಪ್ರದೇಶದಲ್ಲಿ ಮುಸ್ಲಿಮರು ಇಂದು ನಮಾಜ್ ಸಲ್ಲಿಸುವ ವೇಳೆ ಮತ್ತೆ ಕೆಲವು ಹಿಂದೂ ಸಂಘಟನೆಗಳ ಜನರು ಪ್ರತಿಭಟನೆ ನಡೆಸಿದ್ದಾರೆ. ಮುಸ್ಲಿಮರ ನಮಾಜ್​ (ಪ್ರಾರ್ಥನೆ) ವಿರುದ್ಧವೇ ಘೋಷಣೆಗಳನ್ನು ಕೂಗಿದ್ದಲ್ಲದೆ, ‘ಗುರ್​ಗಾಂವ್ ಆಡಳಿತವೇ, ನಿನ್ನೆ ನಿದ್ದೆಯಿಂದ ಎದ್ದೇಳು’ ಎಂಬ ಪೋಸ್ಟರ್​ಗಳನ್ನು ಹಿಡಿದುಕೊಂಡಿದ್ದರು.…

ನಟ ಪುನೀತ್ ರಾಜ್​ಕುಮಾರ್ ನಿಧನಕ್ಕೆ ರಾಹುಲ್ ಗಾಂಧಿ ಸೇರಿ ಹಲವು ರಾಜ್ಯದ ಮುಖ್ಯಮಂತ್ರಿಗಳು ಸಂತಾಪ

ಬೆಂಗಳೂರು: ಖ್ಯಾತ ನಟ ಪುನೀತ್ ರಾಜ್​ಕುಮಾರ್ ನಿಧನಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ. ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ ಪ್ರಭಾವಿ ನಾಯಕರು ಸಂತಾಪ ಸಂದೇಶ ಹಂಚಿಕೊಂಡಿದ್ದಾರೆ. ‘ಕನ್ನಡ ನಟ ಪುನೀತ್ ರಾಜ್​ಕುಮಾರ್ ಅವರ ಕುಟುಂಬ,…

error: Content is protected !!