dtvkannada

ಭಾರತದಲ್ಲಿ ನವೆಂಬರ್ 30ರವರೆಗೂ ಅಂತರಾಷ್ಟ್ರೀಯ ವಿಮಾನಗಳ ಹಾರಾಟ ನಿಷೇಧ

ನವದೆಹಲಿ: ಕೊವಿಡ್ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟಕ್ಕೆ ಅ. 31ರವರೆಗೂ ಹೇರಲಾಗಿರುವ ನಿರ್ಬಂಧವನ್ನು ನವೆಂಬರ್ 30ರವರೆಗೂ ವಿಸ್ತರಿಸಲಾಗಿದೆ. ಭಾರತದಲ್ಲಿ ಕೊವಿಡ್ ಮಾತ್ರವಲ್ಲದೆ ರೂಪಾಂತರಿ ವೈರಸ್​, ನಿಫಾ ವೈರಸ್, ಎವೈ 4.2 ವೈರಸ್ ಹಾವಳಿಯೂ ಜಾಸ್ತಿಯಾಗಿದೆ. ಹೀಗಾಗಿ, ಭಾರತದಲ್ಲಿ ಅಂತಾರಾಷ್ಟ್ರೀಯ ವಿಮಾನಗಳ ಸಂಚಾರದ…

ವಿಟ್ಲ: ಸರಕಾರಿ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

ವಿಟ್ಲ: ಪೆರ್ಲ ಸಮೀಪದ ಬಜಕೂಡ್ಲು ಎಂಬಲ್ ಕಾಲೇಜು ವಿದ್ಯಾರ್ಥಿನಿಯ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕುಟುಂಬಸ್ಥರ ರೋದನೆ ಮುಗಿಲುಮುಟ್ಟಿದೆ.ಮೃತ ಯುವತಿಯನ್ನು ಶ್ರಾವ್ಯ (20) ಎಂದು ಗುರುತಿಸಲಾಗಿದೆ. ವಿಟ್ಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಶ್ರಾವ್ಯ ವಿಟ್ಲದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ…

ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ನಡೆಸಿದ ಪ್ರತಿಭೋತ್ಸವದಲ್ಲಿ ತೃತೀಯ ಸ್ಥಾನ ಪಡೆದ ಸೂರಿಕುಮೇರು ತಂಡಕ್ಕೆ ಅಭಿನಂದನಾ ಕಾರ್ಯಕ್ರಮ

ಮಾಣಿ: ಎಸ್‌ವೈ‌ಎಸ್ ಸೂರಿಕುಮೇರು ಬ್ರಾಂಚ್ ಕಮಿಟಿ ಆಯೋಜಿಸಿದ ಮಹ್‌‌ಳರತುಲ್ ಬದ್ರಿಯಾ ಮಜ್ಲಿಸ್ ಮತ್ತು ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ನಡೆಸಿದ ಪ್ರತಿಭೋತ್ಸವದಲ್ಲಿ ತೃತೀಯ ಸ್ಥಾನ ಪಡೆದು ಭರವಸೆ ಮೂಡಿಸಿದ ಎಸ್ಸೆಸ್ಸೆಫ್ ಸೂರಿಕುಮೇರು ತಂಡಕ್ಕೆ ಅಭಿನಂದನಾ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಭಾಷಣ ಮಾಡಿದ…

ಭಾರತದ ವೇಗಿ ಶಮಿಯನ್ನು ಟ್ರೋಲ್ ಮಾಡಿದವರ ವಿರುದ್ದ ಸಿಡಿದ ವಿರಾಟ್ ಕೊಹ್ಲಿ

ದುಬೈ: ಭಾರತ-ಪಾಕಿಸ್ತಾನ್ ನಡುವೆ ಭಾನುವಾರ ದುಬೈನಲ್ಲಿ ನಡೆದ ಟಿ20 ವಿಶ್ವಕಪ್​ನ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ 10 ವಿಕೆಟ್​ಗಳಿಂದ ಪಾಕ್​ ವಿರುದ್ದ ಹೀನಾಯವಾಗಿ ಸೋಲನುಭವಿಸಿತ್ತು. ಈ ಸೋಲಿನ ಬೆನ್ನಲ್ಲೇ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಅವರನ್ನು ಗುರಿಯಾಗಿಸಿ ಟೀಕೆಗಳು ಕೇಳಿ…

ದಿನೇಶ್ ಕಾರ್ತಿಕ್ – ದೀಪಿಕಾ ಪಳ್ಳಿಕಲ್​ ದಂಪತಿಗೆ ಅವಳಿ ಗಂಡು ಮಕ್ಕಳ ಜನನ

ಚೆನ್ನೈ: ಭಾರತೀಯ ಕ್ರಿಕೆಟಿಗ ದಿನೇಶ್ ಕಾರ್ತಿಕ್ ಅವರ ಪತ್ನಿ ಸ್ಕ್ವಾಷ್ ತಾರೆ ದೀಪಿಕಾ ಪಳ್ಳಿಕಲ್ ಗುರುವಾರ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಟ್ವಿಟರ್​ನಲ್ಲಿ ಈ ಇಬ್ಬರು ಕ್ರೀಡಾ ದಂಪತಿಗಳು ತಮ್ಮ ಇಬ್ಬರು ಗಂಡು ಮಕ್ಕಳೊಂದಗಿನ ಫೋಟೋ ಶೇರ್​ ಮಾಡಿಕೊಳ್ಳುವ ಮೂಲಕ…

ಉಪ್ಪಿನಂಗಡಿ: ಸರಳಿಕಟ್ಟೆಯಲ್ಲಿ ಹೆಚ್ಚಾದ ಕಳ್ಳರ ಹಾವಳಿ; ಕಳ್ಳನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಪೊಲೀಸರು

ಉಪ್ಪಿನಂಗಡಿ: ಸರಳಿಕಟ್ಟೆಯಲ್ಲಿ ಕಳ್ಳರ ಹಾವಳಿ ಮುಂದುವರೆದಿದ್ದು.ಸರಳಿಕಟ್ಟೆ ನಿವಾಸಿ ಉಸ್ಮಾನ್ ರವರ ತೋಟಕ್ಕೆ ನುಗ್ಗಿ ಅಡಿಕೆ ಕಳವು ನಡೆಸಿದ ಪ್ರಕರಣ ಇಂದು ಬೆಳಿಗ್ಗೆ ನಡೆದಿದೆ.ಸರಳಿಕಟ್ಟೆಯಲ್ಲಿ ಹತ್ತು ಪವನ್ ಚಿನ್ನ ಒಂದು ಲಕ್ಷ ಹಣ ಕಳವು ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಕಳ್ಳತನ ನಡೆದಿದೆ.…

ನಟ ಪುನೀತ್ ರಾಜ್‍ಕುಮಾರ್‌ಗೆ ಹೃದಯಘಾತ; ಸ್ಥಿತಿ ಗಂಭೀರ, ವಿಕ್ರಂ ಆಸ್ಪತ್ರೆಗೆ ದಾಖಲು

ಬೆಂಗಳೂರು: ಖ್ಯಾತ ಚಲನ ಚಿತ್ರ ನಟ ಹಾಗೂ ಡಾ/ರಾಜ್‌ಕುಮಾರ್ ಅವರ ಪುತ್ರ ಪುನೀತ್ ರಾಜ್‌ಕುಮಾರ್ ಅವರು ಜಿಮ್ ಮಾಡುತ್ತಿದ್ದ ವೇಳೆಯಲ್ಲಿ ಹೃದಯಘಾತ ಸಂಭವಿಸಿದೆ. ಕೂಡಲೇ ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡುತ್ತಿದ್ದಾರೆ. ಪುನೀತ್ ರಾಜ್‌ಕುಮಾರ್ ಅಸ್ವಸ್ಥರಾಗಿರುವ…

ಚಿತ್ರನಟ ಪುನೀತ್ ರಾಜ್‍ಕುಮಾರ್ ವಿಧಿವಶ; ಜೀವನಯಾತ್ರೆ ಕೊನೆಗೊಳಿಸಿದ ಪವರ್ ಸ್ಟಾರ್

ಬೆಂಗಳೂರು: ಸ್ಯಾಂಡಲ್’ವುಡ್ ನಟ ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್​ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶುಕ್ರವಾರ ಬೆಳಗ್ಗೆ ಜಿಮ್ನಲ್ಲಿ ವರ್ಕೌಟ್ ಮಾಡುವಾಗ ಪುನೀತ್ ರಾಜ್ಕುಮಾರ್ ಅವರಿಗೆ ಆರೋಗ್ಯ ಸಮಸ್ಯೆ ಉಂಟಾಯಿತು. ಹೃದಯಕ್ಕೆ ಸಂಬಂಧಿಸಿದ ಸಮಸ್ಯೆ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ. ನಂತರ ಅವರನ್ನು ಆಸ್ಪತ್ರೆಗೆ ದಾಖಲು…

ಪುನೀತ್ ರಾಜ್ ಕುಮಾರ್ ನಿಧನಕ್ಕೆ ಕಂಬನಿ ಮಿಡಿದ ಮಲಯಾಳಂ ಚಿತ್ರರಂಗ; ಗಣ್ಯರಿಂದ ಸಂತಾಪ

ಬೆಂಗಳೂರು: ಸ್ಯಾಂಡಲ್​ವುಡ್​ನ ಪವರ್ ಸ್ಟಾರ್, ಆಪ್ತರು ಹಾಗೂ ಅಭಿಮಾನಿಗಳಿಂದ ಅಪ್ಪು ಎಂದೇ ಕರೆಸಿಕೊಳ್ಳುತ್ತಿದ್ದ ಪುನೀತ್ ರಾಜ್​ಕುಮಾರ್ ತಮ್ಮ 46ನೇ ವಯಸ್ಸಿನಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ನಟ ಪುನೀತ್ ರಾಜ್ಕುಮಾರ್ ನಿಧನ ಸುದ್ದಿ ತಿಳಿಯುತ್ತಿದ್ದ ಮಲಯಾಳಂ ಚಿತ್ರರಂಗದ ಖ್ಯಾತ ನಟರು ಸಂತಾಪ ಸೂಚಿಸಿ ಟ್ವೀಟ್…

ಸ್ಯಾಂಡಲ್’ವುಡ್ ನ ಪ್ರತಿಭಾವಂತ ನಟ ಪುನೀತ್ ಅಕಾಲಿಕ ಮರಣ; ರಾಜ್ಯದಲ್ಲಿ ಎರಡು ದಿನ ಜಿಮ್ ಸೆಂಟರ್’ಗಳು ಬಂದ್

ಬೆಂಗಳೂರು: ಯುವ ನಟ ಪುನೀತ್​ ರಾಜ್​ ಕುಮಾರ್ ಅವರ ಅಕಾಲಿಕ ಮರಣಕ್ಕೆ ಎಲ್ಲ ಕಡೆಯಿಂದಲೂ ಕಂಬನಿ ಮಿಡಿಯುತ್ತಿದೆ. ಸ್ವತಃ ಆರೋಗ್ಯದ ಬಗ್ಗೆ ತುಂಬಾ ತುಂಬಾ ಕಾಳಜಿ ವಹಿಸುತ್ತಿದ್ದ, ವಂಶಪಾರಂಪರ್ಯವಾಗಿಯೂ ಆರೋಗ್ಯ ಕಾಪಾಡಿಕೊಂಡು ಬಂದಿರುವ ಕನ್ನಡ ಚಿತ್ರೋದ್ಯಮದ ದೊಡ್ಮನೆ ಎಂದೇ ಜನಪ್ರಿಯವಾಗಿರುವ ಡಾ.…

error: Content is protected !!