dtvkannada

ಪುನಿತ್ ರಾಜ್ ಕುಮಾರ್ ಅವರ ನಿಧನದ ಸುದ್ದಿ ಕೇಳಿ ಕುಸಿದು ಬಿದ್ದ ಅಭಿಮಾನಿ ಸಾವು

ಹನೂರು: ಕನ್ನಡ ಚಿತ್ರ ರಂಗದ ಮೇರು ನಟ ಪುನೀತ್ ರಾಜ್ ಕುಮಾರ್ ಅವರ ನಿಧನದ ಸುದ್ದಿ ತಿಳಿಯುತ್ತಲೇ ಅಪ್ಪಟ ಅಭಿಮಾನಿಯೊಬ್ಬ ಕುಸಿದು ಬಿದ್ದು ಮೃತಪಟ್ಟ ಘಟನೆ ಹನೂರು ತಾಲೂಕಿನ ಪೊನ್ನಾಚಿ ಗ್ರಾಮದ ಮರೂರು ಎಂಬಲ್ಲಿ ನಡೆದಿದೆ. ಪುನೀತ್ ರಾಜ್ ಕುಮಾರ್ ಅವರ…

ಆಗುಂಬೆ ಘಾಟ್​ನಲ್ಲಿ ಭೀಕರ ಅಪಘಾತ; 4 ಜನ ಸ್ಥಳದಲ್ಲೇ ಸಾವು, ಐವರ ಸ್ಥಿತಿ ಗಂಭೀರ

ತೀರ್ಥಹಳ್ಳಿ: ವ್ಯಾನ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದು, ವ್ಯಾನ್ನಲ್ಲಿ ಪ್ರಯಾಣಿಸುತ್ತಿದ್ದ 9 ಜನರ ಪೈಕಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿರುವ ಆಗುಂಬೆ ಘಾಟ್ನ 9ನೇ ತಿರುವಿನಲ್ಲಿ ನಡೆದಿದೆ. ಉಳಿದ ಐವರ ಸ್ಥಿತಿ ಗಂಭೀರವಾಗಿದ್ದು,…

ತ್ರಿಪುರಾದಲ್ಲಿ ಮುಸ್ಲಿಮರ ಮೇಲಿನ ದಾಳಿಯನ್ನು ಖಂಡಿಸಿ PFI ವತಿಯಿಂದ ಪುತ್ತೂರಿನಲ್ಲಿ ಪ್ರತಿಭಟನೆ

ಪುತ್ತೂರು: ತ್ರಿಪುರಾದಲ್ಲಿ ಮುಸ್ಲಿಮರ ಮೇಲಿನ ಸರಕಾರಿ ಪ್ರೇರಿತ ದಾಳಿಯನ್ನು ಖಂಡಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ವತಿಯಿಂದ ಪುತ್ತೂರು ಮಿನಿ ವಿಧಾನ ಸೌಧ ಮುಂಭಾಗದಲ್ಲಿ ನಡೆಯಿತು. ಪಾಪ್ಯುಲರ್ ಫ್ರಂಟ್ ಪುತ್ತೂರು ಜಿಲ್ಲಾಧ್ಯಕ್ಷರಾದ ಜಾಬೀರ್ ಅರಿಯಡ್ಕ ರವರು ಮಾತನಾಡಿ, ಬಾಂಗ್ಲಾ ದೇಶದ ಘಟನೆಯನ್ನು…

ತ್ರಿಪುರಾದಲ್ಲಿ ಮುಸ್ಲಿಮರ ಮೇಲಿನ ಸರಕಾರಿ ಪ್ರೇರಿತ ದಾಳಿಯನ್ನು ಖಂಡಿಸಿ PFI ವತಿಯಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ

ಬೆಳ್ತಂಗಡಿ, ಅ.29: ತ್ರಿಪುರಾದಲ್ಲಿ ಮುಸ್ಲಿಮರ ಮೇಲಿನ ಸರಕಾರಿ ಪ್ರೇರಿತ ಮತ್ತು ಸಂಘಪರಿವಾರದ ಗೂಂಡಗಳಿಂದ ನಡೆಯುವ ದಾಳಿಯನ್ನು ಖಂಡಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಉಜಿರೆ ಮತ್ತು ನಾವೂರ ಡಿವಿಝನ್ ವತಿಯಿಂದ ಮಿನಿ ವಿಧಾನಸಭಾ ಬಳಿ ಪ್ರತಿಭಟನೆ ಮಾಡಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಪಾಪ್ಯುಲರ್…

ತ್ರಿಪುರಾದಲ್ಲಿ ಮುಸ್ಲಿಮರ ಮೇಲಿನ ಸರಕಾರಿ ಪ್ರೇರಿತ ದಾಳಿಯನ್ನು ಖಂಡಿಸಿ PFI ವತಿಯಿಂದ ಮಡಂತ್ಯಾರಲ್ಲಿ ಪ್ರತಿಭಟನೆ

ಮಡಂತ್ಯಾರ್, ಅ.29: ತ್ರಿಪುರಾದಲ್ಲಿ ಮುಸ್ಲಿಮರ ಮೇಲಿನ ಸರಕಾರಿ ಪ್ರೇರಿತ ಮತ್ತು ಸಂಘಪರಿವಾರದ ಗೂಂಡಗಳಿಂದ ನಡೆಯುವ ದಾಳಿಯನ್ನು ಖಂಡಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮಡಂತ್ಯಾರ್ ಡಿವಿಝನ್ ವತಿಯಿಂದ ಮಡಂತ್ಯಾರ್ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ಮಾಡಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಪಾಪ್ಯುಲರ್ ಫ್ರಂಟ್…

ಅಫ್ಘಾನಿಸ್ತಾನ ವಿರುದ್ಧ ಪಾಕಿಸ್ತಾನ ತಂಡಕ್ಕೆ ಐದು ವಿಕೆಟ್ ಅಂತರದ ಗೆಲುವು

ದುಬೈ: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಶುಕ್ರವಾರ ನಡೆದ ಸೂಪರ್-12 ಹಂತದ ಎರಡನೇ ಗುಂಪಿನ ಪಂದ್ಯದಲ್ಲಿ ಅಫ್ಗಾನಿಸ್ತಾನ ವಿರುದ್ಧ ಪಾಕಿಸ್ತಾನ ಐದು ವಿಕೆಟ್ ಅಂತರದ ರೋಚಕ ಗೆಲುವು ದಾಖಲಿಸಿದೆ. ಇದರೊಂದಿಗೆ ಸತತ ಮೂರನೇ ಗೆಲುವು ದಾಖಲಿಸಿರುವ ಪಾಕಿಸ್ತಾನ, ಒಟ್ಟು ಆರು ಅಂಕಗಳೊಂದಿಗೆ ಗ್ರೂಪ್…

ಮಂಗಳೂರು: ತನ್ನ ಕಛೇರಿಗೆ ಬರುತ್ತಿದ್ದ ಯುವತಿಯ ಮೇಲೆ ಲೈಂಗಿಕ ಕಿರುಕುಳ ಪ್ರಕರಣ; ಆರೋಪಿ ವಕೀಲನ ಆಪ್ತ ಬಂಧನ

ಮಂಗಳೂರು: ತನ್ನ ಕಛೇರಿಗೆ ಬರುತ್ತಿದ್ದ ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದಲ್ಲಿ ಪ್ರಮುಖ ಆರೋಪಿ ಹಿರಿಯ ವಕೀಲ ರಾಜೇಶ್ ಭಟ್ ಎಂಬಾತನಿಗೆ ತಲೆಮರೆಸಿಕೊಳ್ಳಲು ಸಹಕರಿಸಿದ ಆರೋಪದಲ್ಲಿ ಒಬ್ಬರನ್ನು ಮಂಗಳೂರು ಮಹಿಳಾ ಠಾಣೆಯ ಪೊಲೀಸರು ನಿನ್ನೆ ಬಂಧಿಸಿದ್ದಾರೆ. ನಗರದ ಬೋಂದೆಲ್‌ ನಿವಾಸಿ…

ಮಣಿಪಾಲ: ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಸಹಪಾಠಿಯಿಂದಲೇ ಅತ್ಯಾಚಾರ; ಆರೋಪಿ ಬಂಧನ

ಉಡುಪಿ: ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಸಹಪಾಠಿಯೇ ಅತ್ಯಾಚಾರವೆಸಗಿದ ಘಟನೆ ಮಣಿಪಾಲ ಕಾಲೇಜ್ ನಲ್ಲಿ ನಡೆದಿದೆ. ವಿದ್ಯಾರ್ಥಿನಿ ನೀಡಿದ ದೂರಿನ ಅನ್ವಯ ಆರೋಪಿ ಆರ್ಯನ್ ಚಂದಾವನಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆ ಉತ್ತರಪ್ರದೇಶ ಮೂಲದವರು. ಆರೋಪಿ ದೆಹಲಿ ಮೂಲದವ ಎಂದು ತಿಳಿದು ಬಂದಿದೆ.ಇವರಿಬ್ಬರೂ…

ಬದ್ರಿಯಾ ಮಸ್ಜಿದ್ ಮತ್ತು ಹಯಾತುಲ್ ಇಸ್ಲಾಂ ಮದರಸ ಗುಂಡ್ಯಡ್ಕ ವತಿಯಿಂದ ಮೀಲಾದ್ ಕಾರ್ಯಕ್ರಮ

ಬದ್ರಿಯಾ ಮಸ್ಜಿದ್ ಮತ್ತು ಹಯಾತುಲ್ ಇಸ್ಲಾಂ ಮದರಸ ಗುಂಡ್ಯಡ್ಕ ವತಿಯಿಂದ ಬೃಹತ್ ಮೀಲಾದ್ ಕಾರ್ಯಕ್ರಮ ನೆರವೇರಿತು. ಬುಧವಾರ ಮಗ್ರೀಬ್ ನಮಾಝಿನ ಬಳಿಕ ಮಕ್ಕಳ ಕಾರ್ಯಕ್ರಮ ಪ್ರಾರಂಭವಾಯಿತು.ಕಾರ್ಯಕ್ರಮದ ಅಧ್ಯಕ್ಷತೆ ಮತ್ತು ನೇತೃತ್ವವನ್ನು ಅಲ್ ಹಾದಿ ಸಿದ್ದೀಕ್ ತಂಙಳ್ ತೀರ್ಥಹಳ್ಳಿ ವಹಿಸಿದ್ದರು. ಸಾದತ್ ತಂಙಳ್…

ಡೆಂಗ್ಯೂ ಜ್ವರಕ್ಕೆ ಮೂವರು ಬಲಿ; ಆಸ್ಪತ್ರೆಯ ಬಳಿ ಸಂಬಂಧಿಕರ ಆಕ್ರೋಶ

ರಾಯಚೂರು: ಡೆಂಗ್ಯೂ ಜ್ವರಕ್ಕೆ ಮೂವರು ಬಲಿಯಾದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ನಿನ್ನೆ ರಾತ್ರಿ ನಡೆದಿದೆ. ವೈದ್ಯರ ನಿರ್ಲಕ್ಷ್ಯದಿಂದ ಸಾವು ಸಂಭವಿಸಿದೆ ಎಂಬ ಆರೋಪ ಕೇಳಿಬಂದಿದೆ. ಮೃತರಿಗೆ ಡೆಂಗ್ಯೂ ಜ್ವರ ಇತ್ತು ಎನ್ನಲಾಗುತ್ತಿದ್ದು, ಮೃತರ ಸಂಬಂಧಿಕರು ಆಸ್ಪತ್ರೆ ಎದುರು ಆಕ್ರೋಶ…

error: Content is protected !!