dtvkannada

ಬಡಗನ್ನೂರಿನಲ್ಲಿ ದಲಿತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ; ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿದ ನ್ಯಾಯಾಲಯ

ಪುತ್ತೂರು: ಅಪ್ರಾಪ್ತ ವಯಸ್ಸಿನ ದಲಿತ ಯುವತಿಯ ಅತ್ಯಾಚಾರ ನಡೆಸಿ, ಆಕೆ ಮಗುವಿಗೆ ಜನ್ಮ ನೀಡಿದ ಪ್ರಕರಣದಲ್ಲಿ ಆರೋಪಿಯಾಗಿರುವ ಬಿಜೆಪಿ ಕಾರ್ಯಕರ್ತ ಹಾಗೂ ಆರೆಸ್ಸೆಸ್ ಮುಖಂಡ ಕುದ್ಕಾಡಿ ನಾರಾಯಣ ರೈ ಇಂದು ಪುತ್ತೂರಿನ ನ್ಯಾಯಾಲಯಕ್ಕೆ ಶರಣರಾಗಿದ್ದಾನೆ. ಪುತ್ತೂರು ತಾಲೂಕಿನ ಬಡಗನ್ನೂರಿನ 17ರ ಹರೆಯದ…

ಕಾಂಗ್ರೆಸ್ ಸೋಲಿನ ಭೀತಿಯಲ್ಲಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದೆ- ನಳೀನ್ ಕುಮಾರ್ ಟೀಕೆ

ವಿಜಯಪುರ: ಕಾಂಗ್ರೆಸ್​ ಸರ್ಕಾರ ಈ ದೇಶಕ್ಕೆ ಭಯೋತ್ಪಾದನೆ, ಬಡತನ, ಭ್ರಷ್ಟಾಚಾರ, ನಿರುದ್ಯೋಗವನ್ನು ಕೊಡುಗೆಯಾಗಿ ನೀಡಿದೆ. ಸುದೀರ್ಘ ಆಡಳಿತ ನಡೆಸಿದ್ರೂ ಅವರ ಬಳಿ ಸಾಧನೆ ಇಲ್ಲ. ಕಾಂಗ್ರೆಸ್ ಸೋಲಿನ ಭೀತಿಯಲ್ಲಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದೆ ಎಂದು ಸಿಂದಗಿ ಪಟ್ಟಣದಲ್ಲಿ ರಾಜ್ಯ ಬಿಜೆಪಿ ಘಟಕದ…

ಬಾಂಗ್ಲಾದೇಶ ವಿರುದ್ಧ ಇಂಗ್ಲೆಂಡ್‌ಗೆ ಎಂಟು ವಿಕೆಟ್ ಅಂತರದ ಭರ್ಜರಿ ಗೆಲುವು

ಅಬುಧಾಬಿ: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಬುಧವಾರ ಅಬುಧಾಬಿಯಲ್ಲಿ ನಡೆದ ಸೂಪರ್-12 ಹಂತದ ಒಂದನೇ ಗುಂಪಿನ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಇಂಗ್ಲೆಂಡ್ ಎಂಟು ವಿಕೆಟ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ.  ಈ ಮೂಲಕ ಸತತ ಎರಡನೇ ಗೆಲುವು ದಾಖಲಿಸಿರುವ ಇಂಗ್ಲೆಂಡ್, ನಾಲ್ಕು…

ಮಾಡನ್ನೂರು: ಆಯತಪ್ಪಿ ನೀರಿಗೆ ಬಿದ್ದ ಮದರಸ ವಿದ್ಯಾರ್ಥಿ; ಮಂಗಳೂರು ಆಸ್ಪತ್ರೆಗೆ ದಾಖಲು

ಪುತ್ತೂರು, ಅ.27: ಪುತ್ತೂರು ತಾಲೂಕಿನ ಮಾಡನ್ನೂರಿನಲ್ಲಿ ಮದರಸ ವಿದ್ಯಾರ್ಥಿಯೊಬ್ಬ ಕೆಸರು ತುಂಬಿದ ನೀರಿಗೆ ಬಿದ್ದು ಗಂಭೀರ ಗಾಯಗೊಂಡ ಘಟನೆ ಇಂದು ಸಂಜೆ ನಡೆದಿದೆ. ವಿದ್ಯಾರ್ಥಿಗಳು ಕೊಳದ ನೀರಿನಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಆಯತಪ್ಪಿ ಕೆಸರು ತುಂಬಿದ ನೀರಿಗೆ ಬಿದ್ದಿದ್ದು, ನೀರಿಗೆ ಬಿದ್ದ ಬಾಲಕ…

ಕೇರಳ: ದಾರುಲ್ ಹಿದಾಯ ಯುನಿವರ್ಸಿಟಿ ಪ್ರಿನ್ಸಿಪಾಲರಾದ ಸಲೀಂ ಫೈಝಿ ಇರ್ಫಾನಿ ನಿಧನ

ಕಣ್ಣೂರು: ಸುನ್ನೀ ಯೂತ್ ಲೀಗ್ ರಾಜ್ಯ ಆದರ್ಶ ಸಮಿತಿಯ ಜಿಲ್ಲಾ ಉಪಾಧ್ಯಕ್ಷರೂ, ಸಮಸ್ತ ಜಿಲ್ಲಾ ಮುಶಾವರ ಸದಸ್ಯರೂ ಆದ ತಿಲ್ಲಂಕೇರಿ ಕಾವುಂಪಾಡಿಯ ಸಲೀಂ ಫೈಝಿ ಇರ್ಫಾನಿ (41) ಇಂದು ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಎರಡು ತಿಂಗಳಿಂದ ಕಣ್ಣೂರು ಚಾಲಾದ ಖಾಸಗಿ ಆಸ್ಪತ್ರೆಯಲ್ಲಿ…

ಮೂರಂತಸ್ತಿನ ಕಟ್ಟಡಕ್ಕೆ ಬೆಂಕಿ; ಒಂದೇ ಕುಟುಂಬದ ನಾಲ್ವರು ದುರ್ಮರಣ

ದೆಹಲಿ: ಬಹುಅಂತಸ್ತಿನ ಕಟ್ಟಡವೊಂದಕ್ಕೆ ಬೆಂಕಿ ಹೊತ್ತಿಕೊಂಡ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ದುರ್ಘಟನೆ ದೆಹಲಿಯ ಹಳೇ ಸೀಮಾಪುರಿ ಏರಿಯಾದಲ್ಲಿ ನಡೆದಿದೆ. ಇವರೆಲ್ಲ ಹೊಗೆಯಿಂದ ಉಸಿರುಕಟ್ಟಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಹಳೇ ಸೀಮಾಪುರಿ ಏರಿಯಾದಲ್ಲಿರುವ ಮೂರು ಅಂತಸ್ತಿನ ಕಟ್ಟಡದ ಕೊನೇ…

ಗಾಂಜಾ ಮತ್ತಿನಲ್ಲಿ ನಾಯಿಯನ್ನು ಕೊಂದ ಪುಂಡರು; ಅಮಾನವೀಯ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ಬೆಂಗಳೂರು: ಗಾಂಜಾ ಮತ್ತಿನಲ್ಲಿ ಯುವಕರು ನಾಯಿಯನ್ನು ಕೊಂದ ಘಟನೆ ಬೆಂಗಳೂರಿನ ದೇವಸಂದ್ರ ವಾರ್ಡ್‌ನ ಕಾಮದೇನು ಲೇಔಟ್​ನಲ್ಲಿ ನಡೆದಿದೆ. ಕರ್ಕಶ ಶಬ್ದದೊಂದಿಗೆ ವೀಲಿಂಗ್ ಮಾಡುತ್ತಿದ್ದ ಯುವಕರನ್ನು ಕಂಡು ನಾಯಿ ಬೊಗಳಿದೆ. ಹೀಗಾಗಿ ನಶೆಯಲ್ಲಿದ್ದ ಯುವಕರು ನಾಯಿಯನ್ನು ಕೊಂದಿದ್ದಾರೆ. ನಾಯಿ ಸಾಯಿಸುವ ದೃಶ್ಯ ಸಿಸಿ…

ಮಂಗಳೂರು: ಮೀನುಗಾರರ ಬಲೆಗೆ ಬಿದ್ದ ಬೃಹತ್ ಗಾತ್ರದ ಶಾರ್ಕ್ ನಿಸೆಡಿಟ್ ಮೀನು

ಮಂಗಳೂರು: ಬೃಹತ್ ಗಾತ್ರದ ಶಾರ್ಕ್ ಜಾತಿಗೆ ಸೇರಿದ ಮೀನೊಂದು ಅರಬ್ಬೀ ಸಮುದ್ರದಲ್ಲಿ ಮೀನುಗಾರರ ಬಲೆಗೆ ಬಿದ್ದಿದೆ. ಮಂಗಳೂರು ಮೀನುಗಾರಿಕಾ ಬಂದರಿನಿಂದ ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಸಾಗರ್ ಹೆಸರಿನ ಬೋಟ್ ನ ಮೀನುಗಾರರಿಗೆ ಈ ಮೀನು ದೊರಕಿದೆ. ಶಾರ್ಕ್ ಜಾತಿಗೆ ಸೇರಿದ ಮೀನು…

ಪಾಕಿಸ್ತಾನದ ವಿಜಯವನ್ನು ಸ್ಟೇಟಸ್ ಹಾಕಿ ಸಂಭ್ರಮಿಸಿದ ಶಾಲಾ ಶಿಕ್ಷಕಿ ಅಮಾನತು

ಉದಯಪುರ: ಭಾರತ ಮತ್ತು ಪಾಕಿಸ್ತಾನ ತಂಡದ ನಡುವೆ ನಡೆದ ಐಸಿಸಿ ಟಿ20 ವಿಶ್ವಕಪ್ ನ ಮೊದಲ ಪಂದ್ಯದಲ್ಲಿ ಪಾಕ್ ವಿರುದ್ಧ ಇಂಡಿಯಾ ಹೀನಾಯ ಸೋಲನುಭವಿಸಿತ್ತು. ಪಾಕ್ ಗೆಲುವನ್ನು ರಾಜಸ್ಥಾನದ ಶಿಕ್ಷಕಿಯೊಬ್ಬರು ಸಂಭ್ರಮಾಚರಣೆ ಮಾಡಿದ್ದು, ತಮ್ನ ವಾಟ್ಸಪ್ ಸ್ಟೇಟಸ್’ನಲ್ಲಿ ನಾವು ಗೆದ್ದೆವು ಎಂಬ…

ಪ್ರತಿಭೋತ್ಸವದಲ್ಲಿ ಹ್ಯಾಟ್ರಿಕ್ ಚಾಂಪಿಯನ್ ಆಗಿ ದಾಖಲೆ ಮಾಡಿದ ಎಸ್ಸೆಸ್ಸೆಫ್ ಪಾಟ್ರಕೋಡಿ ಯುನಿಟ್

ಮಾಣಿ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್ ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ನೇರಳಕಟ್ಟೆಯಲ್ಲಿ ನಡೆಸಿದ ಪ್ರತಿಭೋತ್ಸವ ಕಾರ್ಯಕ್ರಮದಲ್ಲಿ ಪಾಟ್ರಕೋಡಿ ತಂಡವು ಚಾಂಪಿಯನ್ ಆಗಿದ್ದು ದ್ವಿತೀಯ ಸ್ಥಾನವನ್ನು ಬುಡೋಳಿ ಯುನಿಟ್, ಮತ್ತು ತೃತೀಯ ಸ್ಥಾನವನ್ನು ಸೂರಿಕುಮೇರು ಯುನಿಟ್ ಪಡೆದುಕೊಂಡಿದೆ. ಈ ಮೂಲಕ ಎಸ್ಸೆಸ್ಸೆಫ್…

error: Content is protected !!