dtvkannada

ತಂಬಾಕು ಪ್ರಿಯರಿಗೆ ಶಾಕಿಂಗ್ ನ್ಯೂಸ್; ಮುಂದಿನ 1 ವರ್ಷ ಗುಟ್ಕಾ, ಪಾನ್ ಮಸಾಲ ಮಾರಾಟವನ್ನು ನಿಷೇಧ ಮಾಡಿದ ಪಶ್ಚಿಮ ಬಂಗಾಳ ಸರಕಾರ

ಕೊಲ್ಕತ್ತಾ: ಜನರ ಆರೋಗ್ಯಕ್ಕೆ ಅತ್ಯಂತ ಹಾನಿಕಾರಕವಾದ ತಂಬಾಕು ಹೊಂದಿರುವ ಗುಟ್ಕಾ ಮತ್ತು ಪಾನ್ ಮಸಾಲಾ ತಯಾರಿಕೆ ಮತ್ತು ಮಾರಾಟವನ್ನು ಮುಂದಿನ ಒಂದು ವರ್ಷದವರೆಗೆ ನಿಷೇಧಿಸಲಾಗಿದೆ ಎಂದು ಪಶ್ಚಿಮ ಬಂಗಾಳದ ಆಹಾರ ಸುರಕ್ಷತೆ ಆಯುಕ್ತರಾದ ತಪನ್ ಕೆ. ರುದ್ರ ಆದೇಶ ಹೊರಡಿಸಿದ್ದಾರೆ. ಈ…

ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಆಶ್ರಯದಲ್ಲಿ ಅತಿ ಹಿಂದುಳಿದ ವರ್ಗಗಳಿಗೆ ಸೇರಿದ ಅಧಿಕಾರಿ ಹಾಗೂ ನೌಕರರ ಪೂರ್ವಭಾವಿ ಸಭೆ

ಬೆಂಗಳೂರು, ಅ26: ರಾಜ್ಯದಲ್ಲಿ ಆರ್ಥಿಕವಾಗಿ ಹಾಗೂ ರಾಜಕೀಯವಾಗಿ ಮುಂದುವರೆದಿರುವ ಜಾತಿಗಳು ರಾಜ್ಯ ಸರಕಾರದ ಮೇಲೆ ೨ ಏ ಪ್ರವರ್ಗಕ್ಕೆ ಸೇರಿಸುವಂತೆ ಅತಿಯಾದ ಒತ್ತಡವನ್ನು ಹೇರುತ್ತಿವೆ. ಇಂತಹ ಒತ್ತಡದ ವಿರುದ್ದ ನಾವು ಸಂಘಟಿತವಾದ ಹೋರಾಟ ಮಾಡಬೇಕಾಗಿದೆ. ಇಲ್ಲದಿದ್ದಲ್ಲಿ ನಮ್ಮ ಮುಂದಿನ ಪೀಳಿಗೆ ಆತ್ಮಹತ್ಯೆ…

ಉದ್ಘಾಟನೆಗೆ ಸಿದ್ದವಾಗಿರುವ SKSSF ಕೈಕಂಬ ವಲಯ ವಿದ್ಯಾಸಮುಚ್ಚಯ ಸಂಸ್ಥೆ

ಗುರುಪುರ: SKSSF ಗುರುಪುರ ಕೈಕಂಬ ವಲಯ” ಇದರ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಸಂಶುಲ್ ಉಲಮಾ ಮಹಿಳಾ ಶರೀಅತ್ ಕಾಲೇಜು, ಅಲ್-ಬಿರ್ರ್ ಇಸ್ಲಾಮಿಕ್ ಸ್ಕೂಲ್, ಅಲ್-ಮದರಸತುಲ್ ಅಸ್ರಾರುದ್ದೀನ್ ಹಾಗೂ, ಮಿತಬೈಲ್ ಉಸ್ತಾದ್ ಹಿಫ್ಲ್ ಕಾಲೇಜು ಎಂಬ ಇತ್ಯಾದಿ ವಿದ್ಯಾ ಸಮನ್ವಯ ಪಾಲನೆಯ ಕಟ್ಟಡ ಉದ್ಘಾಟನೆ…

ಪುತ್ತೂರು: ಆಟೋ ರಿಕ್ಷಾದಲ್ಲಿ ಮಹಿಳೆಗೆ ಕಿರುಕುಳ; ಆರೋಪಿಯನ್ನು ವಶಕ್ಕೆ ಪಡೆದ ಸಂಪ್ಯ ಪೊಲೀಸರು

ಪುತ್ತೂರು: ಆಟೋ ರಿಕ್ಷಾವೊಂದರಲ್ಲಿ ವ್ಯಕ್ತಿಯೊಬ್ಬರು ಮಹಿಳೆಗೆ ಕಿರುಕುಳ ನೀಡಿದ ಆರೋಪ ಬಡಗನ್ನೂರು ಗ್ರಾಮದ ಮೈಂದನಡ್ಕದಲ್ಲಿ ಇಂದು ನಡೆದಿದೆ.ಸಂತ್ರಸ್ತೆ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಸಂಪ್ಯ ಪೊಲೀಸರು ಪ್ರಕರಣದ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಡಗನ್ನೂರು ವ್ಯಾಪ್ತಿಯ ಮೈಂದನಡ್ಕದಲ್ಲಿ ಆಟೋ ರಿಕ್ಷಾದಲ್ಲಿ ಹೋಗುತ್ತಿದ್ದ ಮಹಿಳೆಗೆ…

ನ್ಯೂಝಿಲೆಂಡ್ ವಿರುದ್ಧ ಪಾಕಿಸ್ತಾನ ತಂಡಕ್ಕೆ 5 ವಿಕೆಟ್ ಅಂತರದ ರೋಚಕ ಜಯ

ಶಾರ್ಜಾ: ಶಾರ್ಜಾ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್​ನ ಇಂದಿನ ಪಂದ್ಯದಲ್ಲಿ ಪಾಕಿಸ್ತಾನ ತಂಡ ನ್ಯೂಜಿಲೆಂಡ್ ವಿರುದ್ದ 5 ವಿಕೆಟ್​ಗಳ ಜಯ ಸಾಧಿಸಿದೆ. ಮೊದಲು ಟಾಸ್ ಗೆದ್ದ ಪಾಕಿಸ್ತಾನ ತಂಡದ ನಾಯಕ ಬಾಬರ್ ಆಜಂ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಅದರಂತೆ ಮೊದಲು ಬ್ಯಾಟ್…

ವಿವಿಧ ಬೇಡಿಕೆ ಈಡೇರಿಕೆಗಾಗಿ ಎಸ್ ಡಿಪಿಐ ವಳತ್ತಡ್ಕ ವತಿಯಿಂದ ಆರ್ಯಾಪು ಗ್ರಾಮ ಪಂಚಾಯಿತಿಗೆ ಮನವಿ.

ಪುತ್ತೂರು, ಅ.27: ಆರ್ಯಾಪು ಗ್ರಾಮ ಪಂಚಾಯತಿ ವ್ಯಾಪ್ತಿಯ ವಳತ್ತಡ್ಕ ವಾರ್ಡಿನ ವಿವಿಧ ಬೇಡಿಕೆ ಈಡೇರಿಸಲು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯ ( SDPI) ವಳತ್ತಡ್ಕ ಬೂತ್ ಸಮಿತಿ ವತಿಯಿಂದ ಆರ್ಯಾಪು ಗ್ರಾಮ ಪಂಚಾಯಿತಿಗೆ ಮನವಿ ನೀಡಲಾಯಿತು. ವಳತ್ತಡ್ಕ- ಪಿಲಿಪಂಜರ ಸಂಪರ್ಕ…

ಭಾರೀ ಮಳೆ; ಕುಟುಂಬಸ್ಥರ ಕಣ್ಣೆದುರೇ ನೀರುಪಾಲಾದ ವ್ಯಕ್ತಿ

ಮೈಸೂರು: ಮಳೆಯ ನೀರು ನೋಡುತ್ತಿದ್ದ ವ್ಯಕ್ತಿಯೊಬ್ಬರು ಕಾಲು ಜಾರಿ ಮೋರಿಯಲ್ಲಿ ಕೊಚ್ಚಿಹೋದ ದುರ್ಘಟನೆ ಭಾನುವಾರ ತಡರಾತ್ರಿ ಮೈಸೂರಿನ ಕಾರಂಜಿ ಕೆರೆಗೆ ಸಂಪರ್ಕ ಕಲ್ಪಿಸುವ ಕಾಲುವೆಯಲ್ಲಿ ನಡೆದಿದೆ. ಸಿದ್ಧಾರ್ಥ ನಗರದ ವಿನಯ ಮಾರ್ಗದ ನಿವಾಸಿ ಎಂ.ಚಂದ್ರೇಗೌಡ (60 ವ) ನೀರಿನಲ್ಲಿ ಕೊಚ್ಚಿಹೋದ ವ್ಯಕ್ತಿ.…

ತೆಲುಗಿನ ಜನಪ್ರಿಯ ಹಿರಿಯ ನಟ ರಾಜುಬಾಬು ನಿಧನ

ಹೈದರಾಬಾದ್: ತೆಲುಗಿನ ಜನಪ್ರಿಯ ಹಿರಿಯ ನಟ ರಾಜಾಬಾಬು(64) ವಿಧಿವಶರಾಗಿದ್ದಾರೆ. ರಾಜಾಬಾಬು ಅವರು ಅನೇಕ ಧಾರಾವಾಹಿಗಳಲ್ಲಿ ನಟಿಸಿದ್ದು, ಅಮ್ಮ ಎಂಬ ಸೀರಿಸ್‍ನಲ್ಲಿ ಅಭಿನಯಿಸಿ ನಂದಿ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಇದೀಗ ರಾಜಾ ಬಾಬು ಅವರು ಪತ್ನಿ ಮತ್ತು ಮೂವರು ಮಕ್ಕಳನ್ನು ಅಗಲಿದ್ದಾರೆ. ಹಲವು ವರ್ಷಗಳಿಂದ…

ಪಾಕ್ ವಿರುದ್ಧ ಭಾರತ ಹೀನಾಯ ಸೋಲು; ಹೃದಯಾಘಾತದಿಂದ ಕ್ರಿಕೆಟ್ ಅಭಿಮಾನಿ ಸಾವು

ಮಡಿಕೇರಿ: ಐಸಿಸಿ ಟಿ-20 ಕ್ರಿಕೆಟ್ ವಿಶ್ವಕಪ್‌ನಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಭಾರತ ಸೋಲು ಕಂಡ ಹಿನ್ನಲೆಯಲ್ಲಿ ಮನನೊಂದ ಹಿರಿಯ ಕ್ರಿಕೆಟ್ ಅಭಿಮಾನಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಸೋಮವಾರಪೇಟೆ ತಾಲ್ಲೂಕಿನ ದೊಡ್ಡಮಳ್ತೆ ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ. ಅಣ್ಣಯ್ಯಗೌಡ ಅವರ ಪುತ್ರ…

ಸಣ್ಣ ಪ್ರಮಾಣದ ಡ್ರಗ್ಸ್ ಸೇವಿಸಿದವರಿಗೆ ಜೈಲು ಶಿಕ್ಷೆ ಬೇಕಾಗಿಲ್ಲ : ನಿರ್ಧಾರ ತೆಗೆದುಕೊಂಡ ನ್ಯಾಯಾಲಯ !

ನವದೆಹಲಿ: ಮಾದಕ ವಸ್ತು ಖರೀದಿ, ಮಾರಾಟ, ಸೇವೆನೆ ವಿದುದ್ಧ ಕಠಿಣ ಕ್ರಮಕ್ಕೆ ದೇಶಾದ್ಯಂತ ಒತ್ತಾಯ ಹೆಚ್ಚುತ್ತಿರುವ ನಡುವೆಯೇ, ವೈಯಕ್ತಿಕ ಉದ್ದೇಶಕ್ಕಾಗಿ ಸಣ್ಣಪ್ರಮಾಣದ ಡ್ರಗ್ಸ್ ಸೇವಿಸುತ್ತಿರುವ ವ್ಯಕ್ತಿಗಳನ್ನು ಅಪರಾಧದಿಂದ(ಜೈಲು ಶಿಕ್ಷೆಯಿಂದ) ಹೊರಗಡೆ ಇಡುವ ಮಹತ್ವ ಶಿಫಾರಸನ್ನು ಕೇಂದ್ರ ಸಾಮಾಜಿಕ ನ್ಯಾಯ ಸಚಿವಾಲಯ ಮಾಡಿದೆ.…

error: Content is protected !!