ಇಂಡಿಯಾVsಪಾಕಿಸ್ತಾನ- ಭಾರತವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ ಪಾಕಿಸ್ತಾನ
ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾನುವಾರ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಸೂಪರ್-12 ಹಂತದ ಗ್ರೂಪ್ 2ರ ಪಂದ್ಯದಲ್ಲಿ ಭಾರತ ತಂಡವು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ಸವಾಲನ್ನು ಎದುರಿಸುತ್ತಿದೆ. Match 16. India XI: KL Rahul, R Sharma, V…
ಪುತ್ತೂರು: ಕೈಕಾರ ಶಾಲೆ ಬಳಿ ಕಾರು ಮತ್ತು ಆಟೋ ರಿಕ್ಷಾ ಡಿಕ್ಕಿ
ಪುತ್ತೂರು: ಆಲ್ಟೊ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಪುತ್ತೂರು ಸಮೀಪದ ಕೈಕಾರ ಶಾಲೆ ಬಳಿ ಇಂದು ಸಂಜೆ ನಡೆದಿದೆ. ಕಾರಿನಲ್ಲಿ ಕುಟುಂಬವೊಂದು ಪ್ರಯಾಣಿಸುತ್ತಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ .
ಪುತ್ತೂರು: ಬೀಡಿ ಬ್ರಾಂಚಿಗೆ ಹೋಗುತ್ತಿದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ಆರೋಪಿ ಪೊಲೀಸ್ ವಶಕ್ಕೆ
ಪುತ್ತೂರು: ಅನ್ಯಕೋಮಿನ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿದ ಘಟನೆ ಬಡಗನ್ನೂರು ಗ್ರಾಮದ ಮೈಂದನಡ್ಕ ಸಮೀಪ ನಡೆದಿದೆ.ಆರೋಪಿ ವಿರುದ್ಧ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂದಿಸಲಾಗಿದೆ ಬಂದಿತ ಆರೋಪಿಯನ್ನು ಬಡಗನ್ನೂರು ಗ್ರಾಮದ ಮೈಂದನಡ್ಕ ನಿವಾಸಿ ಆದಂ(56ವ.) ಎಂದು ತಿಳಿದು ಬಂದಿದೆ. ಸ್ಥಳೀಯ ಬಾಲಕಿಯೋರ್ವರು…
ಇಂಡಿಯಾ ವಿರುದ್ಧ 10 ವಿಕೆಟ್ ಅಂತರದ ಭರ್ಜರಿ ಜಯ ದಾಖಲಿಸಿದ ಪಾಕಿಸ್ತಾನ
ದುಬೈ: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾನುವಾರ ದುಬೈಯಲ್ಲಿ ಸೂಪರ್-12 ಹಂತದ ಎರಡನೇ ಗುಂಪಿನ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಭಾರತ 10 ವಿಕೆಟ್ ಅಂತರದ ಸೋಲಿಗೆ ಶರಣಾಗಿದೆ. ಇದರೊಂದಿಗೆ ಐಸಿಸಿ ವಿಶ್ವಕಪ್ ಇತಿಹಾಸದಲ್ಲಿ (ಏಕದಿನ ಹಾಗೂ ಟ್ವೆಂಟಿ-20…
ಪೌರತ್ವ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ನಡೆದ ಗೋಲಿಬಾರ್ ಪ್ರಕರಣ; ಪೊಲೀಸರು ತಪ್ಪಿತಸ್ಥರಲ್ಲ ಎಂದ ಸರಕಾರ
ಮಂಗಳೂರು: ಎನ್ ಆರ್ ಸಿ, ಸಿಎಎ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ನಡೆದ ಗೋಲಿಬಾರ್ ಪ್ರಕರಣದಲ್ಲಿ ಪೊಲೀಸರದ್ದು, ಯಾವುದೇ ತಪ್ಪಿಲ್ಲ ಎಂದು ಸರಕಾರ ಹೈಕೋರ್ಟ್ ಗೆ ತಿಳಿಸಿದೆ. ನಿನ್ನೆ ಈ ಬಗ್ಗೆ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ…
ಉಳ್ಳಾಲ: ಬಂಗಲೆಗೆ ನುಗ್ಗಿ ಕಳವು ಮಾಡಿದ ಪ್ರಕರಣ; ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು
ಉಳ್ಳಾಲ: ಕೆಲವು ದಿನಗಳ ಹಿಂದೆ ಬಬ್ಬುಕಟ್ಟೆ ಸಮೀಪದ ಚಂದಪ್ಪ ಎಸ್ಟೇಟ್ ಬಳಿಯ ಬಂಗಲೆಗೆ ನುಗ್ಗಿ ಸುಮಾರು ಒಂದೂವರೆ ಲಕ್ಷ ರೂ. ಮೌಲ್ಯದ ದೀಪಗಳನ್ನ ಕಳವುಗೈದ ಪ್ರಕರಣದ ಆರೋಪಿಗಳನ್ನು ಉಳ್ಳಾಲ ಇನ್ಸ್ ಪೆಕ್ಟರ್ ಸಂದೀಪ್ ನೇತೃತ್ವದ ಪೊಲೀಸರ ತಂಡ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು…
ನಾಲ್ವರು ಮಕ್ಕಳಿಗೆ ವಿಷವುಣಿಸಿ ತಂದೆ ಆತ್ಮಹತ್ಯೆ; ಬೋರಗಲ್ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ
ಬೆಳಗಾವಿ: ನಾಲ್ವರು ಮಕ್ಕಳಿಗೆ ವಿಷವುಣಿಸಿ ತಂದೆ ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಬೆಳಗಾವಿ ತಾಲೂಕಿನ ಬೋರಗಲ್ ಗ್ರಾಮದಲ್ಲಿ ನಡೆದಿದೆ. ಮಕ್ಕಳಾದ ಸೌಮ್ಯಾ ಹಾದಿಮನಿ (19), ಶ್ವೇತಾಹಾದಿಮನಿ (16), ಸಾಕ್ಷಿ ಹಾದಿಮನಿ (11), ಸೃಜನ ಹಾದಿಮನಿಗೆ (8) ವಿಷವುಣಿಸಿ ತಂದೆ ಗೋಪಾಲ ಹಾದಿಮನಿ(46)…
ಮಗುವಿಗೆ ಹಾಲು ಕುಡಿಸುತ್ತಿದ್ದಾಗಲೇ ಪತ್ನಿಯ ಕತ್ತು ಕೊಯ್ದು ಬರ್ಬರ ಹತ್ಯೆ; ಆರೋಪಿ ಪತಿ ಬಂಧನ
ಕಲಬುರಗಿ: ಮಗುವಿಗೆ ಹಾಲು ಕುಡಿಸುತ್ತಿದ್ದಾಗ ಪತ್ನಿಯನ್ನು ಪತಿ ಹತ್ಯೆಗೈದ ದಾರುಣ ಘಟನೆ ಕಲಬುರಗಿ ನಗರದ ರಾಘವೇಂದ್ರ ಕಾಲೋನಿಯಲ್ಲಿ ನಡೆದಿದೆ. ನಸೀಮಾ ಬೇಗಂ(35) ಕೊಲೆಯಾದ ಮಹಿಳೆ. ಪತಿ ಇಬ್ರಾಹಿಂ ನಸೀಮಾಳ ಕತ್ತು ಕೊಯ್ದು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಕುಡಿದ ಮತ್ತಿನಲ್ಲಿ ಪತ್ನಿಯನ್ನು ಹತ್ಯೆಗೈದ…
ಫೈಜಾಬಾದ್ ರೈಲ್ವೆ ಸ್ಟೇಶನ್ ಹೆಸರು ಬದಲಿಸಲು ಯೋಗಿ ಸರ್ಕಾರ ನಿರ್ಧಾರ; ಅಯೋಧ್ಯೆ ಕೈಂಟ್ ಎಂದು ಮರುನಾಮಕರಣ
ಲಖನೌ: ಅಯೋಧ್ಯೆಯಲ್ಲಿರುವ ಪ್ರಮುಖ ನಗರವಾದ ಫೈಜಾಬಾದ್ ಹೆಸರನ್ನು ಬದಲಿಸಲು ಯೋಗಿ ಸರಕಾರ ತೀರ್ಮಾನಿಸಿದೆ. ಫೈಜಾಬಾದ್ ರೈಲ್ವೆ ಸ್ಟೇಶನ್ ಹೆಸರನ್ನು ಬದಲಿಸಿ ಅದಕ್ಕೆ ಅಯೋಧ್ಯಾ ಕೈಂಟ್ ಎಂದು ಮರುನಾಮಕರಣ ಮಾಡುವುದಾಗಿ ಉತ್ತರಪ್ರದೇಶ ಮುಖ್ಯಮಂತ್ರಿ ತಿಳಿಸಿದ್ದಾರೆ. ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿಯಾದ ಬಳಿಕ ಈಗಾಗಲೇ ಹಲವು…