dtvkannada

ಮಂಗಳೂರು: ತನ್ನ ಕಛೇರಿಗೆ ಬರುತ್ತಿದ್ದ ಯುವತಿಗೆ ಹಿರಿಯ ವಕೀಲನಿಂದ ಲೈಂಗಿಕ ಕಿರುಕುಳ ಪ್ರಕರಣ; ಕರ್ತವ್ಯ ಲೋಪ ಆರೋಪದಡಿಯಲ್ಲಿ ಉರ್ವ ಠಾಣೆಯ ಇಬ್ಬರು ಅಮಾನತು

ಮಂಗಳೂರು: ತನ್ನ ಕಛೇರಿಗೆ ಬರುತ್ತಿದ್ದ ಕಾನೂನು ವಿದ್ಯಾರ್ಥಿನಿಗೆ ವಕೀಲನೊಬ್ಬ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ ಉರ್ವ ಪೊಲೀಸ್ ಠಾಣೆಯ ಪಿಎಸ್‌ಐ ಹಾಗೂ ಹೆಡ್‌ಕಾನ್ಸ್ಟೇಬಲ್‌ ಅಮಾನತುಗೊಂಡಿದ್ದಾರೆ. ವಕೀಲರಾದ ಕೆಎಸ್ ರಾಜೇಶ್ ಭಟ್ ವಿರುದ್ಧ ಇತ್ತೀಚಿಗೆ ಮಂಗಳೂರು ಮಹಿಳಾ ಪೊಲೀಸ್…

ಮಾನಸಪ್ರವೀಣ್ ಭಟ್‌ಗೆ ರಾಜ್ಯ ಮಟ್ಟದ “ಸೌರಭ ರತ್ನ ಪ್ರಶಸ್ತಿ” ಗೌರವ

ಮಂಗಳೂರು‌: ಮಾನಸಪ್ರವೀಣ್ ಭಟ್ ಅವರ ಸಾಹಿತ್ಯ ಸಂಘಟನೆಯನ್ನು ಗುರುತಿಸಿ ಕಥಾ ಬಿಂದು ಪ್ರಕಾಶನ ಮಂಗಳೂರು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಕುಡ್ಲ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇದರ ಸಹಯೋಗದಲ್ಲಿ ಖ್ಯಾತ ಕಾದಂಬರಿಗಾರರಾದ ಪಿ ವಿ ಪ್ರದೀಪ್ ಇವರ ನೇತೃತ್ವದಲ್ಲಿ ಕಥಾಬಿಂದು…

ಕುಂಬ್ರದಲ್ಲಿ SDPI ಹಾಗು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಪುತ್ತೂರು, ಅ.22: SDPI ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ಆಗಿರುವ ಘಟನೆ ಪುತ್ತೂರು ತಾಲೂಕಿನ ಕುಂಬ್ರದಲ್ಲಿ ಇಂದು ರಾತ್ರಿ ನಡೆದಿದೆ. ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ವಾಟ್ಸಫ್ ಗ್ರೂಪಿನಲ್ಲಿ ನಡೆದ ಚರ್ಚೆ ತಾರಕ್ಕಕ್ಕೇರಿ ಕುಂಬ್ರ ಜಂಕ್ಷನ್‌ನಲ್ಲಿ ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ನಡೆದಿದೆ.…

26ನೇ ವರ್ಷಕ್ಕೆ ಕಾಲಿಟ್ಟ ಪುತ್ತೂರಿನ ಪ್ರತಿಷ್ಟಿತ ಕಂಪೆನಿಯಾದ ಆಕರ್ಷಣ್ ಇಂಡಸ್ಟ್ರಿಸ್

ಪುತ್ತೂರು: ಹಲವಾರು ವರ್ಷಗಳಿಂದ ಪುತ್ತೂರಿನ ಮುಕ್ರಂಪಾಡಿಯಲ್ಲಿ ಕಾರ್ಯಾಚರಿಸುತ್ತಿರುವ ಆಕರ್ಷನ್ ಇಂಡಸ್ಟ್ರೀಸ್ ಸಂಸ್ಥೆ ಇಂದು 26ನೇ ವರ್ಷಕ್ಕೆ ದಾಪುಗಾಲಿಟ್ಟಿದೆ. ಯಶಸ್ವಿಯಾಗಿ 26ನೇ ವಾರ್ಷಿಕೋತ್ಸವ ಪೂರೈಸಿದ ಪ್ರಯುಕ್ತ ಗ್ರಾಹಕರಿಗೆ ವಿಶೇಷವಾದ ಆಫರ್’ಗಳನ್ನು ನೀಡುತ್ತಿದೆ. 1996ರಲ್ಲಿ ಪ್ರಾರಂಭವಾದ ಈ ಸಂಸ್ಥೆ ಗ್ರಾಹಕರ ಅಭಿರುಚಿಗೆ ಮತ್ತು ಬೇಡಿಕೆಗೆ…

ಭಜರಂಗದಳ ಜಿಲ್ಲಾ ಸಂಚಾಲಕನ ಮೇಲೆ ಹಲ್ಲೆ: ಹಿಂದೂಪರ ಸಂಘಟನೆಗಳಿಂದ ನಾಳೆ ತುಮಕೂರು ಬಂದ್ ಗೆ ಕರೆ

ತುಮಕೂರು: ಭಜರಂಗದಳ ಜಿಲ್ಲಾ ಸಂಚಾಲಕನ ಮೇಲೆ‌ ಹಲ್ಲೆ ಪ್ರಕರಣ ಹಿನ್ನೆಲೆಯಲ್ಲಿ ಹಿಂದೂಪರ ಸಂಘಟನೆಗಳಿಂದ ತುಮಕೂರು ಬಂದ್​ಗೆ ಕರೆ ನೀಡಲಾಗಿದೆ. ನಾಳೆ ತುಮಕೂರು ಬಂದ್​​ಗೆ ಕರೆ ನೀಡಲು ಹಿಂದೂಪರ ಸಂಘಟನೆಗಳು ನಿರ್ಧಾರ ಮಾಡಿವೆ. ನಿನ್ನೆ ನಡೆದ ಸಭೆಯಲ್ಲಿ ಬಂದ್​ಗೆ ಕರೆ ನೀಡಲು ನಿರ್ಧಾರ…

45 ವರ್ಷದ ವ್ಯಕ್ತಿ ಜೊತೆ 25 ವರ್ಷದ ಯುವತಿ ಮದುವೆ; ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ವೈರಲ್

ತುಮಕೂರು: 25 ವರ್ಷದ ಯುವತಿ ತನಗಿಂತ 20ವರ್ಷ ಹಿರಿಯ ವ್ಯಕ್ತಿ ಜೊತೆ ಮದುವೆಯಾಗಿ, ಇದೀಗ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿವೆ. ತುಮಕೂರು ಜಿಲ್ಲೆ ಕುಣಿಗಲ್​ ತಾಲೂಕಿನ ಸಂತೆಮಾವತ್ತೂರು ಗ್ರಾಮದ 25 ವರ್ಷ ವಯಸ್ಸಿನ ಮೇಘನಾ ಎಂಬಾಕೆಯೇ ತನಗಿಂತ ಇಪ್ಪತ್ತು…

ಅಕ್ಟೋಬರ್ 24 ಆದಿತ್ಯವಾರ ನೇರಳಕಟ್ಟೆಯಲ್ಲಿ ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ಪ್ರತಿಭೋತ್ಸವ

ಮಾಣಿ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್ ಮಾಣಿ ಸೆಕ್ಟರ್ ಇದರ “ನಿರೀಕ್ಷೆಗಳ ನೀಲ ನಕ್ಷೆ” ಎಂಬ ಸ್ಲೋಗನ್ ನೊಂದಿಗೆ ನಡೆಯುವ ಪ್ರತಿಭೋತ್ಸವ ಕಾರ್ಯಕ್ರಮವು ಅಕ್ಟೋಬರ್ 24 ರಂದು ಆದಿತ್ಯವಾರ ನೇರಳಕಟ್ಟೆ ತಾಜುಲ್ ಫುಖಹಾ‌ಅ್ ಬೇಕಲ್ ಉಸ್ತಾದ್ ವೇದಿಕೆಯಲ್ಲಿ ನಡೆಯಲಿದೆ. ಸಯ್ಯಿದ್…

ಚಾಮುಂಡಿ ಬೆಟ್ಟದಲ್ಲಿ 60 ಅಡಿಗಳಷ್ಟು ಗುಡ್ಡ ಕುಸಿತ : ಪ್ರವಾಸಿಗರ ಸಂಚಾರಕ್ಕೆ ನಿರ್ಬಂಧ

ಮೈಸೂರು: ಸತತ 10 ದಿನಗಳಿಂದ ಬಿದ್ದ ಭಾರೀ ಮಳೆಯ ಪರಿಣಾಮ ಬುಧವಾರ ರಾತ್ರಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಗುಡ್ಡ ಕುಸಿತ ಉಂಟಾಗಿದೆ.ಚಾಮುಂಡಿ ಬೆಟ್ಟದಿಂದ ನಂದಿಗೆ ಹೋಗುವ ಮಾರ್ಗದಲ್ಲಿ ಈ ಗುಡ್ಡ ಕುಸಿತ ಸಂಭವಿಸಿದೆ. ಹೆಚ್ಚು ಕಡಿಮೆ 60 ಅಡಿಗಳಷ್ಟು ಗುಡ್ಡ ಕುಸಿದಿದೆ.…

ಹೋಮ್’ವರ್ಕ್ ಮಾಡಲಿಲ್ಲವೆಂದು 7ನೇ ತರಗತಿ ವಿದ್ಯಾರ್ಥಿಯನ್ನು ಹೊಡೆದು ಕೊಂದ ಶಿಕ್ಷಕ; ಆರೋಪಿ ಶಿಕ್ಷಕ ಅರೆಸ್ಟ್

ಜೈಪುರ: ಮನೆಕೆಲಸ ಮಾಡಲಿಲ್ಲ ಎಂದು ಖಾಸಗಿ ಶಾಲೆಯ 7 ನೇ ತರಗತಿ ವಿದ್ಯಾರ್ಥಿಯನ್ನು ಶಿಕ್ಷಕನೊಬ್ಬ ಥಳಿಸಿ ಕೊಂದ ಘಟನೆ ರಾಜಸ್ಥಾನದ ಚುರು ಜಿಲ್ಲೆಯಲ್ಲಿ ನಡೆದಿದೆ. ಆರೋಪಿ ಶಿಕ್ಷಕರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯ ಬಗ್ಗೆ ಶಿಕ್ಷಣ ಸಚಿವ ಗೋವಿಂದ ಸಿಂಗ್ ದೋಟಸ್ರಾ ದುಃಖ…

ನೀಲಿಚಿತ್ರ ವೀಕ್ಷಿಸಲು ನಿರಾಕರಿಸಿದ 6 ವರ್ಷದ ಪುಟ್ಟ ಬಾಲೆಯನ್ನು ಕೊಲೆ ಮಾಡಿದ ಬಾಲಕರು; ಮೂವರ ಬಂಧನ

ಅಸ್ಸಾಂ: ಅಶ್ಲೀಲ ವಿಡಿಯೋಗಳನ್ನು ನೋಡಲು ನಿರಾಕರಿಸಿದ ಆರು ವರ್ಷ ಪ್ರಾಯದ ಬಾಲಕಿಯನ್ನು ಮೂರು ಅಪ್ರಾಪ್ತ ವಯಸ್ಕ ಹುಡುಗರು ಕೊಲೆಗೈದ ಆಶ್ಚರ್ಯಕರ ಘಟನೆ ಅಸ್ಸಾಂ ರಾಜ್ಯದ ನಾಗೂನ್ ಜಿಲ್ಲೆಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಮೂವರು ಬಾಲಕರನ್ನು ಬಂಧಿಸಿದ್ದಾರೆ. ಆರೋಪಿಗಳು 8 ರಿಂದ…

error: Content is protected !!