ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ದಾರುಣ ಮೃತ್ಯು; ಮತ್ತಿಬ್ಬರ ಸ್ಥಿತಿ ಗಂಭೀರ..!!
ಕಾಸರಗೋಡು : ನಿಯಂತ್ರಣ ತಪ್ಪಿದ ಕಾರೊಂದು ಮಗುಚಿ ಬಿದ್ದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಮತ್ತಿಬ್ಬರು ಗಂಭೀರ ಗಾಯಗೊಂಡ ಘಟನೆ ಕಾಞಂಗಾಡ್ ನ ಪೆರಿಯದಲ್ಲಿ ರವಿವಾರ ನಡೆದಿದೆ. ಘಟನೆಯಲ್ಲಿ ಮೃತಪಟ್ಟವರನ್ನು ತಾಯನ್ನೂರಿನ ರಾಜೇಶ್ (35) ಮತ್ತು ರಘುನಾಥ್ (52) ಎಂದು ಗುರುತಿಸಲಾಗಿದೆ. ರಾಹುಲ್…