dtvkannada

ಬೆಳ್ತಂಗಡಿ: ನೇತ್ರಾವತಿ ನದಿಯಿಂದ ಅಕ್ರಮ ಮರಲು ಸಾಗಾಟ ಮಾಡುತ್ತಿದ್ದ ಅಡ್ಡೆಗೆ ಪೊಲೀಸ್ ದಾಳಿ; 4 ಟಿಪ್ಪರ್ ಲಾರಿಗಳು ವಶಕ್ಕೆ

ಬೆಳ್ತಂಗಡಿ: ತಾಲೂಕಿನ ಬಂದಾರು ಗ್ರಾಮದ ಬಟ್ಲಡ್ಕ ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಡ್ರೆಜ್ಜಿಂಗ್ ಮೂಲಕ ಮರಳು ತೆಗೆಯುತ್ತಿದ್ದ ಅಡ್ಡೆಗೆ ಧರ್ಮಸ್ಥಳ ಪೊಲೀಸ್‌ ಉಪನಿರೀಕ್ಷಕರ ಕೃಷ್ಣಕಾಂತ್ ಎ. ಅವರ ತಂಡ ದಾಳಿ ನಡೆಸಿ 39 ಲಕ್ಷ ರೂ. ಮೌಲ್ಯದ ಸೊತ್ತುಗಳ ವಶಪಡಿಸಿದ್ದಾರೆ. ಸಂದೇಶ…

ಮತಾಂತರಕ್ಕೆ ಯತ್ನ ಆರೋಪ; ಮನೆ ಮೇಲೆ ದಾಳಿ ನಡೆಸಿದ ಭಜರಂಗದಳ ಕಾರ್ಯಕರ್ತರು

ಧಾರವಾಡ: ಮತಾಂತರಕ್ಕೆ ಯತ್ನಿಸಲಾಗುತ್ತಿದೆ ಎಂದು ಆರೋಪಿಸಿ ಧಾರವಾಡ ಜಿಲ್ಲೆ ಅಳ್ನಾವರದಲ್ಲಿ ಪ್ರಾರ್ಥನೆ ನಡೆಯುತ್ತಿದ್ದ ಮನೆ ಮೇಲೆ ದಾಳಿ ನಡೆಸಲಾಗಿದೆ. ದಯಾಸಾಗರ ಎಂಬುವವರ ಮನೆ ಮೇಲೆ ಭಜರಂಗದಳದ ಕಾರ್ಯಕರ್ತರು ದಾಳಿ ಮಾಡಿದ್ದಾರೆ. ಅಷ್ಟೇ ಅಲ್ಲದೆ ಮನೆಯಲ್ಲಿ ಪ್ರಾರ್ಥನೆ ಮಾಡುತ್ತಿದ್ದವರನ್ನು ಕಾರ್ಯಕರ್ತರು ಹೊರಕಳಿಸಿದ್ದಾರೆ. ಅಳ್ನಾವರ…

ಮಾನಸಿಕ ಕಿರುಕುಳ; ವಾಯ್ಸ್ ರೆಕಾರ್ಡ್ ಕಳಿಸಿ ಬಸ್ಸ್ ಸಿಬ್ಬಂದಿ ಆತ್ಮಹತ್ಯೆ

ಬೆಂಗಳೂರು: ವಾಯ್ಸ್ ರೆಕಾರ್ಡ್ ಕಳಿಸಿ ಬಿಎಂಟಿಸಿ ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬಿಎಂಟಿಸಿಯ 41 ಘಟಕದ ಸಿಬ್ಬಂದಿ ಜಟ್ಟಪ್ಪ ಪಟೇಲ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿಯಂತ್ರಣಾಧಿಕಾರಿಗಳ ವಿರುದ್ಧ ಮಾನಸಿಕ ಕಿರುಕುಳ ಆರೋಪ ಮಾಡಿದ್ದು, ಬೇರೆ ಬೇರೆ ಡಿಪೋಗಳಿಗೆ ವರ್ಗಾವಣೆ ಮಾಡುವುದಾಗಿ…

ಆ ಎರಡು ಮರಣಗಳು ನಮ್ಮನ್ನೂ ಎಚ್ಚರಿಸುವಂತಿತ್ತು! ಲೇಖನ: ಸ್ನೇಹಜೀವಿ ಅಡ್ಕ

ಎಲ್ಲಿ ಕಂಡರೂ ಮುಗುಳ್ನಗುತ್ತಾ ಮಾತಿಗಿಳಿಯುತ್ತಿದ್ದ ಅಝೀಝ್ ಎಂದಿನಂತೆ ತನ್ನ ಅಂಗಡಿಗೆ ಮನೆಯಿಂದ ಹೊರಟು ಇನ್ನೇನು ಐನೂರು ಮೀಟರ್ ನಷ್ಟು ದೂರ ಕ್ರಮಿಸುವ ಮುನ್ನವೇ ವಿಧಿಯ ಕರೆಗೆ ಓಗೊಟ್ಟು ಈ ಲೋಕಕ್ಕೆ ಯಾತ್ರೆಯಾಗಿ ಮೂರು ದಿವಸಗಳು ಕಳೆದಿತ್ತಷ್ಟೇ.ಜನರ ಮನದಲ್ಲಿ ಆ ಭೀಕರತೆಯ ನೋವು…

ಹೆರಿಗೆಯಾಗಿ ಮೃತಪಟ್ಟ ಮಗುವನ್ನು ಹಿಂದೂ ಧರ್ಮದ ವಿಧಿವಿಧಾನದಂತೆ ಅಂತ್ಯಸಂಸ್ಕಾರ ಮಾಡಿ ಮಾನವೀಯತೆ ಮೆರೆದ ಮುಸ್ಲಿಂ ಸಹೋದರರು

ಮಂಗಳೂರು, ಅ.13: ಚಿಕ್ಕಮಂಗಳೂರಿನ ಕುಟುಂಬವೊಂದು ಹೆರಿಗೆಗೆಂದು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ಬಂದಿತ್ತು. ಸಮಯದ ಮೊದಲೇ ಹೆರಿಗೆ ಆದ್ದರಿಂದ ಏಳು ತಿಂಗಳ ಮಗು ಮರಣ ಹೊಂದಿತ್ತು. ಈ ಕುಟುಂಬಸ್ಥರು ಪರವೂರಿನವರಾಗಿದ್ದರಿಂದ ಮಗುವಿನ ಅಂತ್ಯಸಂಸ್ಕಾರ ಮಾಡುವ ಬಗ್ಗೆ ಚಿಂತೆಗೀಡಾಗಿದ್ದರು. ಆ ಕೂಡಲೇ ವಿಷಯ…

ಕತಾರ್ ಇಂಡಿಯನ್ ಸೋಷಿಯಲ್ ಫೋರಂ ನಿಂದ ಬೃಹತ್ ಆರೋಗ್ಯ ತಪಾಸಣಾ ಶಿಬಿರ

ದೋಹ: ದಿನಾಂಕ 08-10-2021 ನೇ ಶುಕ್ರವಾರ, ಕತಾರ್ ಇಂಡಿಯನ್ ಸೋಷಿಯಲ್ ಫೋರಂ ವತಿಯಿಂದ, C-Ring ರಸ್ತೆಯಲ್ಲಿರುವ ನಸೀಮ್ ಮೆಡಿಕಲ್ ಸೆಂಟರ್ ನ ಸಹಯೋಗದೊಂದಿಗೆ, ಬೃಹತ್ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು. ಆಜಾ಼ದೀ ಕಾ ಅಮೃತ್ ಮಹೋತ್ಸವದ ಅಂಗವಾಗಿ, ಮುಖ್ಯವಾಗಿ ವಾಹನ ಚಾಲಕರು…

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಮಾಡಿ ಬಲವಂತದ ಗರ್ಭಪಾತ; ಆರೋಪಿ ಮದರಸ ಶಿಕ್ಷಕ ಬಂಧನ

ಲಕ್ನೋ: ಮದುವೆಯಾಗುವುದಾಗಿ ನಂಬಿಸಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರಗೈದು, ನಂತರ ಬಲವಂತದ ಗರ್ಭಪಾತ ನಡೆಸಿದ ಘಟನೆ ಉತ್ತರ ಪ್ರದೇಶದ ಶೀಶ್ ಗಢ್ ನಲ್ಲಿ ನಡೆದಿದೆ.ಪ್ರಕರಣ ಸಂಬಂಧ ಮದರಸಾ ಶಿಕ್ಷಕರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆ ನೀಡಿದ ದೂರಿನ ಪ್ರಕಾರ, ಆಕೆ ನಾಲ್ಕು ವರ್ಷಗಳ ಹಿಂದೆ…

ಪಾಪ್ಯುಲರ್ ಫ್ರಂಟ್ ನಾಯಕ ಮೌಲಾನಾ ಉಸ್ಮಾನ್ ಬೇಗ್ ರಶಾದಿಯವರ ನಿಧನಕ್ಕೆ ಪಾಪ್ಯುಲರ್ ಫ್ರಂಟ್ ಸಂತಾಪ

ಬೆಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಷ್ಟ್ರೀಯ ನಾಯಕ, ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ನ ಸ್ಥಾಪಕಾಧ್ಯಕ್ಷ ಮೌಲಾನಾ ಉಸ್ಮಾನ್ ಬೇಗ್ ರಶಾದಿ(61)ಯವರ ನಿಧನಕ್ಕೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ ಯಾಸಿರ್ ಹಸನ್, ರಾಜ್ಯ ಪ್ರಧಾನ ಕಾರ್ಯದರ್ಶಿ ನಾಸಿರ್ ಪಾಶ…

ತಾಯಿ ಮಗಳನ್ನು ಕೊಂದು ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಪ್ಪಿಸಿಕೊಂಡಿದ್ದ ಆರೋಪಿ ಪ್ರಶಾಂತ್ ಬಂಧನ

ಬೆಂಗಳೂರು: ಸಿಲಿಕಾನ್ ಸಿಟಿ ಹೊರವಲಯ ಬೇಗೂರಲ್ಲಿ ನಡೆದಿದ್ದ ತಾಯಿ-ಮಗಳ ಕೊಲೆ ಕೇಸ್‍ನ ಆರೋಪಿ ಪ್ರಶಾಂತ್‍ನನ್ನು ಬೇಗೂರು ಪೊಲೀಸರು ಬಂಧಿಸಿದ್ದಾರೆ.ಫೇಸ್‍ಬುಕ್‍ನಲ್ಲಿ ಪರಿಚಯ ಆಗಿದ್ದ ಚಂದ್ರಕಲಾ ವೀಡಿಯೋವೊಂದನ್ನು ಬ್ಲ್ಯಾಕ್‍ಮೇಲ್ ಮಾಡಿದ್ದೇ ಕೊಲೆಗೆ ಕಾರಣ ಎಂದು ತಿಳಿದುಬಂದಿದೆ. ಫೇಸ್‍ಬುಕ್‍ನಲ್ಲಿ ಪ್ರಶಾಂತ್‍ಗೂ ಚಂದ್ರಕಲಾಗೂ ಪರಿಚಯ ಆಗಿತ್ತು. ಮನೆಗೆ…

ಮಳಯಾಲಂ ಚಿತ್ರರಂಗದ ಹಿರಿಯ ನಟ ನೆಡುಮುಡಿ ವೇಣು ನಿಧನ

ತಿರುವನಂತಪುರಂ: ಮಲಯಾಳಂ ಚಿತ್ರರಂಗದ ಖ್ಯಾತ ನಟ ನೆಡುಮುಡಿ ವೇಣು (73) ಸೋಮವಾರ ನಿಧನರಾಗಿದ್ದಾರೆ. ವೇಣು ಭಾರತೀಯ ಚಿತ್ರರಂಗದ ಅತ್ಯಂತ ಪ್ರತಿಭಾವಂತ ನಟ. ಇವರು ನಾಟಕ ಮತ್ತು 500 ಕ್ಕೂ ಹೆಚ್ಚುಸಿನಿಮಾಗಳಲ್ಲಿ ನಟಿಸಿದ್ದಾರೆ. ನಾಯಕ, ಖಳನಾಯಕ ಮತ್ತು ಪಾತ್ರ ನಟನಾಗಿ ತೆರೆಯಲ್ಲಿ ಮಿಂಚಿದ್ದ…

error: Content is protected !!