dtvkannada

ಉಪ್ಪಿನಂಗಡಿ : SSF ರಾಜ್ಯ ಮಟ್ಟದ ಸಾಹಿತ್ಯೋತ್ಸವದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ತೆಕ್ಕಾರಿನ ಪ್ರತಿಭೆಗಳಿಗೆ ಹುಟ್ಟೂರಿನಲ್ಲಿ ಭವ್ಯ ಸ್ವಾಗತ

ಸ್ಕೌಟ್ಸ್ ಗೈಡ್ಸ್ ದಫ್ ಗಳೊಂದಿಗೆ ಅದ್ದೂರಿಯ ಸನ್ಮಾನ

ಉಪ್ಪಿನಂಗಡಿ: SSF ಕರ್ನಾಟಕ ರಾಜ್ಯ ಸಾಹಿತ್ಯೋತ್ಸವದಲ್ಲಿ  ಪ್ರಥಮ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಶಮ್ಮಾಸ್ T.K ಸಿನಾನ್ B.T ಮತ್ತು ಅನ್ಸಾರ್ T.H ರವರಿಗೆ ತನ್ನ ಹುಟ್ಟೂರಿನಲ್ಲಿ ಅದ್ದೂರಿಯ ಸ್ವಾಗತ ನೀಡಲಾಯಿತು. ಸ್ಕೌಟ್ಸ್ ಗೈಡ್ಸ್ ಮತ್ತು ದಫ್ ಗಳೊಂದಿಗೆ ತೆಕ್ಕಾರು ಮದ್ರಸಾ ವಠಾರಕ್ಕೆ…

ಅನ್ಸಾರುಲ್ ಮುಸ್ಲಿಂ ಯೂತ್ ಫೆಡರೇಶನ್ 21ನೇ ವಾರ್ಷಿಕೋತ್ಸವ; ಎರಡು ದಿನಗಳ ಧಾರ್ಮಿಕ ಉಪನ್ಯಾಸ

ಅಂತಾರಾಷ್ಟ್ರೀಯ ವಾಗ್ಮಿ ಅಬ್ದುಲ್ ರಝಾಕ್ ಅಬ್ರಾರಿ ಮತ್ತು ನೌಫಲ್ ಸಖಾಫಿ ಸವಣೂರಿಗೆ

ಕಡಬ: ಸಾಮಾಜಿಕ ಮತ್ತು ಧಾರ್ಮಿಕ ಸೇವೆಯ ಮೂಲಕ, ಸಮಾಜದಲ್ಲಿ ಹೆಸರುವಾಸಿಯಾದ, ಅನ್ಸಾರುಲ್ ಮುಸ್ಲಿಂ ಯೂತ್ ಫೆಡರೇಶನ್ ಶಾಂತಿನಗರ ಸವಣೂರು ಇದರ 21ನೇ ವಾರ್ಷಿಕೋತ್ಸವದ ಪ್ರಯುಕ್ತ, ಎರಡು ದಿನಗಳ ಧಾರ್ಮಿಕ ಉಪನ್ಯಾಸವು ಇದೇ ಬರುವ ದಿನಾಂಕ 11 ಮತ್ತು 12ಕ್ಕೆ, ಸವಣೂರು ಶಾಂತಿನಗರದ…

ಮೂಡಡ್ಕ ವಿದ್ಯಾ ಸಂಸ್ಥೆಯ ರಿಯಾದ್ ಅನಿವಾಸಿ ಸಮಿತಿ ಅಸ್ತಿತ್ವಕ್ಕೆ

ಅಧ್ಯಕ್ಷರಾಗಿ ಯೂಸುಫ್ ಹಾಜಿ ಕಳಂಜಿಬೈಲ್ ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಹಮೀದ್ ಮಠ ಆಯ್ಕೆ

ರಿಯಾದ್: ಅಲ್ ಮದೀನತುಲ್ ಮುನವ್ವರ ಮೂಡಡ್ಕ, ಮಸ್ನಾ, ರಿಯಾದ್ ಸಮಿತಿಯ ವಾರ್ಷಿಕ ಮಹಾಸಭೆಯು ಬಹು ಅಬ್ದುಲ್ ರಝಾಕ್ ಉಸ್ತಾದ್ ಮಾಚಾರ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.ಮಾಸಿಕ ಮಹ್ಳರತುಲ್ ಬದ್ರಿಯಾ ಸ್ವಲಾತ್ ಮಜ್ಲಿಸಿನೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಹಾರಿಸ್ ಸಖಾಫಿಯವರು ಖಿರಾಅತ್ ಪಠಿಸಿದರು. ಕೆ.ಸಿ.ಎಫ್ ನೇತಾರರೂ…

ಮೂಡಡ್ಕ ವಿದ್ಯಾ ಸಂಸ್ಥೆಯ ಸೌದಿ ಅರೇಬಿಯಾ ರಾಷ್ಟ್ರೀಯ ಸಮಿತಿಗೆ ನೂತನ ಸಾರಥ್ಯ

ಅಧ್ಯಕ್ಷರಾಗಿ ಅಬ್ದುಲ್ ರಶೀದ್ ಹಾಜಿ ಬೆಳ್ಳಾರೆ,ಪ್ರಧಾನ ಕಾರ್ಯದರ್ಶಿಯಾಗಿ ಹಬೀಬುಲ್ಲಾ T.H ಆಯ್ಕೆ

ಸೌದಿ ಅರೇಬಿಯಾ: ಅಲ್ ಮದೀನತುಲ್ ಮುನವ್ವರ ಮೂಡಡ್ಕ, ಸೌದಿ ಅರೇಬಿಯಾ ರಾಷ್ಟ್ರೀಯ ಸಮಿತಿಯ ವಾರ್ಷಿಕ ಮಹಾ ಸಭೆಯು ಜನಾಬ್ ಅಬ್ದುಲ್ ರಶೀದ್ ಹಾಜಿ ಬೆಳ್ಳಾರೆ, ಅಲ್-ಕೋಬಾರ್ ಅವರ ನಿವಾಸದಲ್ಲಿ ದಿನಾಂಕ 12-Jan-2024 ರಂದು ನಡೆಯಿತು.ಸಂಸ್ಥೆಯ ಜನರಲ್ ಮಾನೇಜರ್ ಬಹುಃ ಅಶ್ರಫ್ ಸಖಾಫಿ…

ಯಶಸ್ವಿಯಾಗಿ ನಡೆದ ಪೆನ್ ಪಾಯಿಂಟ್ ಕೋಬ್ರಾಸ್ ಕ್ರಿಕೆಟ್ ಫೆಸ್ಟ್ 2024; ಚಾಂಪಿಯನ್ ಆಗಿ ಹೊರಹೊಮ್ಮಿದ ಪೆನ್ ಪಾಯಿಂಟ್ ಬ್ಲೂ ಹಂಟರ್ಸ್ ತಂಡ

ಪುತ್ತೂರು: ಸಾಹಿತ್ಯ ಮತ್ತು ಸಾಮಾಜಿಕ ಚಟುವಟಿಕೆಗಳ ಮೂಲಕ ಸಮಾಜದಲ್ಲಿ ಹೆಸರುವಾಸಿಯಾದ, ವಿವಿಧ ಕ್ಷೇತ್ರದ ಸಾಧಕರನ್ನೊಳಗೊಂಡ “ಪೆನ್ ಪಾಯಿಂಟ್ ಸ್ನೇಹವೇದಿಕೆ” ತಂಡದ ಮೂರನೇ ಆವೃತಿಯ ಕೋಬ್ರಾಸ್ ಕ್ರಿಕೆಟ್ ಫೆಸ್ಟ್ -2024 ಪಂದ್ಯಾಕೂಟವೂ, ಜನವರಿ 27ರಂದು, ಪರ್ಪುಂಜದ ಅಡ್ಕ ಕ್ರೀಡಾಂಗಣದಲ್ಲಿ ಅದ್ಧೂರಿಯಿಂದ ನಡೆಯಿತು. ಎಂಕೆಎಂ…

ಪುತ್ತೂರು: ಇಂದು ಮಿತ್ತೂರು ಕೆಜಿಎನ್ ಕ್ಯಾಂಪಸ್ ನಲ್ಲಿ ದಾರುಲ್ ಇರ್ಶಾದ್ ಸನದುದಾನ ಮಹಾ ಸಮ್ಮೇಳನ,ಅಜ್ಮೀರ್ ಮೌಲಿದ್

ಮಾಣಿ : ದಾರುಲ್ ಇರ್ಶಾದ್ ಎಜ್ಯುಕೇಶನಲ್ ಸೆಂಟರ್ ಮಾಣಿ,ವರ್ಷಂಪ್ರತೀ ನಡೆಸಿಕೊಂಡು ಬರುತ್ತಿರುವ ಅಜ್ಮೀರ್ ಮೌಲಿದ್ ಏರ್ವಾಡಿ ಶುಹದಾಗಳ ನೇರ್ಚೆ,ಖತ್ಮುಲ್ ಕು‌ರ್‌ಆನ್ ಮಜ್ಲಿಸ್,ಮತ್ತು ಸನದುದಾನ ಮಹಾ ಸಮ್ಮೇಳನವು ಜನವರಿ 18 ಇದೇ ಗುರುವಾರ ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯ ವರೆಗೆ…

ಪುತ್ತೂರು: ನೀರಿನ ತೊಟ್ಟಿಯಲ್ಲಿ ಮಹಿಳೆಯ ಮೃತದೇಹ ಪತ್ತೆ; ಕಾಲು ಜಾರಿ ಬಿದ್ದಿರುವ ಶಂಕೆ..!!

ಒಳಮೊಗ್ರು ಗ್ರಾಮದ ಕೈಕಾರದಲ್ಲಿ ನಡೆದ ಘಟನೆ; ಪ್ರಕರಣ ದಾಖಲು..! ಪುತ್ತೂರು: ಮಹಿಳೆಯೊಬ್ಬರ ಮೃತದೇಹ ಮನೆಯ ಸಮೀಪದ ನೀರಿನ ತೊಟ್ಟಿಯಲ್ಲಿ ಪತ್ತೆಯಾದ ಘಟನೆ ಬುಧವಾರ ಮಧ್ಯಾಹ್ನ ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ಕೈಕಾರ ಎಂಬಲ್ಲಿ ನಡೆದಿದೆ. ಕುಂಬ್ರ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ…

ಪುತ್ತೂರು: ಈಶ್ವರಮಂಗಿಲದ ಮೇನಾಲ ದರ್ಗಾಕ್ಕೆ ಭೇಟಿ ಕೊಟ್ಟು ಪ್ರಾರ್ಥನೆ ಸಲ್ಲಿಸಿದ ಪುತ್ತೂರಿನ ಶಾಸಕ ಅಶೋಕ್ ರೈ

ಪುತ್ತೂರು: ಈಶ್ವರಮಂಗಲ ಮೇನಾಲ ಮಖಾಂ ದರ್ಗಾ ಶರೀಫ್‌ಗೆ ಪುತ್ತೂರು ಶಾಸಕರಾದ ಅಶೋಕ್ ರೈ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ದರ್ಗಾದ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ನಡೆದಿತ್ತು. ಈ ಸಂದರ್ಭದಲ್ಲಿ ಮಸೀದಿಯ ಧರ್ಮಗುರುಗಳಾದ ಜಮಾಲುದ್ದೀನ್ ತಂಙಳ್ ದುಗ್ಗಲಡ್ಕ, ನೆಟ್ಟಣಿಗೆ ಮುಡ್ನೂರು…

ಮಂಗಳೂರು: ಅಂಡರ್ ಆರ್ಮ್ ಕ್ರಿಕೆಟ್ ದಂತಕತೆ ಇಕ್ಬಾಲ್ ಗೋರಿ ಇನ್ನಿಲ್ಲ

ಮಂಗಳೂರು: ಮಂಗಳೂರಿನ ಪ್ರಖ್ಯಾತ ಗೋರಿ ತಂಡದ ಪ್ರಮುಖ ಮಾಜಿ ಆಟಗಾರ, ಅಂಡರ್ ಆರ್ಮ್ ಕ್ರಿಕೆಟ್’ನ ದಂತಕಥೆ ಇಕ್ಬಾಲ್ ಗೋರಿ ನಿಧನರಾಗಿದ್ದಾರೆ. ಸಾಮಾಜಿಕ ಜಾಲತಾಣಗಳು ಇಲ್ಲದ ಕಾಲದಲ್ಲಿಯೇ, ತನ್ನ ಯಶಸ್ವಿ ಆಟದ ಮೂಲಕ ಜಿಲ್ಲೆಯಾದ್ಯಂತ ಅಭಿಮಾನಿಗಳನ್ನು ಹೊಂದಿದ್ದ, ಜಿಲ್ಲೆಯ ಬಹುಬೇಡಿಕೆಯ ಆಟಗಾರನಾಗಿದ್ದ ಇಕ್ಬಾಲ್…

ರಾಜ್ಯಕ್ಕೂ ಕಾಲಿರಿಸಿದ ಕೋವಿಡ್; ಹೊಸ ಮಾರ್ಗ ಸೂಚಿ ಪ್ರಕಟಿಸಿದ ರಾಜ್ಯ ಸರಕಾರ

ಬೆಂಗಳೂರು: ಕೋವಿಡ್ ಪ್ರಕರಣ ರಾಜ್ಯದಲ್ಲೂ ಪಾಸಿಟಿವ್ ಕಂಡಿದ್ದು ಮದ್ದೂರಿನ ವ್ಯಕ್ತಿಯೊರ್ವರಿಗೆ ಕೋವಿಡ್ ಪಾಸಿಟಿವ್ ಆಗಿದೆ ಎಂದು ತಿಳಿದು ಬಂದಿದೆ. ಇನ್ನು ನೆರೆಯ ಕೇರಳ ರಾಜ್ಯದಲ್ಲಿ ಕೋವಿಡ್ ರಣ ಕೇಕೆ ಮಿತಿ ಮೀರುತ್ತಿದ್ದು ಇತ್ತ ಕರ್ನಾಟಕದಲ್ಲೂ ಕ್ರಿಸ್ಮಸ್ ಮತ್ತು ನ್ಯೂ ಇಯರ್ ಸಂಭ್ರಮಾಚರಣೆಗೆ…

error: Content is protected !!